Saval
ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷ ಅಭ್ಯರ್ಥಿ ಮಾರ್ಗರೇಟ್ ಆಳ್ವ ನಾಮಪತ್ರ ಸಲ್ಲಿಕೆ
ನವದೆಹಲಿ(New delhi): ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿ ರ್ಗರೇಟ್ ಆಳ್ವ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್,...
ಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಕಲಹೋತ್ಸವ ಮಾಡಬಹುದು: ಕಾಂಗ್ರೆಸ್
ಬೆಂಗಳೂರು(Bengaluru): ಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಮಾಡುವುದಾದರೆ 'ಕಲಹೋತ್ಸವ' ಮಾಡಬಹುದು. ಆ ಮಟ್ಟಿಗಿದೆ ಬಿಜೆಪಿಯ ಕಲಹ! ಎಂದು ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಬಿಜೆಪಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಸಚಿವ ಸಂಪುಟದಲ್ಲಿ ಹಿರಿಯ ಸಚಿವರು ಕುರ್ಚಿಗೆ...
ಇಂದು ಸುಪ್ರೀಂಕೋರ್ಟ್ ನಲ್ಲಿ ಅಗ್ನಿಪಥ್ ನೇಮಕಾತಿ ಯೋಜನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ
ನವದೆಹಲಿ(NewDelhi): ಸುಪ್ರೀಂಕೋರ್ಟ್ ನಲ್ಲಿ ಇಂದು ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗಿದೆ. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಲಿದೆ.
ಜೂನ್ 14 ರಂದು ಕೇಂದ್ರವು...
ಸಹಾಯ ಮನೋಭಾವ ಬೆಳೆಸಿಕೊಳ್ಳಿ: ಡಿ ಟಿ ಪ್ರಕಾಶ್
ಮೈಸೂರು(Mysuru): ಕಷ್ಟದಲ್ಲಿ ಸಿಲುಕಿದವರಿಗೆ ಸಹಾಯ ಮಾಡುವ, ಸಮಾಜದ ಎಲ್ಲರನ್ನೂ ಸಮಾನತೆಯಿಂದ ನೋಡುವ ಮುಂತಾದ ಗುಣಗಳ ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ...
ಹಂದಿ ಅಣ್ಣಿ ಹತ್ಯೆ ಪ್ರಕರಣ: ಎಸ್ಪಿ ಮುಂದೆ ಶರಣಾದ ಆರೋಪಿಗಳು
ಶಿವಮೊಗ್ಗ/ಚಿಕ್ಕಮಗಳೂರು: ಹಂದಿ ಅಣ್ಣಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದು, ಹಂದಿ ಅಣ್ಣಿಯನ್ನು ನಾವೇ ಕೊಲೆ ಮಾಡಿರುವುದಾಗಿ ತಿಳಿಸಿದ್ದಾರೆ.
ಜುಲೈ 14ರಂದು ಶಿವಮೊಗ್ಗದ ವಿನೋಬನಗರದ ಪೊಲೀಸ್...
ಮಾಹಿತಿ ನೀಡದಿರುವುದಕ್ಕೆ ಸಕಾರಣವಿದ್ದಾಗ ಪಿಐಒಗೆ ದಂಡ ವಿಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್
ಬೆಂಗಳೂರು(Bengaluru): ಮಾಹಿತಿ ಹಕ್ಕು ಕಾಯಿದೆಯಡಿ ಕೋರಿದ ಮಾಹಿತಿ ನೀಡದಿರುವುದಕ್ಕೆ ಸಕಾರಣಗಳು ಇದ್ದಾಗ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ದಂಡ ವಿಧಿಸುವುದು ಸರಿಯಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಅಲ್ಲದೆ, ಮಾಹಿತಿ ನೀಡದ್ದಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ 10...
ಗಂಡ-ಹೆಂಡತಿ ಜಗಳ: ಸುತ್ತಿಗೆಯಿಂದ ಹೊಡೆದು ಅತ್ತೆಯನ್ನು ಕೊಂದ ಅಳಿಯ
ಬೆಂಗಳೂರು(Bengaluru): ಕುಡಿದ ಅಮಲಿನಲ್ಲಿ ಅತ್ತೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಾರತ್ ಹಳ್ಳಿಯ ಸಂಜಯನಗರದಲ್ಲಿ ನಡೆದಿದೆ.
ನಿವಾಸಿ ಸೌಭಾಗ್ಯ ಕೊಲೆಯಾದ ಮಹಿಳೆ. ಆರೋಪಿ ನಾಗರಾಜ(35) ನನ್ನು ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ.
ಕಳೆದ 6 ವರ್ಷದ...
ಕರ್ನಾಟಕ ಜಾನಪದ ವಿವಿ ಕುಲಪತಿ ಪತ್ನಿ ಎಚ್.ಕೆ. ಚೈತ್ರಾ ಆತ್ಮಹತ್ಯೆ
ಬೆಂಗಳೂರು(Bengaluru) ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ (ಪ್ರಭಾರ) ಪ್ರೊ. ಸಿ.ಟಿ. ಗುರುಪ್ರಸಾದ್ ಅವರ ಪತ್ನಿ ಎಚ್.ಕೆ. ಚೈತ್ರಾ (41) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜ್ಞಾನಭಾರತಿ ಬಳಿಯ ಕದಂಬ ಬಡಾವಣೆಯಲ್ಲಿ ನಡೆದಿದೆ.
ಈ...
ಕೇರಳ ನೀಟ್ ಪರೀಕ್ಷೆ ವಿವಾದ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಕೊಲ್ಲಂ(Kollam): ಕೇರಳದಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ(NEET) ಪರೀಕ್ಷೆಗೆ ಹಾಜರಾಗಿದ್ದ ಬಾಲಕಿಗೆ ಒಳಉಡುಪು ತೆಗೆಸಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.
ಕೊಲ್ಲಂ...
ಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ
ಮುಂಬೈ(Mumbai): ರೂಪಾಯಿ ಮೌಲ್ಯವು ಡಾಲರ್ ಎದುರು ಎದುರು 16 ಪೈಸೆ ಕುಸಿದು ₹ 79.98ಕ್ಕೆ ತಲುಪಿದೆ.
ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ಇದೇ ಮೊದಲ ಬಾರಿಗೆ ₹ 80ರ ಮಟ್ಟಕ್ಕೆ ಕುಸಿದಿತ್ತು. ನಂತರ...





















