Saval
ರಾತ್ರಿ ವೇಳೆ ವ್ಯಾಯಾಮ ಮಾಡಿದರೆ ಕಾಡುವ ಸಮಸ್ಯೆ
ವ್ಯಾಯಾಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಆದರೆ ರಾತ್ರಿ ವೇಳೆ ವ್ಯಾಯಾಮ ಮಾಡುವುದು ಅಷ್ಟು ಒಳ್ಳೆಯದಲ್ಲ. ರಾತ್ರಿ ವೇಳೆ ವ್ಯಾಯಾಮ ಮಾಡಿದರೆ ಆಗುವ ಸಮಸ್ಯೆಗಳ ಬಗ್ಗೆ ಇಲ್ಲಿದೆ ಮಾಹಿತಿ.
ಸ್ನಾಯುಗಳ ಬೆಳವಣಿಗೆ ಮೇಲೆ ಪರಿಣಾಮ
ತೀವ್ರವಾದ...
ರಾಜ್ಯದಲ್ಲಿ 1425 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1425 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,98,142ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40092ಕ್ಕೆ ಏರಿಕೆಯಾಗಿದೆ ಎಂದು...
ಪ್ರಥಮ ಪೂಜಿತ ಗಣೇಶ ಗಾಯತ್ರಿ ಮಂತ್ರ
ಓಂ ಲಂಬೋದರಾಯ ವಿದ್ಮಹೇಮಹೋದರಾಯ ಧೀಮಹೀತನ್ನೋ ದಂತಿ ಪ್ರಚೋದಯಾತ್
ಓಂ ಏಕದಂತಾಯ ವಿದ್ಮಹೇವಕ್ರತುಂಡಾಯ ಧೀಮಹೀತನ್ನೋ ದಂತಿ ಪ್ರಚೋದಯಾತ್
ಓಂ ತತ್ಪುರುಷಾಯ ವಿದ್ಮಹೇವಕ್ರತುಂಡಾಯ ಧೀಮಹೀತನ್ನೋ ದಂತಿ ಪ್ರಚೋದಯಾತ್ ||
ಗಣೇಶ ಗಾಯತ್ರಿ ಮಂತ್ರವನ್ನು 108 ಬಾರಿ ಜಪಿಸುವುದರಿಂದ ಗಣೇಶನ ಆಶೀರ್ವಾದ...
ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಕೊಲೆ ಆರೋಪಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ: ಸುಪ್ರೀಂ...
ಮರಣೋತ್ತರ ಪರೀಕ್ಷೆಯ ವರದಿಯು ವಸ್ತುನಿಷ್ಠ ಸಾಕ್ಷ್ಯವಲ್ಲ. ಸಾವಿನ ಕಾರಣವನ್ನು "ಹೃದಯ ಉಸಿರಾಟದ ವೈಫಲ್ಯ" ಎಂದು ಸೂಚಿಸುವ ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ಕೊಲೆ ಆರೋಪಗಳಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ...
ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು 6 ವರ್ಷವಾಗಿರಬೇಕು: ಸರ್ಕಾರದ ಆದೇಶ
ಬೆಂಗಳೂರು (Bengaluru): ಮಕ್ಕಳನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸ ನಿಯಮದ ಪ್ರಕಾರ ಒಂದನೇ ತರಗತಿಗೆ ಸೇರಿಸಲು ಮಕ್ಕಳಿಗೆ 6 ವರ್ಷವಾಗಿರಬೇಕು.
ಆರ್ ಟಿಇ ಶಿಕ್ಷಣ ಕಾಯ್ದೆ, ಕಡ್ಡಾಯ...
ನ್ಯಾಷನಲ್ ಹೆರಾಲ್ಡ್ ಪ್ರಕರಣ: 6 ಗಂಟೆ ಸೋನಿಯಾ ಗಾಂಧಿ ವಿಚಾರಣೆ
ನವದೆಹಲಿ (New Delhi): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಸುಮಾರು 6 ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ...
ಸದನದಲ್ಲಿ ಗದ್ದಲ, ಕೋಲಾಹಲ: ವಿಪಕ್ಷಗಳ 19 ಸದಸ್ಯರ ಅಮಾನತು
ನವದೆಹಲಿ (New Delhi): ಪದೇ ಪದೇ ಸದನದಲ್ಲಿ ಗದ್ದಲ, ಕೋಲಾಹಲ ವೆಬ್ಬಿಸಿದ್ದರಿಂದ ರಾಜ್ಯಸಭೆ ಸದನವನ್ನು ನಾಳೆಗೆ ಮುಂದೂಡಲಾಗಿದೆ. ಅಲ್ಲದೆ ಸದನದಲ್ಲಿನ ದುರ್ನಡತೆಗಾಗಿ ವಿಪಕ್ಷಗಳ 19 ಸದಸ್ಯರನ್ನು ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡ ವಿಪಕ್ಷ ಸಂಸದರು ಸದನವನ್ನು ನಡೆಯಲು...
ಗಾಯದ ಸಮಸ್ಯೆಯಿಂದ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಜಾವೆಲಿನ್ ತಾರೆ
ನವದೆಹಲಿ (New Delhi): ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಉಂಟಾದ ಗಾಯದಿಂದಾಗಿ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ ಎಂದು ಭಾರತೀಯ ಒಲಿಂಪಿಕ್...
ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆ: ಮಗಳು-ಅಳಿಯನನ್ನು ಕೊಂದ ತಂದೆ
ಚೆನ್ನೈ (Chennai): ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಮಗಳು, ಅಳಿಯನ್ನು ಕೊಂದಿರುವ ಯುವತಿಯ ತಂದೆ ಪೊಲೀಸರಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕಾಗಿ ಆಕೆಯ ಬಗ್ಗೆ ಅಸಮಾಧಾನ ಹೊಂದಿದ್ದರು. ದಂಪತಿಯನ್ನು...
ಸದ್ದಿಲ್ಲದೆ ನಡೆಯುತ್ತಿದೆ ನಟ ಮನೋರಂಜನ್ ಮದುವೆ ಸಿದ್ಧತೆ: ಆಮಂತ್ರಣ ಪತ್ರಿಕೆ ಸೋರಿಕೆ
ಬೆಂಗಳೂರು (Bengaluru): ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್ ಅವರ ಮದುವೆ ಸಿದ್ಧತೆ ಸದ್ದಿಲ್ಲದೆ ಜೋರಾಗಿ ನಡೆಯುತ್ತಿದೆ.ಮನೋರಂಜನ್‌ಗೆ ಮದುವೆ ನಿಗದಿಯಾಗಿದ್ದು, ಸಕಲ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಕುಟುಂಬ...





















