ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40601 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಿದ್ದರಾಮೋತ್ಸವಕ್ಕೆ ತೆರಳುತ್ತಿದ್ದ ಕ್ರೂಸರ್‌ ಪಲ್ಟಿ: ಓರ್ವ ಸಾವು

0
ಬಾಗಲಕೋಟೆ (Bagalkot): ದಾವಣಗೆರೆಯಲ್ಲಿ ನಡೆಯಲಿರುವಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಸರ್‌ ವೊಂದು ಮಂಗಳವಾರ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೊಲಗೇರಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿ ಒಬ್ಬರು ಮೃತಪಟ್ಟಿದ್ದಾರೆ. ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದ ಪ್ರಕಾಶ್ ಬಡಿಗೇರ್(35)...

ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

0
ಬೆಂಗಳೂರು (Bengaluru): ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ತೀವ್ರವಾಗಿದ್ದು, ಉತ್ತರ ಒಳನಾಡಿನಲ್ಲಿ...

ಬಾಲ ಮಂದಿರದಿಂದ 119 ಮಕ್ಕಳು ನಾಪತ್ತೆ

0
ಬೆಂಗಳೂರು (Bengaluru): ರಾಜ್ಯದ ಸರ್ಕಾರಿ ಮಕ್ಕಳ ಆರೈಕೆ ಕೇಂದ್ರ(ಬಾಲ ಮಂದಿರ)ಗಳಿಂದ ಈವರೆಗೆ 484 ಮಕ್ಕಳು ಕಾಣೆಯಾಗಿದ್ದಾರೆ. ಆ ಪೈಕಿ ಇನ್ನೂ 119 ಮಕ್ಕಳು ಪತ್ತೆಯಾಗಿಲ್ಲ. ಈ ಬಗ್ಗೆ ಸರ್ಕಾರ ಹೈಕೋರ್ಟ್‌ ಗೆ ಸಲ್ಲಿಸಿರುವ ಹೇಳಿಕೆಯಲ್ಲಿ...

ಇಂದಿನ ರಾಶಿ ಭವಿಷ್ಯ

0
ನಿಮಗಿಂದು ಶುಭ ದಿನವೇ ಅಥವಾ ಅಶುಭ ದಿನವೇ, ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ. ​ಮೇಷ ರಾಶಿ ಮೇಷ ರಾಶಿಯ ಜನರು ಇಂದು ಆರ್ಥಿಕ ಬಲವನ್ನು ಪಡೆಯುತ್ತಾರೆ....

ರಾಜ್ಯದಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್

0
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,10,386ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ...

ಸಂತಾನಭಾಗ್ಯ ಕರುಣಿಸುವ ಯೋಗಾಸನಗಳು

0
ಯೋಗಾಭ್ಯಾಸದಿಂದ ಹಲವು ಸಮಸ್ಯೆಗಳು ಪರಿಹಾರವಾಗುತ್ತವೆ. ಮಹಿಳೆಯರ ಫಲವತ್ತತೆ ಸಮಸ್ಯೆ ಕೂಡ ಕೆಲವೊಂದು ಯೋಗದ ಅಭ್ಯಾಸಗಳನ್ನು ಪ್ರಯತ್ನ ಪಡುವುದರಿಂದ ಪರಿಹಾರ ಮಾಡಿಕೊಳ್ಳ ಬಹುದಾಗಿದೆ. ಮಹಿಳೆಯರು ವಾರಕ್ಕೆ ಕನಿಷ್ಠ 45 ನಿಮಿಷ ಬಿಡುವು ಮಾಡಿಕೊಂಡು ಯೋಗಾಭ್ಯಾಸ ಟ್ರೈ...

ಕಾಮನ್‌ ವೆಲ್ತ್‌ ಕ್ರೀಡಾಕೂಟ: ಟೇಬಲ್‌ ಟೆನ್ನಿಸ್‌ ನಲ್ಲಿ ಚಿನ್ನ, ಬೆಳ್ಳಿ ಗೆದ್ದ ವಿಕಾಸ್

0
ಬರ್ಮಿಂಗ್‌ ಹ್ಯಾಂ (Birmingham): ಕಾಮನ್‌ವೆಲ್ತ್ ಗೇಮ್ಸ್‌ 2022ರಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು‌, ಟೇಬಲ್ ಟೆನ್ನಿಸ್ ನಲ್ಲಿ ಭಾರತ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ವೇಯ್ಟ್ ಲಿಫ್ಟಿಂಗ್ ನಲ್ಲಿ ವಿಕಾಸ್ ಠಾಕೂರ್ ಬೆಳ್ಳಿ...

ಶ್ರೀ ವಿಷ್ಣು ಸಹಸ್ರನಾಮ

0
ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಮ್ |ಪ್ರಸನ್ನವದನಂ ಧ್ಯಾಯೇತ್ ಸರ್ವವಿಘ್ನೋಪಶಾಂತಯೇ || 1 || ಯಸ್ಯ ದ್ವಿರದವಕ್ತ್ರಾದ್ಯಾಃ ಪಾರಿಷದ್ಯಾಃ ಪರಶ್ಶತಮ್ |ವಿಘ್ನಂ ನಿಘ್ನನ್ತಿ ಸತತಂ ವಿಷ್ವಕ್ಸೇನಂ ತಮಾಶ್ರಯೇ || 2 || ವ್ಯಾಸಂ ವಸಿಷ್ಠನಪ್ತಾರಂ ಶಕ್ತೇಃ ಪೌತ್ರಮಕಲ್ಮಷಮ್...

ಜಾಗತಿಕ ಪರಿಸ್ಥಿತಿಗಳು ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿವೆ: ನಿರ್ಮಲಾ ಸೀತಾರಾಮನ್

0
ನವದೆಹಲಿ (New Delhi): ಜಾಗತಿಕ ಪರಿಸ್ಥಿತಿಗಳು ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಮಂಗಳವಾರ ಬೆಲೆ ಏರಿಕೆ ಕುರಿತಾದ ಅಲ್ಪಾವಧಿ ಚರ್ಚೆಯಲ್ಲಿ ಮಾತನಾಡಿದ...

ಮಂಕಿಪಾಕ್ಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು (Benagluru): ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನತೆ ಆತಂಕ ಪಡಬೇಕಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ತಾಂತ್ರಿಕ ಸಲಹಾ ಸಮಿತಿ ಜೊತೆ...

EDITOR PICKS