Saval
ಅವೈಜ್ಞಾನಿಕವಾಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣ: ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಮೈಸೂರು(Mysuru): ನಗರದಿಂದ ಕೆಆರ್‌ಎಸ್‌ಗೆ ಸಾಗುವ ಮಾರ್ಗದಲ್ಲಿರುವ ರಿಂಗ್ ರಸ್ತೆಯ ಬಲಭಾಗದಿಂದ ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗದಲ್ಲಿ ಮೂರು ಕಡೆ ರೈಲ್ವೆ ಮೇಲ್ಸೇತುವೆಗಳನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು, ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಶುಕ್ರವಾರ...
ಮಹಿಳೆಯರ ತುಂಡರಿಸಿದ ದೇಹ ಪತ್ತೆ ಪ್ರಕರಣ: ಮಹಿಳೆ ಸೇರಿದಂತೆ ಇಬ್ಬರ ಬಂಧನ
ಮಂಡ್ಯ(Mandya): ಇಬ್ಬರು ಮಹಿಳೆಯರ ದೇಹಗಳನ್ನು ತುಂಡರಿಸಿ ಎಸೆದಿದ್ದ ಜಿಲ್ಲೆಯ ಎರಡು ಪ್ರತ್ಯೇಕ ಪ್ರಕರಣವನ್ನು ಭೇದಿಸಿ, ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕು ಕುದೂರು ಹೋಬಳಿ ಕೋಡಿ...
ನ. 1 ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ:...
ಬೆಂಗಳೂರು(Bengaluru): ಚಿತ್ರನಟ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತೋಟಗಾರಿಕೆ ಇಲಾಖೆ...
ಮಗುವನ್ನು ಅಕ್ರಮವಾಗಿ ಕರೆದೊಯ್ದ ತಾಯಿ: ನಾಸಿಕ್ ಪೊಲೀಸರ ಸಹಾಯದಿಂದ ಮಗು ಹಾಜರುಪಡಿಸಲು ಹೈಕೊರ್ಟ್ ಸೂಚನೆ
ಬೆಂಗಳೂರು(Bengaluru): ಮಗುವನ್ನು ಕರೆದೊಯ್ದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನೆಲೆಸಿರುವ ಪತ್ನಿ ವಿರುದ್ಧ ಪತಿ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಗುರುವಾರ ಪರಿಗಣಿಸಿರುವ ಹೈಕೋರ್ಟ್, ನಾಸಿಕ್ ಪೊಲೀಸ್ ಆಯುಕ್ತರ ಸಹಾಯದಿಂದ ಮಗು ಮತ್ತು ತಾಯಿಯನ್ನು ನ್ಯಾಯಾಲಯದ ಮುಂದೆ...
ಜಾನುವಾರು ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಹುಲಿ ದಾಳಿ: ಗಾಯಗೊಂಡ ಯುವಕ
ಮೈಸೂರು(Mysuru): ನಂಜನಗೂಡು ತಾಲೂಕಿನ ಹಾದನೂರು ಒಡೆಯನಪುರದಲ್ಲಿ ಜಾನುವಾರು ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಹುಲಿ ದಾಳಿ ನಡೆಸಿ ದ್ದು, ಯುವಕ ಗಾಯಗೊಂಡಿದ್ದಾನೆ.
ಪ್ರಸನ್ನ ಕುಮಾರ್ ಹುಲಿ ದಾಳಿಯಿಂದ ಗಾಯಗೊಂಡ ಯುವಕ.
ಈತ ದನ ಮೇಯಿಸುತ್ತಿದ್ದಾಗ ಹಠಾತ್ ಹುಲಿ...
ಸತ್ಯದ ಪರ ಧ್ವನಿ ಎತ್ತಿದವರನ್ನು ಜೈಲಿಗೆ ಹಾಕಲಾಗುತ್ತಿದೆ: ರಾಹುಲ್ ಗಾಂಧಿ
ನವದೆಹಲಿ(New Delhi): ಯಾರಾದರೂ ಸರ್ವಾಧಿಕಾರದ ವಿರುದ್ಧ ಮಾತನಾಡಿದರೆ ಅವರ ವಿರುದ್ಧ ಆಕ್ರಮಣ ಮಾಡಲಾಗುತ್ತದೆ. ಸತ್ಯದ ಪರ ಧ್ವನಿ ಎತ್ತಿದವರನ್ನ ಥಳಿಸಿ, ಬಂಧಿಸಿ, ಜೈಲಿಗೆ ಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಕ್ರೋಶ...
ಭಾರತದಲ್ಲಿ Nokia 8210 4G ಮಾರುಕಟ್ಟೆಗೆ ಬಿಡುಗಡೆ ಮಾಡಿದ ನೋಕಿಯಾ
ನವದೆಹಲಿ: ಗುಣಮಟ್ಟದ ಫೀಚರ್ ಫೋನ್ ತಯಾರಿಕಾ ಕಂಪೆನಿ ನೋಕಿಯಾ, ಅತ್ಯುತ್ತಮ ಬಾಳಿಕೆ, ಆಕರ್ಷಕ ವಿನ್ಯಾಸ ಹಾಗೂ ಉತ್ತಮ ಸಾಮರ್ಥ್ಯದ ಬ್ಯಾಟರಿ ಸೌಲಭ್ಯಗಳನ್ನು ಹೊಂದಿರುವ ತನ್ನ ಹೊಸ ಉತ್ಪನ್ನ Nokia 8210 4G ಅನ್ನು...
ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿನ ಪಟಾಕಿ ಮಾರಾಟ ನಿಷೇಧ ಎತ್ತಿ ಹಿಡಿದ ಹೈಕೋರ್ಟ್
ಪಟಾಕಿ ಕೇವಲ ಮನುಷ್ಯರ ಆರೋಗ್ಯಕ್ಕೆ ಮಾತ್ರವಲ್ಲ ಪರಿಸರದ ಮೇಲೂ ದುಷ್ಪರಿಣಾಮ ಬೀರುವುದರಿಂದ ಅಪಾಯಕಾರಿಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಹೇಳಿದ್ದು, ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟ ನಿಷೇಧಿಸಿದ್ದ ರಾಜ್ಯ ಪೊಲೀಸ್ ಮಹಾ...
2023ರಲ್ಲಿ ನಾನು ಮುಖ್ಯಮಂತ್ರಿಯಾಗುತ್ತೇನೆ: ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ
ಚನ್ನಪಟ್ಟಣ(Channapattana): ಜನರ ಆಶೀರ್ವಾದ ಇದ್ದರೆ 2023ರಲ್ಲಿ ಮತ್ತೆ ನಾನು ಮುಖ್ಯಮಂತ್ರಿಯಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ವಸತಿ ಇಲಾಖೆ,...
ಆಜಾದಿ ಕಾ ಅಮೃತ ಮಹೋತ್ಸವ: ಆ.14 ರಂದು ‘ಸ್ವಾತಂತ್ರ್ಯದ ಓಟ’
ಮೈಸೂರು(Mysuru): ‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ಮೈಸೂರು ಅಥ್ಲೆಟಿಕ್ಸ್ ಕ್ಲಬ್ ವತಿಯಿಂದ ‘ಸ್ವಾತಂತ್ರ್ಯದ ಓಟ–75’ ನ್ನು ಆ.14ರಂದು ಬೆಳಿಗ್ಗೆ 7ಕ್ಕೆ ವಿಶ್ವವಿದ್ಯಾಲಯದ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದೆ.
ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ–ಸ್ನಾತಕೋತ್ತರ...




















