Saval
ಹಜ್, ಉಮ್ರಾ ಯಾತ್ರೆಗೆ ಜಿಎಸ್‌ಟಿ: ಪ್ರವಾಸ ಆಯೋಜಕರ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್
ಹಜ್, ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳುವ ಯಾತ್ರಿಗಳಿಗೆ ಸರಕು ಮತ್ತು ಸೇವಾ ತೆರಿಗೆಯಿಂದ (ಜಿಎಸ್‌ಟಿ) ವಿನಾಯಿತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಹಜ್ ಯಾತ್ರಿಗಳಿಗೆ ವಿಭಿನ್ನ...
ಮುಸ್ಲಿಂ ಯುವಕನ ಹೆಸರಿನಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಫೇಕ್ ಅಕೌಂಟ್: ಎಂ ಲಕ್ಷ್ಮಣ್
ಮೈಸೂರು(Mysuru): ಕೊಡಗಿನಲ್ಲಿ ಮುಸ್ಲಿಂ ಯುವಕನ ಹೆಸರಿನಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್ ಕ್ರಿಯೇಟ್ ಮಾಡಿರುವುದು ಬಿಜೆಪಿ ಮುಖಂಡನ ಪುತ್ರ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿವರು ನೀಚ...
ಲಂಚಕ್ಕೆ ಬೇಡಿಕೆ: ಆರೋಗ್ಯ ಇಲಾಖೆ ಸಿಬ್ಬಂದಿ ಎಸಿಬಿ ಬಲೆಗೆ
ಚಾಮರಾಜನಗರ(Chamarajanagar): ವೇತನ ಹಾಗೂ ಕೆಲಸದ ಆದೇಶ ಪತ್ರ ಕೊಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಫ್‌ಡಿಎ ಮಹೇಶ್ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ನಗರದ...
ಆತ್ಮತೃಪ್ತಿ, ಹೃದಯ ಶ್ರೀಮಂತಿಕೆಯೇ ಶ್ರೇಷ್ಠ
ಒಳ್ಳೆಯ ಸಂಸ್ಕಾರಗಳು ವ್ಯಕ್ತಿಗೆ ಅನುಪಮ ವ್ಯಕ್ತಿತ್ವ ತಂದು ಕೊಡುವು ದಲ್ಲದೇ ಆತ್ಮತೃಪ್ತಿಗೂ ಕಾರಣವಾಗುತ್ತದೆ. ಎಲ್ಲವನ್ನು ಕಾಂಚಾಣದಿಂದ ಅಳೆದು ತೂಗುವ ಪ್ರಸಕ್ತ ಕಾಲಘಟ್ಟದಲ್ಲಿ ಮತ್ತು ಆಧುನಿಕ-ಯಾಂತ್ರಿಕ ಯುಗ ದಿಂದ ಬದಲಾದ ಮನುಷ್ಯರ ಜನ ಜೀವನದ ದೃಷ್ಟಿಕೋನ, ಬದುಕಿನ ಶೆೃಲಿ...
ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಸರಿಯಲ್ಲ: ಪ್ರಮೋದಾ ದೇವಿ ಒಡೆಯರ್
ಮೈಸೂರು(Mysuru) : ಕೆಆರ್ ಎಸ್ ಜಲಾಶಯದ ದೃಷ್ಟಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ಕೊಡಬಾರದು. ಅಲ್ಲಿ ಟ್ರಯಲ್ ಬ್ಲಾಸ್ಟ್ ಮಾಡೋದು ಕೂಡ ಸರಿಯಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅಭಿಪ್ರಾಯಿಸಿದರು.
ಮಂಡ್ಯದ ಬೇಬಿ...
ಮೊಬೈಲ್ ಕಳ್ಳತನವಾದರೆ ಎಫ್ಐಆರ್ ಕಡ್ಡಾಯ: ಬೆಂಗಳೂರು ಪೊಲೀಸ್ ಕಮಿಷನರ್ ಸೂಚನೆ
ಬೆಂಗಳೂರು(Bengaluru): ಪೊಲೀಸ್ ಠಾಣೆಗೆ ಮೊಬೈಲ್ ಕದ್ದಿರುವ ಬಗ್ಗೆ ದೂರು ಕೊಡಲು ಬಂದರೆ ಕಡ್ಡಾಯವಾಗಿ ಎಫ್ಐಆರ್ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ವಾರ್ಷಿಕ ಸಭೆಯಲ್ಲಿ...
ಶ್ರೀ ಬಂದಂತಮ್ಮ ಕಾಳಮ್ಮ ದೇವಾಲಯದ ವಿಶೇಷ
ಕೆ.ಜಿ.ಕೊಪ್ಪಲಿನ ಗ್ರಾಮಸ್ಥರದ್ದು. ಬಂದಂತಮ್ಮ ಕಾಳಮ್ಮ ಕೆ.ಜಿ. ಕೊಪ್ಪಲಿನ ಗ್ರಾಮದೇವತೆ. ಆದಿಶಕ್ತಿ ಶ್ರೀಬಂದಂತಮ್ಮ ಕಾಳಮ್ಮ ದೇವಾಲಯಕ್ಕೆ 400 ವರ್ಷಗಳ ಇತಿಹಾಸವಿದೆ.
ಕೆ.ಜಿ. ಕೊಪ್ಪಲು ಗ್ರಾಮ ನಿರ್ಮಾಣವಾದಾಗಲೇ ಗ್ರಾಮ ದೇವತೆ ಕೆ.ಜಿ.ಕೊಪ್ಪಲಿನಲ್ಲಿ ಬಂದು ನೆಲೆ ನಿಂತಳು. ಗ್ರಾಮದಲ್ಲಿ...
ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: 2 ವಾರದಲ್ಲಿ ಮೂರನೇ ಪ್ರಕರಣ
ಚೆನ್ನೈ(Chennai): ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ವಾರಗಳಲ್ಲಿ ಇದು 3ನೇ ಪ್ರಕರಣವಾಗಿದೆ.
ಆಕೆಯ ಕೋಣೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಪೋಷಕರು ಐಎಎಸ್ ಮಾಡುವಂತೆ ಒತ್ತಡ...
ಹಳಿಯೂರು ಗ್ರಾ.ಪಂ ಸದಸ್ಯ ಅನುಮಾನಸ್ಪದ ಸಾವು
ಮೈಸೂರು(Mysuru): ಗ್ರಾಮ ಪಂಚಾಯತಿ ಸದಸ್ಯನೋರ್ವ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆರ್.ಟಿ.ನಗರದ ಸುಭೀಕ್ಷಾ ಗಾರ್ಡನ್ಸ್ ನಲ್ಲಿ ಈ ಘಟನೆ ನಡೆದಿದೆ.
ಕೆಆರ್ ನಗರ ತಾಲ್ಲೂಕಿನ ಹಳಿಯೂರು ಗ್ರಾ.ಪಂ ಸದಸ್ಯ ಸತೀಶ್ (34) ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಸತೀಶ್...
ಸೋನಿಯಾ ಗಾಂಧಿ ವಿಚಾರಣೆ: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಪೊಲೀಸರ ವಶಕ್ಕೆ
ಬೆಂಗಳೂರು(Bengaluru): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಎರಡನೇ ಬಾರಿ ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಜರಾಗಿದ್ದಾರೆ.
ಸೋನಿಯಾ ಅವರನ್ನು ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ರಾಹುಲ್...





















