Saval
ಸಕ್ಸೆಷನ್ ಸರ್ಟಿಫಿಕೇಟ್ ನೀಡಲು ಸಿವಿಲ್ ಜಡ್ಜ್ (ಕಿರಿಯ ವಿಭಾಗ) ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಇದೆಯೇ?:...
ಇತ್ತೀಚಿನ ದಿನಗಳಲ್ಲಿ ಕಿರಿಯ ವಿಭಾಗದ ಸಿವಿಲ್ ನ್ಯಾಯಾಲಯಗಳಿಗೆ ಸಕ್ಸೆಷನ್ ಸರ್ಟಿಫಿಕೇಟ್ ಯಾನೆ ವಾರಿಸು ಪ್ರಮಾಣ ಪತ್ರವನ್ನು ನೀಡುವ ಅಧಿಕಾರ ವ್ಯಾಪ್ತಿ ಇದೆಯೇ ? ಇಲ್ಲವೇ ಎಂಬ ಚರ್ಚೆ ನಡೆಯುತ್ತಿದ್ದು, ಅದರ ವಿವರ ಇಲ್ಲಿದೆ.
ಮಾನ್ಯ...
ಪ್ರವೀಣ್ ಹತ್ಯೆ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಮೈಸೂರು(Mysuru): ಸುಳ್ಯದ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ನಗರದ ಗಾಂಧಿ ಚೌಕದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಸ್ವಪಕ್ಷದ ಸರ್ಕಾರದ ವಿರುದ್ಧವೇ ಬೀದಿಗಿಳಿದಿರುವ ಬಿಜಪಿ ಮುಖಂಡರು ಹಾಗೂ...
ಸಾಹಿತ್ಯ ಪ್ರತಿಕ್ರಿಯೆಯ ಸಾಧನೆ: ಪ್ರೊ.ಮುಜಾಫರ್ ಅಸಾದಿ
ಮೈಸೂರು(Mysuru): ಸಾಹಿತ್ಯವು ಪ್ರತಿಕ್ರಿಯೆಯ ಸಾಧನ ಮತ್ತು ಪ್ರತಿಭಟನೆಯ ರೂಪಕವಾಗಿದೆ. ಅದು ಕ್ಲಿಷ್ಟವಾಗಿರಬಾರದು. ಸರಳವಾಗಿರಬೇಕು ಮತ್ತು ಮನ ಮುಟ್ಟುವಂತಿರಬೇಕು ಎಂದು ಎಂದು ಮೈಸೂರು ವಿಶ್ವವಿದ್ಯಾಲಯ ಕಲಾ ನಿಕಾಯದ ಡೀನ್ ಪ್ರೊ.ಮುಜಾಫರ್ ಅಸಾದಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅನ್ವೇಷಣಾ...
ಇಂದು ಪ್ರವೀಣ್ ಮನೆಗೆ ಸಿಎಂ ಬೊಮ್ಮಾಯಿ ಭೇಟಿ
ಮಂಗಳೂರು(Mangaluru): ಸುಳ್ಯದಲ್ಲಿ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಗುರುವಾರ) ಸಂಜೆ 6.30ರ ಸುಮಾರಿಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರಿನಿಂದ 3.30ಕ್ಕೆ ಹೊರಟು, ಮಂಗಳೂರು ಅಂತರರಾಷ್ಟ್ರೀಯ...
ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ಕೆಲಸ: ಸರಕಾರದ ವಿರುದ್ಧ ಹೆಚ್ ಡಿಕೆ ವಾಗ್ದಾಳಿ
ಬೆಂಗಳೂರು(Bengaluru): ಮಾಡದ ಸಾಧನೆಗಳ ಹೆಸರನಲ್ಲಿ ರಾಜ್ಯ ಸರಕಾರವೂ ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ...
ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದಿದ್ದಕ್ಕೆ ಕ್ಷಮೆ ಕೇಳುವೆ: ಅಧೀರ್ ರಂಜನ್ ಚೌಧರಿ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಸಂಬೋಧಿಸಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತಾವು ದ್ರೌಪದಿ ಅವರಲ್ಲಿ ವೈಯಕ್ತಿಕವಾಗಿ ಕ್ಷಮೆ ಕೇಳಲು ಸಿದ್ಧವಿರುವುದಾಗಿ...
ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದ ಕಾಂಗ್ರೆಸ್ ನಾಯಕ: ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ
ನವದೆಹಲಿ(New Delhi): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಸಂಭೋದಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿ, ಕ್ಷಮೆಗೆ ಪಟ್ಟು ಹಿಡಿದರು.
ಬಿಜೆಪಿಯ ತೀವ್ರ ಪ್ರತಿಭಟನೆಯಿಂದಾಗಿ...
ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಸಹಕರಿಸಿ: ಪಾಲಿಕೆ ಆರೋಗ್ಯಾಧಿಕಾರಿ ಡಾ ನಾಗರಾಜ್
ಮೈಸೂರು(Mysuru): ವಿಶ್ವ ಪರಿಸರ ಸಂರಕ್ಷಣಾ ದಿನ ಅಂಗವಾಗಿ ಪ್ಲ್ಯಾಸ್ಟಿಕ್ ಕ್ಯಾರಿ ಬ್ಯಾಗ್ ನಿಷೇಧದ ಬಗ್ಗೆ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ವತಿಯಿಂದ ನಗರದ ವಿವಿಧ ಕಡೆ ಗ್ರಾಹಕರಿಗೆ ಹಾಗೂ ವ್ಯಾಪಾರಸ್ಥರಿಗೆ ಬಟ್ಟೆ ಬ್ಯಾಗ್...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ಬಂಧನ
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಜಾಕೀರ್ ಸವಣೂರು ಹಾಗೂ ಶಫಿಕ್ ಬಂಧಿತರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಕಾನೂನು ಸುವ್ಯವಸ್ಥೆ...
ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಮೈಸೂರು(Mysuru): ನಗರದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಬುಧವಾರ ರಾತ್ರಿ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಅರಣ್ಯ ಇಲಾಖೆಯು ಮೂರು ದಿನಗಳ ಹಿಂದಷ್ಟೇ ಬೋನನ್ನು ಇರಿಸಿದ್ದು, ಗುರುವಾರ...





















