ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಾಸನ: ಕಾಡಾನೆ ದಾಳಿಗೆ ಬಲಿಯಾದ ರೈತ

0
ಹಾಸನ(Hassan): ಗದ್ಧೆ ಕೆಲಸಕ್ಕೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ್ದು ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಸುಳ್ಳಕ್ಕಿ ಮೇಲಕೆರೆ ಗ್ರಾಮದಲ್ಲಿ ನಡೆದಿದೆ. ಕೆಂಪಣ್ಣ ಆನೆ ದಾಳಿಗೆ ಮೃತಪಟ್ಟಿರುವ...

ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

0
ಬೆಳಗಾವಿ(Belagavi):  ಜಿಲ್ಲೆಯ ಹಲವು ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಮತ್ತು ಅನಧಿಕೃತ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ವತಿಯಿಂದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ...

ಆಂಧ್ರಪ್ರದೇಶ: ನಿಂತ ಟ್ರಕ್​ಗೆ ಕಾರು ಡಿಕ್ಕಿ- ಐವರ ಸಾವು

0
ಆಂಧ್ರಪ್ರದೇಶ(Andrapradesh): ನಿಂತ ಟ್ರಕ್​ನ ಹಿಂಬದಿಗೆ ಕಾರೊಂದು ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪ್ರಕಾಶಂ  ಜಿಲ್ಲೆಯ ಕಂಭಂ ಬಳಿ ನಡೆದಿದೆ. ಮೃತರನ್ನು ಪಲ್ನಾಡು ಜಿಲ್ಲೆಯ ವೆಲ್ದುರ್ತಿ ತಾಲೂಕಿನ ಸಿರಿಗಿರಿಪಾಡು ನಿವಾಸಿಗಳಾದ...

ಕೇಂದ್ರ ಸರ್ಕಾರದ ಬಿಐಎಸ್ನಲ್ಲಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ

0
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್    ಗ್ರಾಜುಯೇಟ್ ಇಂಜಿನಿಯರ್ (Graduate Engineer)  ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 100 ಹುದ್ದೆಗಳ ಭರ್ತಿಗೆ ನೇಮಕಾತಿ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಈ ಹುದ್ದೆಯನ್ನು ಕಾರ್ಯ ನಿರ್ವಹಿಸಲು...

ಕಾಮನ್ ವೆಲ್ತ್ ಗೇಮ್ಸ್: ಬೆಳ್ಳಿಗೆ ತೃಪ್ತಿಪಟ್ಟುಕೊಂಡ ಭಾರತ ವನಿತೆಯರ ಕ್ರಿಕೆಟ್‌ ತಂಡ

0
ಬರ್ಮಿಂಗ್ ಹ್ಯಾಮ್ (Birmingham): ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ವನಿತೆಯರ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ಎಡವಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ...

ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ

0
ಬೆಂಗಳೂರು (Bengaluru): ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಲ್ಲದೆ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ...

ಕಾಮನ್‌ ವೆಲ್ತ್‌ ಗೇಮ್ಸ್:‌ ಬಾಕ್ಸಿಂಗ್‌ ನಲ್ಲಿ ಚಿನ್ನ ಗೆದ್ದ ನಿಕಾತ್‌ ಜರೀನ್‌

0
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಬಾಕ್ಸಿಂಗ್ ನಲ್ಲಿ ನಿಕಾತ್ ಜರೀನ್ ಚಿನ್ನ ಗೆದಿದ್ದಾರೆ. ಮಹಿಳೆಯರ 48-50 ಕೆಜಿ ತೂಕದ ವಿಭಾಗದಲ್ಲಿ  ಉತ್ತರ ಐರ್ಲೆಂಡ್ ನ ಕಾರ್ಲಿ...

ಇಂದಿನ ರಾಶಿ ಭವಿಷ್ಯ

0
ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನ ಹೇಗಿರಲಿದೆ ಎಂಬುದನ್ನು ಇಂದಿನ ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ. ​ಮೇಷ ರಾಶಿ ಇಂದು ನಿಮ್ಮ ಕುಟುಂಬದಲ್ಲಿ ಪರಸ್ಪರ ಸಾಮರಸ್ಯ ಇರುತ್ತದೆ. ವೃತ್ತಿಪರ ಜೀವನದಲ್ಲಿ ನೀವು ಪ್ರತಿಯೊಂದು ವಿಷಯದಲ್ಲೂ...

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

0
ಬೆಂಗಳೂರು (Bengaluru): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.  ಬೆಳ್ಳಾರೆ ಗೌರಿಹೊಳೆಯ ಅಬಿದ್ (22) ಮತ್ತು ನೌಫಾಲ್ (25) ಎಂಬವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ...

ನಿಮ್ಮ ಹಾಸಿಗೆಯಲ್ಲೇ ಮಾಡಬಹುದಾದ 5 ವ್ಯಾಯಾಮಗಳು

0
ಈ ಚಳಿಗಾಲದಲ್ಲಿ ಹೊರಗೆ ಹೋಗಿ ವ್ಯಾಯಾಮ ಮಾಡಲು ಇಷ್ಟವಿಲ್ಲ ಎಂಬುದಾದರೆ ನಿಮ್ಮ ಹಾಸಿಗೆಯಲ್ಲಿಯೇ ಈ ೫ ವ್ಯಾಯಾಮಗಳು ೧೫ ನಿಮಿಷಗಳ ಕಾಲ ಮಾಡುವುದರಿಂದ ಹೊಟ್ಟೆಯ ಸುತ್ತ ಅನವಶ್ಯಕವಾಗಿ ಬೆಳೆದಿರುವ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು. ​ಪ್ಲ್ಯಾಂಕ್ ಪ್ಲ್ಯಾಂಕ್...

EDITOR PICKS