ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40586 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪ್ರವೀಣ್ ಹತ್ಯೆ ಪ್ರಕರಣ: 10 ಮಂದಿ ಪೊಲೀಸರ ವಶಕ್ಕೆ

0
ಮಂಗಳೂರು(Mangalore):  ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ  ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಭೆ...

ಪ್ರವೀಣ್ ಹತ್ಯೆ: ಬಿಜೆಪಿ ಜಿಲ್ಲಾ ಯುವ ಮೋರ್ಚಾ, 9 ಮಂಡಲಗಳ ಅಧ್ಯಕ್ಷರ ರಾಜೀನಾಮೆ

0
ಚಿಕ್ಕಮಗಳೂರು(Chikkamagaluru): ಸುಳ್ಯ ತಾಲ್ಲೂಕಿನ ಪ್ರವೀಣ್‌ ನೆಟ್ಟಾರು ಹಂತಕರನ್ನು, ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ, ಜಿಲ್ಲೆಯ 9 ಮಂಡಲಗಳ ಅಧ್ಯಕ್ಷರು ಬುಧವಾರ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಯುವ ಮೋರ್ಚಾ...

ಚಾಮರಾಜನಗರ:  ಕಾಡಾನೆ ದಾಳಿಗೆ ವಾಚರ್ ಸಾವು

0
ಚಾಮರಾಜನಗರ(Chamarajanagara):  ಕಾಡಾನೆ ದಾಳಿಯಲ್ಲಿ ಕರ್ತವ್ಯ ನಿರತ ವಾಚರ್ ಒಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ವಲಯದಲ್ಲಿ ನಡೆದಿದೆ. ಕಿಶೋರ್ (33) ಮೃತಪಟ್ಟ ಸಿಬ್ಬಂದಿ. ಕೆ.ಗುಡಿ ವಲಯ...

ಮಡಿಕೇರಿ: ಮನೆಯ ಕಿಟಕಿ ಸರಳು ಮುರಿದು ಆಹಾರ ಪದಾರ್ಥ ಸೇವಿಸಲು ಯತ್ನಿಸಿದ ಕಾಡಾನೆ

0
ಮಡಿಕೇರಿ(Madikeri):  ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಣಗೂರಿನಲ್ಲಿ ಕಾಡಾನೆಯು ಮನೆಯ ಕಿಟಕಿ ಸರಳುಗಳನ್ನು ಮುರಿದು ಆಹಾರ ಪದಾರ್ಥಗಳನ್ನು ಸೇವಿಸಲು ಯತ್ನಿಸಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಣಗೂರಿನ ಪಾರ್ವತಿ ಶೇಖರ್ ಅವರ ಮನೆಯ ಕಿಟಕಿ ಸರಳುಗಳನ್ನು...

ಪಿಎಸ್​ಐ ನೇಮಕಾತಿ ಹಗರಣ: ಸಿಐಡಿಯಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

0
ಬೆಂಗಳೂರು(Bengaluru): ಪಿಎಎಸ್ ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಇಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಐಡಿ ಚಾರ್ಜ್...

ಪ್ರವೀಣ್ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ: ಧಿಕ್ಕಾರ ಕೂಗಿದ ಪಕ್ಷದ ಕಾರ್ಯಕರ್ತರು

0
ಸುಳ್ಯ(Sullya): ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಧಿಕ್ಕಾರ...

ಪ್ರವೀಣ್ ನೆಟ್ಟಾರು ಕೊಲೆ: ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು(Bengaluru): ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊಲೆ...

ಕುಡಿಯುವ ನೀರಿಗಾಗಿ ಪಾಲಿಕೆ ಕಛೇರಿಗೆ  ಮುತ್ತಿಗೆ- ಪ್ರತಿಭಟನೆ

0
ಮೈಸೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರು ಮಹಾನಗರ ಪಾಲಿಕೆ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವಿವಿದೆಡೆ ಕಳೆದ ಮೂರು ದಿನದಿಂದಲೂ...

ಪ್ರವೀಣ್ ಹತ್ಯೆ ಹಿಂದೆ ಎಸ್‌ಡಿಪಿಐ, ಪಿಎಫ್‌ಐ ಕೈವಾಡ:  ಪ್ರಲ್ಹಾದ್ ಜೋಶಿ

0
ನವದೆಹಲಿ(New Delhi): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದೆ ಎಸ್‌ಡಿಪಿಐ, ಪಿಎಫ್‌ಐ ಸಂಘಟೆನಗಳ ಕೈವಾಡವಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಕಾರ್ಯಾಕಾರಿಣಿ ಸದಸ್ಯನ ಪ್ರವೀಣ್ ನೆಟ್ಟಾರು...

ಇ.ಡಿ ಅಧಿಕಾರ ನಿರಂಕುಶವಲ್ಲ: ಸುಪ್ರೀಂಕೋರ್ಟ್‌

0
ನವದೆಹಲಿ(NewDelhi):  ಇಂದು ಸುಪ್ರೀಂಕೋರ್ಟ್‌ ಅಕ್ರಮ ಹಣ ವರ್ಗಾವಣೆ ವಿರೋಧಿಯ ಕಾನೂನಿನ ಅಡಿಯಲ್ಲಿ ಆರೋಪಿಯನ್ನು ಬಂಧಿಸುವ ಇ.ಡಿ ಅಧಿಕಾರ ನಿರಂಕುಶವಲ್ಲ ಎಂದು ತಿಳಿಸಿದೆ. ಜಾರಿ ನಿರ್ದೇಶನಾಲಯವನ್ನು ಬೆಂಬಲಿಸಿರುವ ಸುಪ್ರೀಂಕೋರ್ಟ್‌ ಆರೋಪಿ ವಿರುದ್ದ ತನಿಖೆ ಆರಂಭಿಸುವ ಮತ್ತು...

EDITOR PICKS