Saval
ಲಾಂಗ್ ತೋರಿಸಿ ದರೋಡೆ: ದೂರು ದಾಖಲು
ಬೆಂಗಳೂರು(Bengaluru): ಯುವಕನಿಗೆ ಲಾಂಗ್ ತೋರಿಸಿ ದರೋಡೆ ಮಾಡಿರುವ ಘಟನೆ ಸೋಮವಾರ ಬೆಳಗ್ಗೆ ನಂದಗೋಕುಲ ಲೇಔಟ್ ನಲ್ಲಿ ನಡೆದಿದೆ.
ಖದೀಮ ಮೊಬೈಲ್ ಹಾಗೂ ಹಣ ಕಿತ್ತು ಪರಾರಿಯಾಗಿದ್ದು, ಘಟನೆಯ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಾಗಿ ಪೊಲೀಸರು...
ನಿಮ್ಮನ್ನು ನೀವೇ ಪ್ರೀತಿಸಿ: ಕವಿತೆ
ಎಷ್ಟು ಚೆನ್ನಾಗಿರುತ್ತಲ್ವಾ
ನಮ್ಮನ್ನು ಭೇಟಿಯಾಗಲು ಯಾರೋ ಕಾತರಿಸುವುದು...
ಸುಂದರವಾಗಿ ಆಲಂಕರಿಸಿಕೊಂಡು
ಹಣೆಗೆ ಬೊಟ್ಟು ಇಟ್ಟುಕೊಳ್ಳುವ ಆ ಒಂದು ಕನಸಿರುತ್ತದೆ..
ಆ ವ್ಯಕ್ತಿ ನಮ್ಮನ್ನು
ನಾವು ಹೇಗಿದೀವೋ ಹಾಗೆಯೇ ಸ್ವೀಕರಿಸುವಂತಿರಬೇಕು...
ನಾವು ಸಣ್ಣನೋ ಇಲ್ಲ ದಪ್ಪನೋ
ಕುಳ್ಳ ಇರಬಹುದು ಅಥವಾ ಎತ್ತರವಿರಬಹುದು,
ಅದ್ಯಾವುದು ಮುಖ್ಯವಾಗಬಾರದು..
ಅವನ್ನೆಲ್ಲಾ ಪಕ್ಕಕ್ಕೆ...
25 ಕೆಜಿ ಮೇಲ್ಪಟ್ಟ ಧಾನ್ಯಗಳಿಗೆ ಜಿಎಸ್’ಟಿ ವಿಧಿಸುವುದಿಲ್ಲ: ಕೇಂದ್ರದ ಸ್ಪಷ್ಟನೆ
ನವದೆಹಲಿ(NewDelhi): 25 ಕೆಜಿಗಿಂತ ಕೆಳಗಿನ ಪ್ಯಾಕ್ ಗಳಿಗೆ ಮಾತ್ರ ಜಿಎಸ್‌ಟಿ ವಿಧಿಸಲಾಗುತ್ತದೆ. 25 ಕೆಜಿ ಮೇಲ್ಪಟ್ಟ ಧಾನ್ಯ ವಸ್ತುಗಳಿಗೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ...
ಖ್ಯಾತ ಬಾಲಿವುಡ್ ಗಾಯಕ ಭೂಪಿಂದರ್ ಸಿಂಗ್ ಇನ್ನಿಲ್ಲ
ಮುಂಬೈ(Mumbai) : ಖ್ಯಾತ ಬಾಲಿವುಡ್ ಗಾಯಕ ಭೂಪಿಂದರ್ ಸಿಂಗ್ (83) ಅವರು ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.
ಕರುಳಿನ ಕ್ಯಾನ್ಸರ್ ನಿಂತ ಬಳಲುತ್ತಿದ್ದ ಭೂಪಿಂದರ್ ಸಿಂಗ್ ಅವರಿಗೆ ಕೋವಿಡ್ ಸೋಂಕು ಕೂಡ ತಗುಲಿತ್ತು. ಮುಂಬೈನ ಖಾಸಗಿ...
ಮಲೆಮಹದೇಶ್ವರ ಬೆಟ್ಟ: ಪೂಜೆ ಮಾಡುವಾಗ ಕುಸಿದು ಬಿದ್ದು ಅರ್ಚಕ ಸಾವು
ಚಾಮರಾಜನಗರ(Chamarajanagara): ಹನೂರು ತಾಲೂಕಿನ ಪ್ರಸಿದ್ಧ ತೀರ್ಥಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಅರ್ಚಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ನಾಗಣ್ಣ (40) ಮೃತಪಟ್ಟ ಅರ್ಚಕರು.
ಒಂದೂವರೆ ವರ್ಷದ ಬಳಿಕ ಇವರಿಗೆ ಮಾದಪ್ಪನಿಗೆ ಪೂಜೆ ಸಲ್ಲಿಸುವ ಸರದಿ ಬಂದಿತ್ತು. ಇಂದು ಬೆಳಗ್ಗೆ...
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿದೆ ಉದ್ಯೋಗ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕಚೇರಿ ಸೂಪರಿಂಟೆಂಡೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಸಂದರ್ಶನದ ಮೂಲಕ ಈ ಹುದ್ದೆ ಆಯ್ಕೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ....
ಎಸಿಬಿ ಕುರಿತು ಹೈಕೋರ್ಟ್ ಆರೋಪ, ಆದೇಶಗಳಿಗೆ ತಡೆನೀಡಿದ ಸುಪ್ರೀಂ ಕೋರ್ಟ್
ನವದೆಹಲಿ (New Delhi): ರಾಜ್ಯದ ಭ್ರಷ್ಟಾಚಾರ ನಿಗ್ರಹ ಪಡೆ (ಎಸಿಬಿ) ಕುರಿತಾಗಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆರೋಪ, ಆದೇಶಗಳಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ...
ಇಂದಿನ ದಿನದ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ಇಂದು (ಜು.19) ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,039 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ 5,010...
ಹೆಚ್ಚಿದ ಮಂಕಿಪಾಕ್ಸ್ ಆತಂಕ: ಕೇಂದ್ರ ಆರೋಗ್ಯ ಸಚಿವಾಲಯದಿಂದ ತುರ್ತು ಸೂಚನೆ
ನವದೆಹಲಿ (New Delhi): ಕೇರಳದಲ್ಲಿ ಮಂಕಿಪಾಕ್ಸ್ ನ ಎರಡನೇ ಪ್ರಕರಣ ವರದಿಯಾಗಿದೆ. ಇದರಿಂದ ಆತಂಕ ಸೃಷ್ಟಿಸಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ತುರ್ತು ಸೂಚನೆ ಹೊರಡಿಸಿದೆ.
ಆರೋಗ್ಯ ಸಚಿವಾಲಯ ಎಲ್ಲ ವಿಮಾನ ನಿಲ್ದಾಣಗಳಿಗೆ...
ರಾಯಚೂರಿನಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ
ರಾಯಚೂರು (Raichur): ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶ ಮೂಲದ ದೀಪ್(35), ಪೂರ್ಣಿಮಾ(30), ಜಶಿನ್(12) ಹಾಗೂ ಮಾಹಿನ್(7) ಎಂದು ಗುರುತಿಸಲಾಗಿದೆ....





















