Saval
ವಿಷ್ಣು ಶಾಂತಾಕಾರಂ ಮಂತ್ರ
ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂವಿಶ್ವಧಾರಂ ಗಗನಸದ್ರಿಶಂ, ಮೇಘವರ್ಣಂ ಶುಭಾಂಗಂಲಕ್ಷ್ಮಿಂಕಾತಂ ಕಮಲಾನಯನಂ, ಯೋಗಿಭಿರ್ಧ್ಯಾನಗಮ್ಯಂವಂದೇ ವಿಷ್ಣುಂ ಭವಭಯಹರಂ, ಸರ್ವಲೋಕೈಕನಾಥಂ
ಉಪಯೋಗ: ಈ ಮಂತ್ರವನ್ನು ನಿಯಮಿತವಾಗಿ ಜಪಿಸುವುದರಿಂದ ಆ ವ್ಯಕ್ತಿಯಲ್ಲಿನ ಭಯವು ನಾಶವಾಗುತ್ತದೆ. ಆ ವ್ಯಕ್ತಿಯು ನಿರ್ಭಯನಾಗುತ್ತಾನೆ. ಈ...
ಬೈಕ್‍ಗಳನ್ನು ಕದ್ದು ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಹನೂರು(Hanur): ವಿವಿಧೆಡೆ ಬೈಕ್‍ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹನೂರು ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಅಜೀಜ್‍ಸೇಠ್ ನಗರದ ಅಖ್ತಾರ್‍ಖಾನ್ (23) ಆಲಿಯಾಸ್ ಅಖ್ತಾರ್ ಹಾಗೂ ಕೆಸರೆಯ ದಸ್ತಗೀರ್ ಆಹಮದ್ ಖಾನ್ ಆಲಿಯಾಸ್ ಅರ್ಮಾನ್...
ಕಾರು ಅಪಘಾತದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಅಂಪೈರ್ ರೂಡಿ ಕರ್ಟ್ಜೆನ್ ನಿಧನ
ದಶಕಗಳ ಕಾಲ ಕ್ರಿಕೆಟ್ ಮೈದಾನದಲ್ಲಿ ಅಂಪೈರ್ ಕಾರ್ಯ ನಿರ್ವಹಿಸಿದ್ದ ದಕ್ಷಿಣ ಆಫ್ರಿಕಾದ ಅಂಪೈರ್ ರೂಡಿ ಕರ್ಟ್ಜೆನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಿವರ್ಸ್‌ಡೇಲ್‌ನಲ್ಲಿ ಮಂಗಳವಾರ ಅಪಘಾತ ಸಂಭವಿಸಿದ್ದು, 73 ವರ್ಷದ ಕರ್ಟ್ಜೆನ್ ನೆಲ್ಸನ್ ಮಂಡೇಲಾ...
ಮೈಸೂರು ವಿಶ್ವವಿದ್ಯಾನಿಲಯ: ಆ.11ರಂದು ಯುವಜನ ಮಹೋತ್ಸವ
ಮೈಸೂರು(Mysuru): ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 11ರಂದು ಯುವಜನ ಮಹೋತ್ಸವ ಮತ್ತು ವಿವಿ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವಿವಿ...
ಆ.15ರಿಂದ ಬೆಂಗಳೂರು- ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ಬಳಕೆಗೆ ಭಾಗಶಃ ಮುಕ್ತ
ರಾಮನಗರ(Ramnagar): ಬೆಂಗಳೂರು– ಮೈಸೂರು ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿಯು ಆಗಸ್ಟ್ 15ರಿಂದ ಪ್ರಯಾಣಿಕರ ಬಳಕೆಗೆ ಭಾಗಶಃ ಮುಕ್ತವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ಈ ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ...
ಕಾಮನ್‌ವೆಲ್ತ್: ರಾಜೇಶ್ವರಿ ಗಾಯಕ್ವಾಡ್ ಗೆ 15 ಲಕ್ಷ ರೂ. ನಗದು ಬಹುಮಾನ
ಬೆಂಗಳೂರು(Bengaluru): ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗಳಿಸಿರುವ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರ ₹ 15 ಲಕ್ಷ ನಗದು ಬಹುಮಾನವನ್ನು ಘೋಷಿಸಿದೆ.
ಈ...
28ನೇ ವಿಶ್ವ ಆದಿವಾಸಿ ದಿನಾಚರಣೆ
ಹುಣಸೂರು(Hunsur): ಪ್ರಕೃತಿ ಆದಿವಾಸಿ ಫೌಂಡೇಶನ್ ಟ್ರಸ್ಟ್ ಓಲ್ಡ್ ಏಜ್ ಹೋಮ್ ಸಹಯೋಗದೊಂದಿಗೆ ಮೈಸೂರು ವಿಶ್ವವಿದ್ಯಾನಿಲಯ ಕಾನೂನು ವಿಭಾಗ ಸಹಯೋಗದೊಂದಿಗೆ 28ನೇ ವಿಶ್ವ ಆದಿವಾಸಿ ದಿನಾಚರಣೆಯನ್ನು ಮಂಗಳೂರು ಮಾಳ ಮತ್ತು ಬೀರನ ತಮ್ಮಡಹಳ್ಳಿ ಹಾಡಿಯಲ್ಲಿ ...
ಸ್ಯಾಂಡಲ್ ವುಡ್ ಗೆ ಮಲಯಾಳಂ ನಟ ಫಹಾದ್ ಫಾಸಿಲ್ ಎಂಟ್ರಿ
ವಿಜಯ್ ಕಿರಂಗದೂರು ಒಡೆತನದ ಹೊಂಬಾಳೆ ಪಿಲ್ಮ್ಸ್ ಸದ್ಯ ಪ್ರಭಾಸ್ ಜೊತೆ ಸಲಾರ್, ಪೃಥ್ವಿರಾಜ್ ಜೊತೆ ಟೈಸನ್, ಮತ್ತು ಸುಧಾ ಕೊಂಗರ ಜೊತೆ ಇನ್ನೂ ಹೆಸರಿಡದ ಭಾರೀ ಬಜೆಟ್ ಸಿನಿಮಾ ನಿರ್ಮಾಣ ಮಾಡುತ್ತಿದೆ.
ಮಲಯಾಳಂ ನಟ...
ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ: ಅಪ್ರಾಪ್ತ ಮಗನಿಂದಲೇ ಕೃತ್ಯ
ಮೈಸೂರು(Mysuru): ಸಾಂಸ್ಕೃತಿಕ ನಗರಿ ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ಸಂಪತ್ ಕುಮಾರ್ ಹತ್ಯೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ಅವರ ಅಪ್ರಾಪ್ತ ವಯಸ್ಸಿನ ಮಗನೇ ಹತ್ಯೆ ಮಾಡಿದ್ದಾನೆಂಬ ಮಾಹಿತಿ ದೊರಕಿದೆ.ಮನೆಯಲ್ಲಿದ್ದ...
ಫಾಝಿಲ್ ಹತ್ಯೆ ಪ್ರಕರಣ: 7 ಮಂದಿ ಬಂಧನ
ಮಂಗಳೂರು(Mangalore): ಇತ್ತೀಚಿಗೆ ಸುರತ್ಕಲ್‌ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿರುವ ಅವರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್....




















