ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40577 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಈಶ್ವರಪ್ಪ ಮಾಡಿರುವ ಅನಾಹುತಗಳಿಗೆ ಕಾಲಾಪಾನಿ ಕುಡಿಸಬೇಕು: ಬಿ.ಕೆ.ಹರಿಪ್ರಸಾದ್

0
ಶಿರಸಿ(Shirasi): ಈಶ್ವರಪ್ಪ ಮಾಡಿರುವ ಅನಾಹುತಗಳಿಗೆ ಕಾಲಾಪಾನಿ ಕುಡಿಸಬೇಕು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದಲ್ಲಿ ಸೂಕ್ತ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಟೀಕಿಸಿದರು. ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...

ಗೂಗಲ್‌ನಲ್ಲಿ ನಿಮ್ಮ ಪೋಟೋ ಸುರಕ್ಷಿತವಾಗಿರಬೇಕೆಂದರೆ ಈ ಟ್ರಿಕ್ ಉಪಯೋಗಿಸಿ

0
ಗೂಗಲ್‌ ಇಂದು ಎಲ್ಲರಿಗೂ ಬೇಕಾಗಿರುವ ಅತಿ ಅವಶ್ಯಕ ಅಪ್ಲಿಕೇಶನ್‌ ಆಗಿದ್ದು, ಈ ಗೂಗಲ್‌ ವಿಶೇಷವಾಗಿ ಬಳಕೆದಾರರಿಗೆ ನಿಮ್ಮ ಫೋಟೋಗಳು ಮತ್ತು ವಿಡಿಯೋಗಳನ್ನು ವ್ಯವಸ್ಥಿತವಾಗಿ ಇರಿಸಲು ಅತ್ಯಂತ ಸಹಾಯಕವಾದ ಅಪ್ಲಿಕೇಶನ್ ಆಗಿದೆ. ಗೂಗಲ್‌ ಫೋಟೋಗಳು ಆಂಡ್ರಾಯ್ಡ್‌ನ...

ಚಿಕ್ಕಮಗಳೂರು: ಹೆತ್ತ ತಾಯಿಯನ್ನೇ ಕೊಂದ ಪುತ್ರನ ಬಂಧನ

0
ಚಿಕ್ಕಮಗಳೂರು(chikkamagaluru):  ಹಣಕಾಸಿನ ವಿಚಾರಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನನ್ನು ಪೊಲೀಸರು ಬಂಧಿಸಿರುವ ಘಟನೆ ಹಚ್ಚಡಮನೆ ಗ್ರಾಮದಲ್ಲಿ ನಡೆದಿದೆ. ಲತಾ ಮೃತ ಮಹಿಳೆ. ಪುತ್ರ ಬಸವರಾಜ್ ಬಂಧಿತ ಆರೋಪಿ. ಬಸವರಾಜ್ ತನ್ನ ತಾಯಿ ಲತಾ  ಅವರ ತಲೆಗೆ...

ಆಜಾದಿ ಕಿ ಅಮೃತ ಮಹೋತ್ಸವ: ಪ್ರತಿಯೊಬ್ಬರು ಮನೆ ಮುಂದೆ ಧ್ವಜಾರೋಹಣ ಮಾಡುವಂತೆ ಪ್ರಧಾನಿ ಕರೆ

0
ನವದೆಹಲಿ(New delhi): 75ನೇ ಸ್ವಾತಂತ್ರ್ಯೋತ್ಸವದ  ಅಮೃತ ಮಹೋತ್ಸವದ ಅಂಗವಾಗಿ ಪ್ರತಿಯೊಬ್ಬರು ತಮ್ಮ ಮನೆ ಮುಂದೆ ತ್ರಿವರ್ಣ ಧ್ವಜ ಹಾರಿಸುವಂತೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಈ ಕುರಿತು ಸರಣಿ...

ಇಂಡಿಗೋ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಕರೆ: ವ್ಯಕ್ತಿಯ ಬಂಧನ

0
ಇಂಡಿಗೋ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಕರೆ: ವ್ಯಕ್ತಿಯ ಬಂಧನ ನವದೆಹಲಿ(NewDelhi): ಪಾಟ್ನಾ ಇಂಡಿಗೋ ವಿಮಾನ ನಿಲ್ದಾಣದಲ್ಲಿಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ಸಮಯ 8.20ಕ್ಕೆ ಹೊರಡಬೇಕಿದ್ದ...

ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ

0
ನವದೆಹಲಿ: ಕೇಂದ್ರೀಯ ಪೌಢ ಶಿಕ್ಷಣ ಮಂಡಳಿ(ಸಿಬಿಎಸ್‍ಇ)ಯ 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಶೇಕಡಾ 92.71 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು CBSE 12 ನೇ ತರಗತಿ ಫಲಿತಾಂಶವನ್ನು results.cbse.nic.in ಮತ್ತು cbse.gov.in ನಲ್ಲಿ ಆನ್‌ಲೈನ್‌ನಲ್ಲಿ...

ಪುರಾತತ್ವ, ವಸ್ತು ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆಯ ಆಯುಕ್ತರಾಗಿ ದೇವರಾಜು ಅಧಿಕಾರ ಸ್ವೀಕಾರ

0
ಮೈಸೂರು(Mysuru): ಪುರಾತತ್ವ, ವಸ್ತು ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆಯ ಆಯುಕ್ತರಾಗಿ ಹಿರಿಯ ಕೆಎಎಸ್ ಅಧಿಕಾರಿ ಎ.ದೇವರಾಜು ಅಧಿಕಾರ ವಹಿಸಿಕೊಂಡಿದ್ದಾರೆ. ಮೈಸೂರು ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಇಲಾಖೆ ಹೆಚ್ಚುವರಿ ಪ್ರಭಾರ ಆಯುಕ್ತರಾಗಿದ್ದರು. ೧೯೯೮ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿರುವ...

ಸತ್ಯಕ್ಕೆ ಜಯ ಸಿಕ್ಕಿದೆ: ಮೈಸೂರಿನಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿಕೆ

0
ಮೈಸೂರು(Mysuru): ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲದಿದ್ದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೆ. ಈಗ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು. ಕಡೆಯ ಆಷಾಡ ಶುಕ್ರವಾರ...

ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ: ಕನ್ನಡ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

0
ಮೈಸೂರು(Mysuru): ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆಯ ದಕ್ಷಿಣ ಪ್ರಾದೇಶಿಕ ಭಾಷಾ ಕೇಂದ್ರವು ಕನ್ನಡ ಭಾಷೆಯನ್ನು ಕಲಿಸಲು ತಾತ್ಕಾಲಿಕವಾಗಿ ಬೋಧನೆಗೋಸ್ಕರ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕನ್ನಡ ಭಾಷೆ ಅಥವಾ ಸಾಹಿತ್ಯದಲ್ಲಿ ಮಾಸ್ಟರ್ ಆಫ್ ಆರ್ಟ್ಸ್ ಅಥವಾ...

ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌: ಫೈನಲ್ಸ್‌ ಗೆ ತಲುಪಿದ ನೀರಜ್‌ ಚೋಪ್ರಾ

0
ಅಮೆರಿಕಾ (America): ಟೋಕಿಯೊ ಒಲಿಂಪಿಕ್ ಚಾಂಪಿಯನ್‌, ಭಾರತದ ಜಾವೆಲಿನ್‌ ಸ್ಪರ್ಧಿ ನೀರಜ್‌ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಪುರುಷರ ಜಾವೆಲಿನ್‌ ಥ್ರೊ ಸ್ಪರ್ಧೆಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ...

EDITOR PICKS