ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಆರ್.ಧ್ರುವನಾರಾಯಣ್ ಒತ್ತಾಯ

0
ಮೈಸೂರು(Mysuru): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಒತ್ತಾಯಿಸಿದರು. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ‌ಪಕ್ಷದ ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ...

ಆರೋಪಿಗಳಿಗೆ ಸಿಆರ್‌ಪಿಸಿ ಸೆಕ್ಷನ್ 313ರಡಿ ಅವಕಾಶ ನೀಡದಿರುವುದು ಗಂಭೀರ ತಾರತಮ್ಯ ಉಂಟು ಮಾಡಬಹುದು: ಸುಪ್ರೀಂ...

0
ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್‌ 313ರ ದೃಷ್ಟಿಯಿಂದ ಆರೋಪಿ ಸಲ್ಲಿಸಿದ ಪ್ರತಿವಾದವನ್ನು ಪರಿಗಣಿಸುವುದು ಮತ್ತು ಅದರ ಬಗ್ಗೆ ತೀರ್ಪು ನೀಡುವಾಗ ಲಿಖಿತವಾಗಿ ಕಾರಣಗಳನ್ನು ನೀಡುವುದು ನ್ಯಾಯಾಲಯಗಳ ಕರ್ತವ್ಯವಾಗಿದೆ ಎಂದು ಸುಪ್ರೀಂ ಕೋರ್ಟ್‌...

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ  ಹಬ್ಬ ಆಚರಣೆಗೆ ಅವಕಾಶವಿಲ್ಲ: ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ

0
ಬೆಂಗಳೂರು(Bengaluru): ರಾಜಧಾನಿ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಚಾಮರಾಜ ಪೇಟೆ ಶಾಸಕ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಈದ್ಗಾ ಮೈದಾನದಲ್ಲಿ...

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಚೀನಾದಿಂದ ಆಮದು ಹೆಚ್ಚಾಗಿದೆ: ಸಿದ್ದರಾಮಯ್ಯ

0
ಮೈಸೂರು(Mysuru): ರಾಷ್ಟ್ರಧ್ವಜವನ್ನು ಖಾದಿ ಅಥವಾ ರೇಷ್ಮೆಯಲ್ಲೇ ಮಾಡಬೇಕು. ಆದರೆ ಚೀನಾದಿಂದ ಆಮದು ಮಾಡಿಸಿಕೊಳ್ಳಲಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಚೀನಾದಿಂದ ಆಮದು ಹೆಚ್ಚಾಗಿದೆ ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧ್ವಜಸಂಹಿತೆ ತಿದ್ದುಪಡಿ ಮಾಡಿರುವುದಕ್ಕೆ...

ಸಿಮ್ ಕಾರ್ಡ್ ಕದ್ದು ಬ್ಯಾಂಕ್ ಖಾತೆಗೆ ಕನ್ನಹಾಕುತ್ತಿದ್ದ ಆರೋಪಿ ಬಂಧನ

0
ಬೆಂಗಳೂರು(Bengaluru): ಸಿಮ್ ಕಾರ್ಡ್ ಕದ್ದು ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಪ್ರಕಾಶ್ ಜೆ.ಬಿ (31) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 1 ಲಕ್ಷದ...

ಸಿದ್ದರಾಮೋತ್ಸವದಿಂದ ಬಿಜೆಪಿಯೊಳಗೆ ತಲ್ಲಣ ಆರಂಭ: ಡಾ.ಎಚ್.ಸಿ.ಮಹದೇವಪ್ಪ

0
ಮೈಸೂರು(Mysuru): ಸಿದ್ದರಾಮೋತ್ಸವದ ಯಶಸ್ಸಿನಿಂದಾಗಿ ಬಿಜೆಪಿಯೊಳಗೆ ತಲ್ಲಣಗಳೇ ಆರಂಭವಾಗಿವೆ ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಇಂದು‌ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಯಶಸ್ಸಿನಿಂದ ಬಿಜೆಪಿಯವರಿಗೆ ಉರಿ ಶುರುವಾಗಿದೆ ಎಂದು ಹೇಳಿದ್ದಾರೆ. ನಮ್ಮ...

ಚಲಿಸುವ ಲಗೇಜು ಆಟೋಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು

0
ಕಲಬುರಗಿ(Kalburgi): ಕಬ್ಬಿಣದ ಪೈಪ್  ತುಂಬಿಕೊಂಡು ಹೋಗುತ್ತಿದ್ದ ಲಗೇಜು ಆಟೋಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವನ್ನಪ್ಪಿರುವ ಘಟನೆ ಆಳಂದ ಚೆಕ್ ಪೋಸ್ಟ್ ಬಳಿ ನಡೆದಿದೆ‌. ಮೃತ ಚಾಲಕನನ್ನು ಶೇಖ್ ರೋಜಾ ಬಡಾವಣೆ ನಿವಾಸಿ ಪ್ರಭುಲಿಂಗ...

ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ: ಬಿ.ವೈ.ವಿಜಯೇಂದ್ರ

0
ಶಿಕಾರಿಪುರ(Shikaripura): ನಾನು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಮುಖಂಡರು ಹಾಗೂ ಕಾರ್ಯಕರ್ತರ...

ನವೆಂಬರ್ ನಲ್ಲಿ ಟಿಇಟಿ ಪರೀಕ್ಷೆ: ಬಿ.ಸಿ.ನಾಗೇಶ್

0
ಬೆಂಗಳೂರು(Bengaluru):  ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ ಹಾಗೂ ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ...

 ಸ್ವಾತಂತ್ರ್ಯ ಹೋರಾಟಕ್ಕೆ ಸಿದ್ದಸೂತ್ರದಾರನ ಕೊಡುಗೆ ಏನು?: ಹೆಚ್ ಡಿಕೆ ಪ್ರಶ್ನೆ

0
ಬೆಂಗಳೂರು(Bengaluru):   ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? ಎಂಬುದನ್ನು  ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ  ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ...

EDITOR PICKS