Saval
ಪತ್ನಿ ಕೊಲೆ ಆರೋಪದಡಿ ಪತಿಗೆ ಜೈಲು: ಪತ್ನಿ ಜೀವಂತ ಪತ್ತೆ
ಉತ್ತರಪ್ರದೇಶ (Uttar pradesh): ಮಹಿಳೆ ಕೊಲೆ ಆರೋಪದಲ್ಲಿ ಪತಿಗೆ 10 ವರ್ಷ ಶಿಕ್ಷೆ ಪ್ರಕಟವಾದ ನಂತರ ಕೊಲೆಗೀಡಾದ ಮಹಿಳೆ ಆಕೆಯ ಸಹೋದರಿಯ ಮನೆಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ನಡೆದಿದೆ.
ಏನಿದು...
ವಾಣಿಜ್ಯ ಬಳಕೆಯ ಎಲ್’ಪಿಜಿ ಸಿಲಿಂಡರ್ ದರ ಇಳಿಕೆ
ನವದೆಹಲಿ(New delhi): ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಸೋಮವಾರ 36 ರೂ. ಇಳಿಕೆ ಮಾಡಲಾಗಿದೆ.
ಇದರಿಂದಾಗಿ ವಾಣಿಜ್ಯ ಬಳಕೆಯ 19 ಕೆ.ಜಿ. ಎಲ್‌ಪಿಜಿ ಸಿಲಿಂಡರ್ ದರ 2012.50 ರೂ.ಗಳ ಬದಲಾಗಿ 1,976 ರೂ....
ಮೈಸೂರು: ಹುಲಿ ದಾಳಿಗೆ ವ್ಯಕ್ತಿ ಬಲಿ
ಮೈಸೂರು(Mysuru): ಹೊಲಕ್ಕೆ ತೆರಳಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಅರಣ್ಯ ಪ್ರದೇಶ ವ್ಯಾಪ್ತಿಗೆ ಸೇರಿದ ಒಡೆಯನಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಪುಟ್ಟಸ್ವಾಮಿಗೌಡ (46) ಹುಲಿ...
ಮೈಸೂರು: ಜೆಎಸ್ಎಸ್ ಮಹಾವಿದ್ಯಾಪೀಠದಲ್ಲಿ ವಿವಿಧ ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದಲ್ಲಿ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಬೋಧನ ವೃತ್ತಿ ನಡೆಸಲು 5 ಉಪನ್ಯಾಸಕ, ಶಿಕ್ಷಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಮೈಸೂರಿನಲ್ಲಿ...
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ರೂ.36 ಇಳಿಕೆ
ನವದೆಹಲಿ (New Delhi): ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಸೋಮವಾರ 36 ರೂ. ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ...
ಕಾಮನ್ ವೆಲ್ತ್ ಗೇಮ್ಸ್: ಚಿನ್ನ ಜಯಿಸಿದ ಭಾರತದ ಅಚಿಂತ್ಯ ಶಿವಲಿ
ಬರ್ಮಿಂಗ್‌ಹ್ಯಾಮ್ (Birmingham): ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ವೇಟ್‌ಲಿಫ್ಟರ್ ಅಚಿಂತ್ಯ ಶಿವಲಿ ಅವರು ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಆ ಮೂಲಕ ಕಾಮನ್ ವೆಲ್ತ್ ನಲ್ಲಿ ಭಾರತ ಮೂರು ಚಿನ್ನದ ಪದಕವನ್ನು ಗಳಿಸಿದೆ.
ಪುರುಷರ 73ಕೆ.ಜಿ...
ದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ಇಂದು (ಆಗಸ್ಟ್ 1) ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,149 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ...
ಉದಯವಾಣಿ ದಿನಪತ್ರಿಕೆ ಸಂಸ್ಥಾಪಕ ತೋನ್ಸೆ ಮೋಹನದಾಸ್ ಪೈ ನಿಧನ
ಮಣಿಪಾಲ (Manipal): ಉದಯವಾಣಿ ದಿನಪತ್ರಿಕೆ ಸಂಸ್ಥಾಪಕ ತೋನ್ಸೆ ಮೋಹನದಾಸ್ ಪೈ(89) ಅವರು ಭಾನುವಾರ ರಾತ್ರಿ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಟಿ.ಮೋಹನದಾಸ್...
ಇಂದಿನ ರಾಶಿ ಭವಿಷ್ಯ
ನಿಮ್ಮ ರಾಶಿ ಚಿಹ್ನೆ ಯಾವುದು, ನಿಮಗಿಂದು ಶುಭ ದಿನವೇ ಅಥವಾ ಅಶುಭ ದಿನವೇ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ನಿಮ್ಮ ಪ್ರೇಮ ಜೀವನದಲ್ಲಿ ಹೊಸ...
ಕಾಮನ್‌ವೆಲ್ತ್ ಗೇಮ್ಸ್: ಭಾರತಕ್ಕೆ ಮತ್ತೊಂದು ಚಿನ್ನದ ಪದಕ
ಬರ್ಮಿಂಗ್ ಹ್ಯಾಮ್ (Birmingham): ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ 5ನೇ ಪದಕ ಲಭಿಸಿದೆ. ಅದ್ಭುತ ಪ್ರದರ್ಶನ ನೀಡುವ ಮೂಲಕ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕವನ್ನು ಗೆದ್ದಿದ್ದಾರೆ.
67ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 19 ವರ್ಷದ ಜೆರೆಮಿ...




















