Saval
ನಾಗಾಲ್ಯಾಂಡ್ ನಾಗರಿಕರ ಹತ್ಯೆ: 30 ಸೇನಾ ಸಿಬ್ಬಂದಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ
ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ 2021ರ ಡಿಸೆಂಬರ್‌ನಲ್ಲಿ ನಡೆದ 14 ನಾಗರಿಕರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ 30 ಸೇನಾ ಸಿಬ್ಬಂದಿ ವಿರುದ್ಧ ರಾಜ್ಯ ಪೊಲೀಸರು ದಾಖಲಿಸಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.
ಘಟನೆಯ ಸಮಯದಲ್ಲಿ...
ಚಾಮುಂಡೇಶ್ವರಿ ವರ್ಧಂತಿ: ವಿಶೇಷ ಪೂಜೆ ಸಲ್ಲಿಸಿದ ರಾಜವಂಶ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಒಡೆಯರ್
ಮೈಸೂರು(Mysuru): ಇಂದು ತಾಯಿ ಚಾಮುಂಡೇಶ್ವರಿ ವರ್ಧಂತಿ ಆಚರಣೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಿನ್ನದ ಪಲ್ಲಕ್ಕಿ ಉತ್ಸವ ಜರುಗಿತು.
ಪಲ್ಲಕ್ಕಿಯಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು ಪ್ರತಿಷ್ಟಾಪಿಸಿದ ಬಳಿಕ ಉತ್ಸವ ಮೂರ್ತಿಗೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣ ದತ್ತ...
ದಸರಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ: ಸಿಎಂ ಬೊಮ್ಮಾಯಿ
ಮೈಸೂರು(Mysuru): ಈ ಬಾರಿ ಅದ್ದೂರಿ ದಸರಾ ಆಚರಿಸಲು ತೀರ್ಮಾನ ತೆಗೆದುಕೊಂಡಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವಂತೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಚಾಮುಂಡೇಶ್ವರಿ ವರ್ಧಂತೋತ್ಸವ...
ಪ್ರಧಾನಿ ಮೋದಿ ದಿನಬಳಕೆ ವಸ್ತುಗಳ ಮೇಲಿನ ಜಿಎಸ್ ಟಿ ಕಡಿಮೆ ಮಾಡಬಹುದು: ಶೋಭಾ ಕರಂದ್ಲಾಜೆ
ಮೈಸೂರು(Mysuru): ಅಗತ್ಯ ವಸ್ತುಗಳ ಮೇಲೆ ಜಿಎಸ್ ಟಿ ಏರಿಕೆಯಾಗಿದ್ದು, ಪ್ರಧಾನಿ ಮೋದಿ ದಿನಬಳಕೆ ವಸ್ತುಗಳ ಮೇಲಿನ ಜಿಎಸ್ ಟಿ ಕಡಿಮೆ ಮಾಡಬಹುದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜತೆ...
ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿದೆ ವೈಯರ್ ಲೆಸ್ ಇಯರ್ ಬಡ್ಸ್ ಸಹಿತ ನೋಕಿಯಾ ಫೋನ್
ಬೆಂಗಳೂರು(Bengaluru): ಮೊಬೈಲ್ ಫೋನ್ ಆರಂಭದ ದಿನಗಳಲ್ಲಿ ಮಾರುಕಟ್ಟೆಯ ರಾಜನಂತೆ ಮೆರೆದಿದ್ದ ನೋಕಿಯಾ, ಸ್ಮಾರ್ಟ್‌ಫೋನ್ ಯುಗದಲ್ಲಿ ಸ್ವಲ್ಪ ಹಿಂದಕ್ಕೆ ಉಳಿದಿದೆ.
ಎಚ್‌ಎಂಡಿ ಗ್ಲೋಬಲ್ ಒಡೆತನಕ್ಕೆ ಬಂದ ಬಳಿಕ ನೋಕಿಯಾ, ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ.
ಒಂದು ಕಾಲದಲ್ಲಿ...
ಅವರ ಪ್ಲೇಟ್ ನಲ್ಲಿ ಏನಿದೆ ಎಂದು ಮೊದಲು ನೋಡಿಕೊಳ್ಳಲಿ: ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು
ಮೈಸೂರು(Mysuru): ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾನೊಂದು ತೀರ ನೀನೊಂದು ತೀರ ಆಗಿದ್ದಾರೆ. ಮೊದಲು ಅವರ ಪ್ಲೇಟ್ ನಲ್ಲಿ ಏನು ಇದೆ ಎಂದು ನೋಡಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...
200 ಕೋಟಿ ಕೋವಿಡ್ ಲಸಿಕೆ: ಪ್ರಧಾನಿಯಿಂದ ಅಭಿನಂದನಾ ಪತ್ರ
ನವದೆಹಲಿ(Newdelhi): ಕೋವಿಡ್ ನಿಯಂತ್ರಣಕ್ಕೆ ನೀಡಲಾಗುತ್ತಿರುವ ಕೊರೊನಾ ಲಸಿಕೆ 200 ಕೋಟಿ ತಲುಪಿರುವ ಹಿನ್ನೆಯಲೆಯಲ್ಲಿ ಲಸಿಕೆ ಹಾಕಿದ ವೈದ್ಯರು, ದಾದಿಯರು, ಮುಂಚೂಣಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ.
ಜುಲೈ...
ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಬೆಂಗಳೂರು(Bengaluru): ಜು.18ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ರಾಜ್ಯದ ಮುಖ್ಯಮಂತ್ರಿ, ಸಚಿವರು, ಶಾಸಕರು ವಿರುದ‍್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ನ ರಾಜ್ಯ ಘಟಕ ದೂರು ನೀಡಿದೆ.
ಅಪರಾಧ ಎಸಗಿದವರ...
ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ 4ನೇ ತಿರುನಾಳ್ ಶ್ರೀಕೃಷ್ಣ ರಾಜಮುಡಿ ಉತ್ಸವ
ಮೇಲುಕೋಟೆ(Melukote): ಪ್ರಸಿದ್ದ ಚೆಲುವನಾರಾಯಣ ಸ್ವಾಮಿಯ 4ನೇ ತಿರುನಾಳ್ ಶ್ರೀಕೃಷ್ಣ ರಾಜಮುಡಿ ಉತ್ಸವ ಮಂಗಳವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.
ಮಂಡ್ಯ ಜಿಲ್ಲಾ ಖಜಾನೆಯಿಂದ ಪೊಲೀಸ್ ಭದ್ರತೆಯೊಂದಿಗೆ ಬಂದ ವಜ್ರಖಚಿತ ಶ್ರೀಕೃಷ್ಣ ರಾಜಮುಡಿ ಕಿರೀಟವನ್ನು ದೇವಸ್ಥಾನದಲ್ಲಿ ಭಕ್ತಿಯಿಂದ...
ಕಸ್ತೂರಿ ರಂಗನ್ ವರದಿ: ಪರಿಸರ ಸೂಕ್ಷ್ಮ ವಲಯದಲ್ಲಿನ ಮೈಸೂರು ಜಿಲ್ಲೆ ಹಳ್ಳಿಗಳ ಮಾಹಿತಿ
ಬೆಂಗಳೂರು(Bengaluru): ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ.
ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು...





















