ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಗಣೇಶೋತ್ಸವ ಆಚರಣೆಗೆ ವಿಧಿಸಲಾಗಿದ್ದ ನಿರ್ಬಂಧ ರದ್ದು: ಸಚಿವ ಆರ್.ಅಶೋಕ್‌

0
ಬೆಂಗಳೂರು (Bengaluru): ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವರು, ಗಣೇಶೋತ್ಸವ ಆಚರಣೆಗೆ ಯಾವುದೇ ಇತಿ ಮಿತಿಯಾಗಲೀ,...

ಆ.26ಕ್ಕೆ ʻವಿಕಿಪೀಡಿಯʼಸಿನಿಮಾ ತೆರೆಗೆ

0
ಬೆಂಗಳೂರು (Bengaluru): ಯಶವಂತ್ ಅಭಿನಯದ ‘ವಿಕಿಪೀಡಿಯ’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಆ. 26ಕ್ಕೆ ಚಿತ್ರ ಬಿಡುಗಡೆ ಆಗಲಿದೆ. ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ವಿಕಿಪೀಡಿಯ ಸಿನಿಮಾಗೆ ಸೋಮು ಹೊಯ್ಸಳ ಆ್ಯಕ್ಷನ್‌ ಕಟ್ ಹೇಳಿದ್ದಾರೆ. ಇದು...

ಆರೋಗ್ಯಕ್ಕೆ ಒಳ್ಳೆಯದು ಹಾಗಲಕಾಯಿ

0
ಹಾಗಲಕಾಯಿ ಕಹಿಯಾದರೂ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸಮೃದ್ಧವಾದ ವಿಟಮಿನ್‌ ಎ, ಸಿ, ಕಬ್ಬಿಣಾಂಶ, ಮ್ಯಾಗ್ನಿಶೀಯಂ, ಆಂಟಿ ಆಕ್ಸಿಡೆಂಟ್‌ಗಳನ್ನು ಹೊಂದಿರುವ ಹಾಗಲಕಾಯಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ​ಕಫ ಮತ್ತು ಪಿತ್ತ ನಿವಾರಣೆ ಇದು ದೇಹದಲ್ಲಿನ...

ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು:  ಪೂರ್ವಜ್

0
ಮೈಸೂರು(Mysuru): ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಎಂದು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಪುತ್ರ ಪೂರ್ವಜ್ ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಪೂರ್ವಜ್, ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ.  ನಾನು ಎಂದೂ ಕಾಂಗ್ರೆಸ್ ಪಕ್ಷ ಬಿಟ್ಟಿಲ್ಲ....

ನೂಪುರ್ ಶರ್ಮಾ ಹೇಳಿಕೆ: ಟೈಮ್ಸ್ ನೌ ನಿರೂಪಕಿ ನಾವಿಕಾ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ...

0
ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರು ಟೈಮ್ಸ್‌ ನೌ ಸುದ್ದಿ ವಾಹಿನಿಯಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಚಾನೆಲ್‌ನ ನಿರೂಪಕಿ ನಾವಿಕಾ ಕುಮಾರ್‌ ಅವರ ವಿರುದ್ಧ ದಾಖಲಾದ...

ಕೃಷ್ಣ ಶಮಂತಕ ಮಣಿಯ ಕಥೆ

0
ಕೃಷ್ಣ ಹಿಂದೂಗಳ ಅಚ್ಚುಮೆಚ್ಚಿನ ದೇವಾನು ದೇವತೆಗಳಲ್ಲಿ ಒಬ್ಬರು. ಧರ್ಮಗ್ರಂಥಗಳಲ್ಲಿ, ಪುರಾಣಗಳಲ್ಲಿ ಶ್ರೀ ಕೃಷ್ಣನ ಕುರಿತು ಹಲವು ಕಥೆಗಳು, ಉಲ್ಲೇಖಗಳಿವೆ. ಈ ಪೈಕಿ ಕೃಷ್ಣ ಶಮಂತಕ ಮಣಿಯ ಕಥೆಯೂ ಸಹ ಒಂದು ಪ್ರಮುಖವಾದುದು. ಬನ್ನಿ,...

ತಿರಂಗಾ ಡಿಪಿ ಬದಲಿಸುವ ಪ್ರಧಾನಿ ಕರೆ ಆರ್’ಎಸ್’ಎಸ್ ಗೆ ಅನ್ವಯಿಸುವದಿಲ್ಲವೇ? : ಕಾಂಗ್ರೆಸ್ ಪ್ರಶ್ನೆ

0
ಬೆಂಗಳೂರು(Bengaluru): ತಿರಂಗಾ ಡಿಪಿ ಬದಲಿಸುವ ಪ್ರಧಾನಿ ಕರೆ ಆರ್‌ಎಸ್‌ಎಸ್‌ಗೆ ಅನ್ವಯಿಸುವುದಿಲ್ಲವೇ,  ತಿರಂಗಾ ಮೇಲಿನ ಅಸಹನೆ, ದ್ವೇಷ ಸುಪ್ತವಾಗಿ ಮುಂದುವರೆದಿದೆಯೇ?ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕೆಪಿಸಿಸಿ, ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು...

ಕಾಮನ್​ವೆಲ್ತ್​ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಪಿ.ವಿ.ಸಿಂಧು

0
ಬರ್ಮಿಂಗ್​ಹ್ಯಾಮ್(birmingham)​: ಕಾಮನ್​ವೆಲ್ತ್​​ ಗೇಮ್ಸ್​​ನ ಮಹಿಳೆಯರ ಸಿಂಗಲ್ಸ್​ ಫೈನಲ್​​​ನಲ್ಲಿ ಪಿ.ವಿ.ಸಿಂಧು ಚೊಚ್ಚಲ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಪಾಯಿಂಟ್​ ಪಟ್ಟಿಯಲ್ಲಿ ಭಾರತ 4ನೇ ಸ್ಥಾನಕ್ಕೆ ಜಿಗಿದಿದೆ. ಫೈನಲ್ ಪಂದ್ಯದಲ್ಲಿ ಕೆನಡಾ ಸ್ಪರ್ಧಾಳು ವಿರುದ್ಧ 21-15 21-13...

ದೇಶ ಆರ್ಥಿಕ, ಸಾಮಾಜಿಕವಾಗಿ ಬೆಳೆದಿರುವುದಕ್ಕೆ ಸಂವಿಧಾನ ಮತ್ತು ಕಾಂಗ್ರೆಸ್ ಕಾರಣ: ಸಿದ್ದರಾಮಯ್ಯ

0
ಮೈಸೂರು(Mysuru): ದೇಶವಿಂದು ಆರ್ಥಿಕ ಹಾಗೂ ಸಾಮಾಜಿಕವಾಗಿ ಬೆಳೆದಿರುವುದಕ್ಕೆ ಕಾಂಗ್ರೆಸ್ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನ ಕಾರಣ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ವರುಣಾ...

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಆತ್ಮೀಯ ಬೀಳ್ಕೊಡುಗೆ

0
ಹೊಸದಿಲ್ಲಿ(New Delhi): ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆ.೧೦ಕ್ಕೆ ಪೂರ್ಣಗೊಳ್ಳುತ್ತಿದ್ದು, ರಾಜ್ಯಸಭೆಯಲ್ಲಿ ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಸದನದ ಒಳಗೆ ಹಾಗೂ ಹೊರಗೆ ಚಮತ್ಕಾರಭರಿತವಾಗಿ, ಸ್ವಾರಸ್ಯಕರ ಒನ್ ಲೈನರ್‌ಗಳನ್ನು ಭಾಷಣದಲ್ಲಿ ಮೂಡಿಸುತ್ತಿದ್ದ ಉಪರಾಷ್ಟ್ರಪತಿ...

EDITOR PICKS