Saval
ಮಳೆಗಾಲದಲ್ಲಿ ಕಾಡುವ ಅಲರ್ಜಿಗೆ ಈ ಆಹಾರಗಳು ಒಳ್ಳೆಯದು
ತಂಪಾದ ವಾತಾವರಣ ನಮ್ಮ ದೇಹಕ್ಕೆ ಬೇಗನೆ ಸೋಂಕನ್ನು ತಗುಲುವಂತೆ ಮಾಡಬಹುದು. ಹೀಗಾಗಿ ಮಳೆಗಾಲದಲ್ಲಿ ನಮ್ಮಆಹಾರ ಶೈಲಿ, ಜೀವನಶೈಲಿ ಉತ್ತಮವಾಗಿರಬೇಕು. ಅಲರ್ಜಿಯನ್ನು ತಡೆಯಲು ಯಾವ ರೀತಿಯ ಆಹಾರ ಸೇವಿಸಬೇಕು ಎನ್ನುವ ಮಾಹಿತಿ ಇಲ್ಲಿದೆ ನೋಡಿ.
ಮಳೆಗಾಲ...
ಕರಾಮುವಿ ಕುಲಪತಿಗಳ ವಿಶೇಷಾಧಿಕಾರಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಮನವಿ
ಮೈಸೂರು(Mysuru): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ, ವಿದ್ಯಾಶಂಕರ್ ಅವರ ವಿಶೇಷಾಧಿಕಾರಿಯಾಗಿರುವ ದೇವರಾಜು ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಕರಾಮುವಿ ಖಾಯಂ ಅಧ್ಯಾಪಕರ ಸಂಘ ಮನವಿ ಮಾಡಿದೆ.
ಈ ಸಂಬಂಧ ಕರಾಮುವಿ ಕುಲಸಚಿವರಿಗೆ ಪತ್ರ...
ವಾರ್ಡ್ ಗೆ ಒಂದೇ ಗಣೇಶ ಕೂರಿಸಬೇಕು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು(Bengaluru): ಕಳೆದ ಬಾರಿಯಂತೆ ಈ ಬಾರಿಯೂ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವಾರ್ಡ್ ಗೆ ಒಂದೇ ಗಣೇಶ ಕೂರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದ್ದಾರೆ.
ಗೌರಿ- ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ...
ಸಂಬಂಧ ಗಟ್ಟಿಯಾಗಿರಲು ಈ ಪ್ರಶ್ನೆಗಳನ್ನು ಸಂಗಾತಿಯಲ್ಲಿ ಕೇಳಬೇಡಿ
ಪ್ರೀತಿಯ ಬಲೆಯಲ್ಲಿ ಬಿದ್ದ ನಂತರ ಗಂಡು ಹೆಣ್ಣು ಈ ಕೆಲವೊಂದು ವಿಷ್ಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಇಲ್ಲವಾದರೆ ಸಂಬಂಧದಲ್ಲಿ ಬಿರುಕು ಮೂಡುವುದು.
ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವನ್ನು ಗಟ್ಟಿಯಾಗಿ ಇರಿಸಿಕೊಳ್ಳಲು ನೀವು ಬಯಸಿದರೆ, ಪಾಲುದಾರರ ಭಾವನೆಗಳನ್ನು ನೋಡಿಕೊಳ್ಳುವುದು...
ದಸರಾ ಮಹೋತ್ಸವ: ಗಜಪಡೆಗಳ ಮಾಹಿತಿಯ ಪೋಸ್ಟರ್ ಬಿಡುಗಡೆ
ಮೈಸೂರು(Mysuru): ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳ ಮಾಹಿತಿಯನ್ನು ಒಳಗೊಂಡ ಪೋಸ್ಟರ್ ಅನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಹರ್ಷವರ್ಧನ್, ತನ್ವೀರ್ ಸೇಠ್, ಸಾ.ರಾ.ಮಹೇಶ್,...
ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳ: ಶ್ರೀ ಪರಶುರಾಮ ದೇವಾಲಯಕ್ಕೆ ನುಗ್ಗಿದ ನೀರು
ಮೈಸೂರು(Mysuru): ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಕಪಿಲ ನದಿಗೆ ಹರಿಸಲಾಗುತ್ತಿದ್ದು, . ಪುರಾತನ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯಕ್ಕೆ ಪ್ರವಾಹದ ನೀರು ನುಗ್ಗಿದ ಹಿನ್ನೆಲೆ ಶ್ರಾವಣ ಮಾಸದ ಪೂಜೆ ರದ್ದಾಗಿದೆ.
ಕೇರಳದ ವಯನಾಡಿನಲ್ಲಿ ಎಡೆಬಿಡದೆ...
ಪೆನ್ಷನ್ ಹಣ, ದಾನ ಮಾಡಿ ಮಾನವೀಯತೆ ಮೆರೆದ ಓಂಕಾರ್ ರಾಮಾಚಾರ್ !: ಇವರು ಸರ್ಕಾರಿ...
"ಸರ್ಕಾರ ತಮಗಾಗಿ ಮತ್ತು ತಮ್ಮ ಕುಟುಂಬಕ್ಕಾಗಿ ಎಷ್ಟೆಲ್ಲ ಉಪಕಾರ ಮಾಡಿದೆ ನಾನೂ ಅದಕ್ಕೆ ಪ್ರತ್ಯುಪಕಾರ ಮಾಡಬೇಕು "
ಎಂದು ಯೋಚಿಸುತ್ತ ಕರ್ನಾಟಕ ದಲ್ಲಿ ನೆರೆ, ಪ್ರವಾಹ, ಭೂಕಂಪ, ಚಂಡಮಾರುತ ಹಾಗೂ ಇನ್ನಿತರ ಪ್ರಕೃತಿ ವಿಕೋಪ...
ಒಡನಾಡಿ ಸಂಸ್ಥೆಯಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರ ಹುಟ್ಟುಹಬ್ಬದ ಆಚರಣೆ
ಮೈಸೂರು(Mysuru): ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರ 75ನೇ ವರ್ಷದ ಹುಟ್ಟುಹಬ್ಬವನ್ನು ಒಡನಾಡಿ ಸಂಸ್ಥೆಯಲ್ಲಿ ಸಮಾನತೆ-ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಶ್ರೀನಿವಾಸ ಪ್ರಸಾದ್, ಕಲ್ಯಾಣಸಿರಿ ಭಂತೇಜಿ, ಸಿ. ಬಸವೇಗೌಡ, ಪ್ರೊ.ಸಿ.ಬಸವರಾಜು, ಪ್ರೊ...
ಕರ್ತವ್ಯ ನಿರತ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಜಗನ್ನಾಥ್ ಹೃದಯಾಘಾತದಿಂದ ನಿಧನ
ಮಂಗಳೂರು(Mangalore): ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಜಗನ್ನಾಥ (44) ಅವರು ಶನಿವಾರ ನಿಧನರಾಗಿದ್ದಾರೆ.
ಜಗನ್ನಾಥ್ ಗೆ ಕರ್ತವ್ಯದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಕಣಚೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ...
ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರ ಬನ್ನಿ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸಲಹೆ
ಬೆಂಗಳೂರು(Bengaluru): ಬಿಜೆಪಿ ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು. ನಾವು ಹೇಳಿ ಬರುವಂಥದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು...




















