Saval
ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಐದು ತಂಡ ರಚನೆ
ಸುಳ್ಯ(Sullya): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಾರೋಪಿಗಳ ಪತ್ತೆಗೆ ಐದು ವಿಶೇಷ ತಂಡಗಳನ್ನು ರಚಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಆರೋಪಿಗಳ...
ನವದೆಹಲಿ: ಇಂದು ಇಡಿ ವಿಚಾರಣೆಗೆ ಸೋನಿಯಾ ಗಾಂಧಿ ಹಾಜರು
ನವದೆಹಲಿ: ಇಂದು ಇಡಿ ವಿಚಾರಣೆಗೆ ಸೋನಿಯಾ ಗಾಂಧಿ ಹಾಜರು
ನವದೆಹಲಿ(NewDelhi): ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿರವರು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಮಂಗಳವಾರ ಸುಮಾರು 5 ಗಂಟೆಗಳ ಸಮಯ...
“ ನಿನಗೆ ಸಮರ್ಪಣೆ”
ಹೃದಯ ನಿನ್ನ ಕರದಲಿಡುತಿಹೆನು
ಒಪ್ಪಿಸಿಕೋ, ನಿನ್ನೆದುರು ನನ್ನದು ಪೂರ್ಣ ಶರಣಾಗತಿ
ಅವಿರತ ಕಾಪಿಡಲಿ ಹೃದಯವ ನಿನ್ನ ಪ್ರೀತಿ.
ನನ್ನೆದೆಯ ತುಂಬ ರಾಗ ದ್ವೇಷಗಳ ಜ್ವಾಲೆ
ನನ್ನೊಳಗಿದ್ದರೆ ಸುಟ್ಟೀತು.
ಈ ಹೃದಯ ನಿನ್ನಯ ಅಂಗೈಯಲ್ಲಿದ್ದರೇ ಕ್ಷೇಮ
ಆದೀತು ಪ್ರೀತಿ ಶಾಂತಿಗಳ ದಿವ್ಯ...
ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು
ಮಂಗಳೂರು(Mangaluru): 70 ವರ್ಷದ ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾಗಿದ್ದು, ಅಪರಾಧಿಗೆ 20 ವರ್ಷ ಕಠಿಣ ಸಜೆ ಮತ್ತು 25 ಸಾವಿರ ರೂ ದಂಡ ವಿಧಿಸಿ ನಗರದ...
ಚಾಮರಾಜನಗರ: ಮುಂಜಾನೆ ಶಾಲೆ ಪ್ರವೇಶಿಸಿದ ಸಲಗ
ಚಾಮರಾಜನಗರ(Chamarajanagara): ಜಿಲ್ಲೆಯ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣಕ್ಕೆ ಬುಧವಾರ ಮುಂಜಾನೆ ಸಲಗವೊಂದು ಪ್ರವೇಶಿಸಿದೆ.
ಶಾಲೆಯ ಹಿಂಭಾಗದ ಸೋಲಾರ್ ತಂತಿಯನ್ನು ಕಿತ್ತು ಒಳಗೆ ಪ್ರವೇಶಿ ಸಿರುವ ಆನೆ ಶಾಲೆಯ...
ತುಮಕೂರು ಡಿಸಿ ಕಛೇರಿಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ತುಮಕೂರು ಜಿಲ್ಲಾಧಿಕಾರಿ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಲೋಡರ್ ಮತ್ತು ಕ್ಲೀನರ್ ಹುದ್ದೆಗಳು ಖಾಲಿ ಇದ್ದು, ಇವುಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಪುರಸಭೆಗಳಲ್ಲಿ ಖಾಲಿ ಇರುವ ಒಟ್ಟು...
ಇಂದಿನ ದಿನದ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ಇಂದು ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,078 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ 5,121 ರೂಪಾಯಿ...
ಪ್ರವೀಣ್ ನೆಟ್ಟಾರು ಮೃತದೇಹ ಮೆರವಣಿಗೆ: ಮೂರು ತಾಲೂಕುಗಳ ಬಂದ್ ಗೆ ಹಿಂದೂ ಸಂಘಟನೆಗಳ ಕರೆ
ಸುಳ್ಯ (Sulya): ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮೆರವಣಿಗೆ ನಡೆಸಲು ಸಂಘ ಪರಿವಾರದ ಸಂಘಟನೆಗಳು ಹಾಗೂ ಪ್ರವೀಣ್ ಅವರ ಬಂಧುಗಳು ನಿರ್ಧರಿಸಿದ್ದಾರೆ.
ಇಂದು...
ಬಿಜೆಪಿ ಕಾರ್ಯಕರ್ತನ ಹತ್ಯೆ: ಶೀಘ್ರವೇ ದುಷ್ಕರ್ಮಿಗಳ ಬಂಧನ; ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು (Bengaluru): ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದ ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿರುವ...
ಇಂದಿನ ರಾಶಿ ಭವಿಷ್ಯ
ಇಂದಿನ ರಾಶಿ ಭವಿಷ್ಯ ನೋಡಿ ನಿಮ್ಮ ದಿನವನ್ನು ಪ್ರಾರಂಭಿಸಿ.
ಮೇಷ ರಾಶಿ
ಈದಿನ ಚಂದ್ರ ಗುರುವಿನ ನಕ್ಷತ್ರವಾದ ಪುನರ್ವಸು-ಮಿಥುನರಾಶಿಯಲ್ಲಿ ಸಂಚರಿಸುತ್ತಾನೆ. ಈ ದಿನ ನಿಮಗೆ ಶುಭ ದಿನ. ಮಹತ್ತರವಾದ ಬದಲಾಣೆ ನಿರೀಕ್ಷಿಸುವ ದಿನ....




















