ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40760 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಿಎಂ ಔತಣಕೂಟ ಸಚಿವ ಸಂಪುಟ ಪುನಾರಚನೆಗೆ ಅಲ್ಲ – ಪರಮೇಶ್ವರ್‌

0
ಬೆಂಗಳೂರು : ಸಿಎಂ ಔತಣಕೂಟ ಸಚಿವ ಸಂಪುಟ ಪುನಾರಚನೆಗೆ ಅಲ್ಲ. ಸರ್ಕಾರ ಬಂದು ಎರಡೂವರೆ ವರ್ಷ ಕಳೆದಿದೆ. ಎಲ್ಲರೂ ಚೆನ್ನಾಗಿ ಕೆಲಸ ಮಾಡಬೇಕು ಎಂದು ಮಾತಾಡಿದ್ದೇವೆ. ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದರು. ಯಾದಗಿರಿ...

ಹಿಂದಿ ಸಿನಿಮಾ, ಹಾಡುಗಳನ್ನು ನಿಷೇಧಿಸುವ ಮಸೂದೆಗೆ ವಿರೋಧ – ಯೂಟರ್ನ್‌ ಹೊಡೆದ ತಮಿಳುನಾಡು ಸರ್ಕಾರ

0
ಚೆನ್ನೈ : ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಹಿಂದಿ ಹೇರಿಕೆಯನ್ನು ನಿಷೇಧಿಸುವ ಮಸೂದೆಯನ್ನು ಮಂಡನೆ ಮಾಡದೇ ಇರಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. ರಾಜ್ಯದ್ಯಂತ ಹಿಂದಿ ಹೋರ್ಡಿಂಗ್‌ಗಳು, ಬೋರ್ಡ್‌ಗಳು, ಚಲನಚಿತ್ರಗಳು ಮತ್ತು ಹಾಡುಗಳನ್ನು ನಿಷೇಧಿಸುವ...

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ; ಪರಿಶೀಲಿಸಿ ಕ್ರಮಕ್ಕೆ ಸೂಚನೆ – ಜಿ.ಪರಮೇಶ್ವರ್

0
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಯಾರು...

ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳ ನಿಷೇಧ..!

0
ಚೆನ್ನೈ : ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ನಿರಂತರವಾಗಿ ವಿರೋಧಿಸುತ್ತಿರುವ ಎಂ.ಕೆ ಸ್ಟಾಲಿನ್‌ ನೇತೃತ್ವದ ತಮಿಳುನಾಡು ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಸಂಪೂರ್ಣವಾಗಿ ತಡೆಯುವ ಸಲುವಾಗಿ ವಿಧಾನಸಭೆಯಲ್ಲಿಂದು...

ನಟ ಸಾಯಿ ದುರ್ಗಾ ತೇಜ್ ನಟಿಸಿರುವ ಸಂಬರಲ ಏಟಿಗಟ್ಟು ಗ್ಲಿಂಪ್ಸ್ ರಿಲೀಸ್

0
ತೆಲುಗಿನ ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ನಟಿಸುತ್ತಿರುವ ಪ್ಯಾನ್-ಇಂಡಿಯಾ ಸಿನಿಮಾ SYG-ಸಂಬರಲ ಏಟಿಗಟ್ಟು ಗ್ಲಿಂಪ್ಸ್ ರಿಲೀಸ್ ಆಗಿದೆ. ಪ್ರೈಮ್ ಶೋ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿರುವ ಝಲಕ್ ಗೆ...

ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವು

0
ಬೆಂಗಳೂರು : ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ನಡೆದಿದೆ. ಕಲಬುರಗಿ ಮೂಲದ ದಂಪತಿಯ ಮಗಳು ಅನುಶ್ರೀ ಸಾವನ್ನಪ್ಪಿದ ಬಾಲಕಿ ಎಂದು ಗುರುತಿಸಲಾಗಿದೆ ಹೆಚ್‌ಎಎಲ್ ರಸ್ತೆಯ...

ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

0
ತಿರುವನಂತಪುರಂ : ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹೃದಯಸ್ತಂಭನದಿಂದ ಇಂದು ನಿಧನರಾಗಿದ್ದಾರೆ. 80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ...

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಪಂಕಜ್ ಧೀರ್ ನಿಧನ

0
ಹಿಂದಿ ಕಿರುತೆರೆಯ ‘ಮಹಾಭಾರತ’ ಸೀರಿಯಲ್‌ನಲ್ಲಿ ಕರ್ಣನ ಪಾತ್ರ ನಿರ್ವಹಿಸಿ ಜನಪ್ರಿಯರಾಗಿದ್ದ, ನಟ ಪಂಕಜ್‌ ಧೀರ್‌ ಅವರು ನಿಧನರಾಗಿದ್ದಾರೆ. ಪಂಕಜ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕಳೆದ ತಿಂಗಳುಗಳಿಂದ ಆಸ್ಪತ್ರೆಗಳಿಗೆ ಹೋಗಿ ಬರುತ್ತಿದ್ದರು. ಇತ್ತೀಚೆಗೆ ಕಾಯಿಲೆ ತೀವ್ರಗೊಂಡಿತ್ತು....

ಹಂಪಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

0
ಬಳ್ಳಾರಿ : ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು. ಇದೇ ವೇಳೆ...

ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

0
ಹಾಸನ : ಸಿಎಂ ಸಿದ್ದರಾಮಯ್ಯ ಅವರಿಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು. ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ ದರ್ಶನ ಪಡೆದ ಬೆನ್ನಲ್ಲೇ ಇಂದು (ಬುಧವಾರ) ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ...

EDITOR PICKS