ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40621 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸೆ.30 ರಂದು ತೋತಾಪುರಿ ಸಿನಿಮಾ ರಿಲೀಸ್‌

0
ಬೆಂಗಳೂರು (Bengaluru): ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ‘ತೋತಾಪುರಿʼ ಸಿನಿಮಾದ ಚಿತ್ರತಂಡ ಪೋಸ್ಟರ್‌ ಬಿಡುಗಡೆ ಮಾಡಿ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಸೆ. 30 ರಂದು ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು,...

ಕೊಡಗು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ: ನಾಳೆ ಶಾಲೆಗಳಿಗೆ ರಜೆ

0
ಮಡಿಕೇರಿ (Madikeri): ರಾಜ್ಯದ ಹಲವೆಡೆ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ಅಲ್ಲದೆ, ರೆಡ್‌ ಅಲರ್ಟ್‌ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ...

ಮೂಳೆಗಳ ಆರೋಗ್ಯಕ್ಕೆ ಮುಖ್ಯವಾಗಿರುವ ಕ್ಯಾಲ್ಸಿಯಂಗಾಗಿ ಈ ಆಹಾರ ಸೇವಿಸಿ

0
ಮೂಳೆಗಳು ಆರೋಗ್ಯವಾಗಿರಬೇಕಾದರೆ ಕ್ಯಾಲ್ಸಿಯಂ ಅಗತ್ಯ. ಇಲ್ಲವಾದರೆ ಮೂಳೆಗಳು ದುರ್ಬಲಗೊಳ್ಳುತ್ತವೆ. ಅದಕ್ಕಾಗಿ ಕ್ಯಾಲ್ಸಿಯಂನಿಂದ ಕೂಡಿರುವ ಆಹಾರಗಳನ್ನು ಸೇವಿಸುವುದು ಮುಖ್ಯ. ಮೂಳೆಗಳನ್ನು ಆರೋಗ್ಯಕರವಾಗಿಡಲು ನಿಮಗೆ ಮುಖ್ಯವಾಗಿ ಸಾಕಷ್ಟು ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಅಗತ್ಯವಿರುತ್ತದೆ. ಸಮತೋಲಿತ...

ಕೌಟುಂಬಿಕ ಕಲಹ: ಪತ್ನಿ, ಮಗನಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ

0
ಮಳವಳ್ಳಿ(Malavalli): ಕೌಟುಂಬಿಕ ಕಲಹದಿಂದ ಕೋಪಗೊಂಡ ಪತಿಯೇ ತನ್ನ ಪತ್ನಿ ಮತ್ತು ಮಗನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ನೆಟ್ಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದೇಗೌಡ ಎಂಬುವವರೇ ಪತ್ನಿ ಮತ್ತು ಮಗನಿಗೆ ಹಚ್ಚಿದ...

“ನಮ್ಮ ಕ್ಲಿನಿಕ್‌” ಲೋಗೊ ಡಿಸೈನ್‌ ಮಾಡಿ, ಪ್ರಶಸ್ತಿ ಗೆಲ್ಲಿ

0
ಬೆಂಗಳೂರು(Bengaluru): ರಾಜ್ಯದ ಜನತೆಯ ಆರೋಗ್ಯ ಸೇವೆಗೆ  ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್‌ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್‌ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ ಸುವರ್ಣಾವಕಾಶ...

ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ರಾಜ್ಯಪಾಲರಿಂದ ಸನ್ಮಾನ

0
ಬೆಂಗಳೂರು(Bengaluru): ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಹಿರಿಯ ಚೇತನರನ್ನು ಸನ್ಮಾನಿಸಲಿದ್ದಾರೆ. ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ...

ತಂಜಾವೂರಿಗೆ ಪ್ರಯಾಣ ಬೆಳೆಸಿದರೆ ತಪ್ಪದೇ ಈ ಪ್ರದೇಶಗಳಿಗೆ ಭೇಟಿ ನೀಡಿ

0
ತಮಿಳುನಾಡಿನ ತಂಜಾವೂರು ಅತ್ಯಂತ ಹಳೆಯ ನಗರಗಳಲ್ಲಿ ಒಂದಾಗಿದೆ. ದ್ರಾವಿಡ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ನೀವು ಮನಸಾರೆ ಕಂಡು ಆನಂದಿಸಬಹುದು. ವಿಜಯನಗರದ ಆಳ್ವಿಕೆಯ ಸಮಯದಲ್ಲಿ ತಂಜಾವೂರು ಅವರ ಅಧೀನದಲ್ಲಿತ್ತು. ನಂತರದ ದಿನಗಳಲ್ಲಿ ಮರಾಠರ ಕೈಗೆ ಸೇರಿತು....

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾಲತಾಣದಿಂದ ಹಿಂದಿ ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ: ಸಿದ್ದರಾಮಯ್ಯ

0
ಬೆಂಗಳೂರು(Bengaluru): ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ...

4ನೇ ಮಹಡಿಯಿಂದ ಮಗುವನ್ನೆಸೆದು ಹತ್ಯೆಗೈದ ತಾಯಿ: ಬಂಧನ

0
ಬೆಂಗಳೂರು(Begaluru): ಹೆತ್ತತಾಯಿಯೇ ಮಾತು ಬಾರದ ತನ್ನ ಮಗುವನ್ನು 4 ಅಂತಸ್ತಿನ ಕಟ್ಟಡದಿಂದ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಸಂಪಂಗಿರಾಮನಗರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ದ್ವಿತಿ(5) ಸಾವನ್ನಪ್ಪಿದ ಮಗುವಾಗಿದ್ದು,  ಸುಷ್ಮಾ ಹತ್ಯೆಗೈದ ತಾಯಿಯಾಗಿದ್ದಾಳೆ. ಮಗುವನ್ನು...

ಚುಂಚನಕಟ್ಟೆಯ ಕೋದಂಡರಾಮ ದೇವಾಲಯ

0
ಕೃಷ್ಣರಾಜನಗರಕ್ಕೆ ಸಮೀಪದಲ್ಲೇ ಕಾವೇರಿ ನದಿಯ ಬಲ ದಂಡೆಯ ಮೇಲಿರುವ ಪುಣ್ಯಕ್ಷೇತ್ರ ಚುಂಚನಕಟ್ಟೆ. ತ್ರೇತಾಯುಗ ಪುರುಷ ಶ್ರೀರಾಮಚಂದ್ರನ ಪಾದದೂಳಿಯಿಂದ ಪಾವನವಾದ ಇಲ್ಲಿ ಚಾಲುಕ್ಯರು ರಾಮ ದೇವಾಲಯ ಕಟ್ಟಿಸಿದರೆಂದು ಹೇಳಲಾಗುತ್ತಾದರೂ ಅದಕ್ಕೆ ಯಾವುದೇ ಆಧಾರವಿಲ್ಲ.ಆದರೆ ಮೈಸೂರು...

EDITOR PICKS