ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40577 ಪೋಸ್ಟ್ಗಳು 0 ಕಾಮೆಂಟ್ಗಳನ್ನು

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸೂರ್ಯ, ಅಜಯ್‌ ದೇವ್ಗನ್‌ ಗೆ ಅತ್ಯುತ್ತಮ ನಟ,...

0
ನವದೆಹಲಿ (New Delhi): 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಕಾಲಿವುಡ್‌ನ ಸೂಪರ್ ಹಿಟ್ ಸಿನಿಮಾ ‘ಸೂರರೈ ಪೋಟ್ರು’ ಚಿತ್ರದ ಅಭಿನಯಕ್ಕಾಗಿ ತಮಿಳು ನಟ ಸೂರ್ಯ, ‘ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್’ ಚಿತ್ರದ...

ಪುತ್ರನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗ ಮಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

0
ಶಿವಮೊಗ್ಗ (Shivamogga): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನು ಪುತ್ರ ಬಿ.ವೈ.ವಿಜಯೇಂದ್ರಗೆ ಬಿಟ್ಟುಕೊಡುತ್ತಿರುವುದಾಗಿ ಘೋಷಿಸಿದ್ದಾರೆ. ಆ ಮೂಲಕ ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ...

ಬಿಪಿ ಕಂಟ್ರೋಲ್‌ ಗೆ ದಿನಕ್ಕೊಂದು ಸೀಬೆಹಣ್ಣು ತಿನ್ನಿ

0
ವಿಟಮಿನ್ ಸಿ ಹಾಗೂ ಪೊಟ್ಯಾಶಿಯಮ್ ಅಂಶ ಹೆಚ್ಚಿನ ಪ್ರಮಾಣದಲ್ಲಿರುವ ಸೀಬೆಹಣ್ಣು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ನಿವಾರಿಸಲು ಸಹಾಯವಾಗುತ್ತದೆ. ನಮಗೆಲ್ಲಾ ಗೊತ್ತೇ ಇರುವ ಪೊಟ್ಯಾಶಿಯಮ್ ಅಂಶ ಹೆಚ್ಚಿರುವ ಹಣ್ಣು-ತರಕಾರಿಗಳು ಅಧಿಕ ರಕ್ತ ದೊತ್ತಡದ ಸಮಸ್ಯೆ ಇರುವ...

ಪಿಎಸ್‌ಐ ಅಕ್ರಮ: ಐವರು ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

0
ಬೆಂಗಳೂರು(Bengaluru): 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಐವರು ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದ...

ಅಕ್ರಮ ಡಿ–ನೋಟಿಫೈ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಕ್ರಿಮಿನಲ್ ವಿಚಾರಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

0
ನವದೆಹಲಿ(New Delhi): ಅಕ್ರಮ ಡಿ–ನೋಟಿಫೈ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಭ್ರಷ್ಟಾಚಾರ ನಿಯಂತ್ರಣ...

ಆಷಾಡ ಮಾಸದ ನಾಲ್ಕನೇ ಶುಕ್ರವಾರ: ಚಾಮುಂಡೇಶ್ವರಿ ದೇವಿಗೆ ಸಿಂಹವಾಹಿನಿ ಅಲಂಕಾರ

0
ಮೈಸೂರು(Mysuru): ಆಷಾಢ ಮಾಸದ ನಾಲ್ಕನೇ ಶುಕ್ರವಾರದಂದು ದೇವಿಗೆ ‘ಸಿಂಹವಾಹಿನಿ’ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಯ ದರ್ಶನ ಪಡೆದರು. ಮುಂಜಾನೆ 3.30ರಿಂದ ದೇಗುಲದಲ್ಲಿ ಪೂಜೆ ಆರಂಭವಾಯಿತು. ದೇವಿಯ...

ಚಾರಣಪ್ರಿಯರಿಗೆ ಬಲು ಇಷ್ಟ ರಾಮದೇವರ ಬೆಟ್ಟ

0
ರಾಮದೇವರ ಬೆಟ್ಟದ ಪ್ರಕೃತಿ ಸೌಂದರ್ಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಇಲ್ಲಿ ದೇವರ ದರ್ಶನದೊಂದಿಗೆ ನಿಸರ್ಗದ ರಮಣೀಯ ದೃಶ್ಯವನ್ನು ಸವಿಯುವ ಅವಕಾಶವೂ ಪ್ರವಾಸಿಗರಿಗೆ ಸಿಗುತ್ತದೆ. ಶೋಲೆ ಬೆಟ್ಟ ಎಂದೇ ಕರೆಯಲ್ಪಡುವ ಬೆಟ್ಟ ಇದು. ಒಂದು ದಿನದ...

ದಕ್ಷಿಣ ಕನ್ನಡ: ತಲಕಳ ಧರ್ಮ ಚಾವಡಿಯ ಸ್ವಾಮೀಜಿ ಶಂಕಾಸ್ಪದ ಸಾವು

0
ದಕ್ಷಿಣ ಕನ್ನಡ(Dakshina kannada): ಜಿಲ್ಲೆಯ ಬಜ್ಪೆ ಸಮೀಪದ ತಲಕಳ ಧರ್ಮ ಚಾವಡಿಯ ಕಟ್ಟಡದಲ್ಲಿ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ (51) ಮೃತದೇಹವು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಈ ಸಾವಿನ ಕುರಿತು ಅನೇಕ...

ಸೌಹಾರ್ದತೆ, ಸಾಮರಸ್ಯ, ಸಹಬಾಳ್ವೆಗೆ ಭಾರತ ಮಾದರಿ: ರಾಜಾರಾಮ್

0
ಮೈಸೂರು(Mysuru): ಸೌಹಾರ್ದತೆ, ಸಾಮರಸ್ಯ, ಸಹಬಾಳ್ವೆಗೆ ಒಂದು ಶ್ರೇಷ್ಠ ಮಾದರಿ ದೇಶ ಅಂದರೆ ಭಾರತ ಎಂದು ನಗರ ಕಾಂಗ್ರೆಸ್ ಉಪಾಧ್ಯಕ್ಷರಾದ ರಾಜಾರಾಮ್  ಎಂದು ಅಭಿಪ್ರಾಯಿಸಿದರು. ಕೃಷ್ಣರಾಜ ಯುವ ಬಳಗ ಹಾಗೂ ಸುಜೀವ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ...

ಕೇಂದ್ರ ಸರ್ಕಾರದಿಂದ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ: ಡಾ.ಜಿ.ಪರಮೇಶ್ವರ್

0
ಮೈಸೂರು(Mysuru): ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಡಾ.ಜಿ.ಪರಮೇಶ್ವರ್‌ ವಾಗ್ದಾಳಿ ನಡೆಸಿದರು. ಗಾಂಧೀಚೌಕದಲ್ಲಿ ಶುಕ್ರವಾರ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ...

EDITOR PICKS