Saval
ಟೈಲರ್ ಕನ್ಹಯ್ಯಾ ಹತ್ಯೆ ಪ್ರಕರಣ: ಎನ್‌ಐಎನಿಂದ 8ನೇ ಆರೋಪಿ ಬಂಧನ
ಜೈಪುರ (Jaipur): ಉದಯ್ ಪುರದ ಟೈಲರ್ ಕನ್ಹಯ್ಯಾಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇದೀಗ...
ತೂಕ ಇಳಿಕೆಗೆ ಈಜು ಎಷ್ಟು ಉಪಯುಕ್ತ?
ದೇಹದಲ್ಲಿನ ಕೊಬ್ಬನ್ನು ಕರಿಗಿಸಿ ಎಲ್ಲಾ ಭಾಗಗಳಿಗೆ ವ್ಯಾಯಾಮ ನೀಡುವಲ್ಲಿ ಈಜು ಮಹತ್ವದ ಪಾತ್ರ ವಹಿಸುತ್ತದೆ. ದೇಹದ ತೂಕ ಇಳಿಕೆಗೆ ಈಜು ಎಷ್ಟು ಉಪಯುಕ್ತ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಎಷ್ಟು ಹೊತ್ತು ಈಜು
ತೂಕವನ್ನು ಕಳೆದುಕೊಳ್ಳಲು...
ರಾಜ್ಯದಲ್ಲಿ 1562 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,93,171ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ...
ಶನಿ ಸ್ತೋತ್ರ
ಶನಿವಾರವನ್ನು ಭಗವಾನ್ ಶನಿಯ ದಿನವೆಂದು ಪರಿಗಣಿಸಲಾಗುತ್ತದೆ. ಶನಿವಾರದಂದು ಶನಿದೇವರ ಸ್ತೋತ್ರವನ್ನು ಪಠಿಸಿ ಆತನ ಕೃಪೆಗೆ ಪಾತ್ರರಾಗಿ. ಇಲ್ಲಿದೆ ಶನಿದೇವರ ಸ್ತೋತ್ರ.
ಕೋಣಸ್ಥಃ ಪಿಂಗಲೋ ಬಭ್ರುಃ
ಕೃಷ್ಣೌ ರೌದ್ರೋಂತಕೋ ಯಮಃ
ಸೌರೀಃ ಶನಿಶ್ಚರೋ ಮಂದಃ
ಪಿಪ್ಪಲಾದೇನ ಸಂಸ್ತುತಃ
ನಮಸ್ತೇ ಕೋಣಸಂಸ್ಥಾಯ
ಪಿಂಗಲಾಯ ನಮೋಸ್ತುತೇ
ನಮಸ್ತೇ...
ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ: ರೈಲ್ವೆ ಇಲಾಖೆಗೆ 259.44 ಕೋಟಿ ರೂ. ನಷ್ಟ
ನವದೆಹಲಿ (New Delhi): ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರೋಧಿಸಿ ನಡೆದಿದ್ದ ಪ್ರತಿಭಟನೆಯ ವೇಳೆ ರೈಲ್ವೆ ಆಸ್ತಿ-ಪಾಸ್ತಿಗೆ 259.44 ಕೋಟಿ ರೂ. ನಷ್ಟವಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಯಲ್ಲಿ...
ಕಾಮನ್ ವೆಲ್ತ್ ಕ್ರೀಡಾಕೂಟ: ಭಾರತ ಮಹಿಳಾ ಕ್ರಿಕೆಟ್ ತಂಡದ 6 ಆಟಗಾರ್ತಿಯರಿಗೆ ಸಿಗದ ವೀಸಾ
ನವದೆಹಲಿ (New Delhi): ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ತೆರಳಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ಆರು ಆಟಗಾರ್ತಿಯರಿಗೆ ಇನ್ನೂ ವೀಸಾ ಲಭಿಸಿಲ್ಲ.
ತಂಡವು ಭಾನುವಾರ ಇಂಗ್ಲೆಂಡ್‌ಗೆ ಪ್ರಯಾಣಿಸಬೇಕಿದೆ. ಜು.28ರಂದು ಕೂಟವು ಆರಂಭವಾಗಲಿದೆ. ಕ್ರಿಕೆಟ್ ತಂಡವು ಬೆಂಗಳೂರಿನಲ್ಲಿ...
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ
ನವದೆಹಲಿ (New Delhi): 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ದಿವಂಗತ ನಟ ಸಂಚಾರಿ ವಿಜಯ್ ಕೊನೆಯ ಚಿತ್ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ ಲಭಿಸಿದೆ.
ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ...
ಆರೋಪ ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರ ಮೇಲೆ ಇಡಿ ವಿಚಾರಣೆ: ಸಿದ್ದರಾಮಯ್ಯ
ದಾವಣಗೆರೆ (Davanagere): ಬಿಜೆಪಿ ತನ್ನ ಆರೋಪವನ್ನು ಮುಚ್ಚಿಕೊಳ್ಳಲು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ತನಿಖೆಗೆ ಒಳಪಡಿಸುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ನ್ಯಾಷನಲ್ ಹೆರಾಲ್ಡ್...
ಭಾರತ ವಿರುದ್ದದ ಏಕದಿನ ಸರಣಿ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ವಿಂಡೀಸ್
ಟ್ರಿನಿಡಾಡ್ (Trinidad): ಭಾರತ-ವೆಸ್ಟ್ ಇಂಡೀಸ್ ನಡುವಣ ಏಕದಿನ ಕ್ರಿಕೆಟ್ ಸರಣಿ ಇಂದಿನಿಂದ ಆರಂಭವಾಗಿದ್ದು, ಟಾಸ್ ಗೆದ್ದಿರುವ ವಿಂಡೀಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಇಲ್ಲಿನ ಕ್ವೀನ್ಸ್ ಪಾರ್ಕ್ ಓವಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಅನುಭವಿ ಮತ್ತು...
ಕೇರಳದಲ್ಲಿ 3ನೇ ಮಂಕಿಪಾಕ್ಸ್ ಸೋಂಕು ವರದಿ
ತಿರುವನಂತಪುರಂ (Thiruvananthapuram): ಕೇರಳದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದೆ. ಆ ಮೂಲಕ ಒಂದೇ ರಾಜ್ಯದಲ್ಲಿ ಮೂರು ಪ್ರಕರಣಗಳು ವರದಿಯಾಗಿವೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಜುಲೈ 6ರಂದು ಯುಎಇಯಿಂದ ಕೇರಳಕ್ಕೆ ಆಗಮಿಸಿದ ಮಲಪ್ಪುರಂ ಮೂಲದ...





















