ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40610 ಪೋಸ್ಟ್ಗಳು 0 ಕಾಮೆಂಟ್ಗಳನ್ನು

3 ದಿನ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಭಾರಿ ಮಳೆ

0
ತಿರುವನಂತಪುರಂ (Thiruvananthapuram): ಮುಂದಿನ ಮೂರು ದಿನಗಳವರೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುತ್ತಿರುವುದೇ ಮಳೆ ಹೆಚ್ಚಾಗಲು ಕಾರಣ...

ತೂಕ ಇಳಿಕೆಗೆ ಯಾವ ಆಹಾರ ಸೇವನೆ ಉಪಯುಕ್ತ?

0
ತೂಕ ಇಳಿಸಿಕೊಳ್ಳಲು ಯಾವ ರೀತಿಯ ಆಹಾರವನ್ನು ಕಡಿಮೆ ಸೇವನೆ ಮಾಡಬೇಕು, ಯಾವ ಆಹಾರದ ಬದಲಿಗೆ ಯಾವ ಆಹಾರವನ್ನು ಸೇವಿಸಬೇಕು ಎಂಬುದರ ಮಾಹಿತಿ ಇಲ್ಲಿದೆ. ಅನ್ನದ ಬಳಕೆ ಕಡಿಮೆಯಿರಲಿ ಅಕ್ಕಿ ಕೂಡ ಒಂದು ರೀತಿಯ ಧಾನ್ಯವಾಗಿದ್ದರೂ,...

ಕಣ್ವ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಎಚ್.ಡಿ ಕುಮಾರಸ್ವಾಮಿ ದಂಪತಿ

0
ಚನ್ನಪಟ್ಟಣ(Channapatna): ತಾಲ್ಲೂಕಿನ ಅಬ್ಬೂರು ಗ್ರಾಮದ ಸಮೀಪದಲ್ಲಿರುವ ಕಣ್ವ ಜಲಾಶಯವು ಸತತವಾಗಿ 20 ವರ್ಷಗಳ ಬಳಿಕ ಭರ್ತಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ದಂಪತಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ರಾಮನಗರ ಶಾಸಕಿಯೂ ಆಗಿರುವ ಕುಮಾರಸ್ವಾಮಿ ಅವರ...

ಸೆ.14 ರಂದು ದಸಂಸದಿಂದ ಹೊಸ ರಾಜಕೀಯ ಪಕ್ಷದ ಘೋಷಣೆ ಸಮಾರಂಭ

0
ಮೈಸೂರು(Mysuru): ದಕ್ಷಿಣ ಭಾರತದಲ್ಲಿ ಶೋಷಿತರು, ದಲಿತರು ಹಾಗೂ ಹಿಂದುಳಿದ ವರ್ಗದವರನ್ನು ಒಂದುಗೂಡಿಸುವ ಉದ್ದೇಶದಿಂದ ಮತ್ತು ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡಲಾಗುತ್ತಿದೆ ಎಂದು ರಾಜ್ಯ ಸಮಿತಿಯ ಅಧ್ಯಕ್ಷ ಎನ್.ಮೂರ್ತಿ ತಿಳಿಸಿದರು. ಇಂದು...

ಸುರತ್ಕಲ್ ಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

0
ಮಂಗಳೂರು(Mangalore): ಸುರತ್ಕಲ್ ಮತ್ತು ಕಾಟಿಪಳ್ಳ ಭಾಗಕ್ಕೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಭೇಟಿ ನೀಡಿದರು. ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ನಂತರ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ಸುರತ್ಕಲ್ ಪೇಟೆಯಲ್ಲಿ...

ಕರ್ನಾಟಕದಲ್ಲಿ ಆರ್ ಆ್ಯಂಡ್ ಡಿ ನೀತಿಗೆ ಅನುಮೋದನೆ: ಸಿಎಂ ಬಸವರಾಜ ಬೊಮ್ಮಾಯಿ

0
ಬೆಂಗಳೂರು(Bengaluru): ಕರ್ನಾಟಕದಲ್ಲಿ  ಆರ್ ಆ್ಯಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು,  ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂಕಲ್ಪದಿಂದ...

ಆಪ್ ಸೇರಿದ ಹಾಸ್ಯ ನಟ ಟೆನ್ನಿಸ್ ಕೃಷ್ಣ

0
ಬೆಂಗಳೂರು(Bengaluru): ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಗುರುವಾರ ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರ್ಪಡೆಯಾಗಿದ್ದಾರೆ. ಪಂಜಾಬ್‌ ಮತ್ತು ದೆಹಲಿಯಲ್ಲಿ ಸರ್ಕಾರ ರಚನೆ ಮಾಡಿರುವ ಆಪ್ ಗೆ ಟೆನ್ನಿಸ್ ಕೃಷ್ಣರನ್ನು ಪಕ್ಷದ ರಾಜ್ಯಾಧ್ಯಕ್ಷ...

ಖಾಸಗಿ ಶಾಲಾ ಬಸ್ ಅಪಘಾತ: ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು

0
ರಾಮನಗರ(Ramnagar): ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ 25ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಮಾಗಡಿ ತಾಲೂಕಿನ ಕುದೂರು ಹೋಬಳಿಯ...

ಮಹಾರಾಜ ಟ್ರೋಫಿ ಕೆಎಸ್ ಸಿಎ ಟಿ-20 ಟೂರ್ನಿ ಉದ್ಘಾಟಿಸಿದ ನಟ ಸುದೀಪ್

0
ಮೈಸೂರು(Mysuru): ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಮಹಾರಾಜ ಟ್ರೋಫಿ ಕೆಎಸ್ ಸಿಎ ಟಿ-20 ಟೂರ್ನಿಯನ್ನು ನಟ ಸುದೀಪ್ ಉದ್ಘಾಟಿಸಿದರು. ಟ್ರೋಫಿ ಕೆಎಸ್ ಸಿಎ ಟಿ-20 ಟೂರ್ನಿಯ ಕಪ್ ಅನಾವರಣ ಮಾಡಿದ ನಟ ಸುದೀಪ್...

ರಾಯಚೂರು: ಮಳೆಯ ನೀರಿನಲ್ಲಿ ಕೊಚ್ಚಿ ಹೋದ ರೈತ

0
ರಾಯಚೂರು(Raichur): ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಹಳ್ಳದ ನೀರಿನಲ್ಲಿ ರೈತ ಕೊಚ್ಚಿಕೊಂಡು ಹೋಗಿರುವ ಘಟನೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕೊಚ್ಚಿ ಹೋದ ರೈತ ವೆಂಕಟೇಶ (36) ಎಂದು...

EDITOR PICKS