Saval
ಇಂದಿನ ರಾಶಿ ಭವಿಷ್ಯ
ನಿಮಗಿಂದು ಶುಭ ದಿನವೇ ಅಥವಾ ಅಶುಭ ದಿನವೇ, ನಿಮ್ಮ ರಾಶಿಯ ಫಲಾಫಲ ಹೇಗಿದೆ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ನಿಮ್ಮ ಹೆಚ್ಚಿನ ಕೆಲಸವನ್ನು ಸಮಯಕ್ಕೆ ಸರಿಯಾಗಿ ಮಾಡುವಿರಿ. ಇಂದು ನೀವು...
ರಾಜ್ಯದಲ್ಲಿ 1,108 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,108 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,87,428ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇದರಿಂದ ಸಾವಿನ ಸಂಖ್ಯೆ 40,089ಕ್ಕೆ ಏರಿಕೆಯಾಗಿದೆ...
ಹೃದಯದ ಆರೋಗ್ಯಕ್ಕೆ ಈ ಯೋಗಾಸನ ಸಹಕಾರಿ
ನಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಯೋಗವು ಸಹಕಾರಿ. ಹಾಗಾದರೆ ಹೃದಯದ ಆರೋಗ್ಯಕ್ಕೆ ಯಾವ ಯೋಗಾಸನಗಳು ಬೆಸ್ಟ್ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.
ಅರ್ಧ ಮತ್ಸೇಂದ್ರಾಸನ
ನೆಲದ ಮೇಲೆ ಕುಳಿತು ನಿಮ್ಮ ಕಾಲುಗಳನ್ನು ಮುಂಭಾಗಕ್ಕೆ ಚಾಚಿಈಗ...
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವಂತಿಲ್ಲ: ಅಲಹಾಬಾದ್ ಹೈಕೋರ್ಟ್
ಪ್ರಯಾಗ್ರಾಜ್ (Prayagraj) : ಭಾರತೀಯ ಸಂವಿಧಾನವು ಸಂಪೂರ್ಣ ಅಭಿವ್ಯಕ್ತಿ ಸ್ವಾತಂತ್ರ್ಯವನ್ನ ನೀಡುತ್ತೆ. ಆದರೆ ದೇಶದ ಯಾವುದೇ ನಾಗರಿಕ, ಪ್ರಧಾನಿ ಅಥವಾ ಯಾವುದೇ ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನ ನೀಡಲು ಅಭಿವ್ಯಕ್ತಿ ಸ್ವಾತಂತ್ರ್ಯವನ್ನ ಬಳಸುವಂತಿಲ್ಲ...
ಮುಖ್ಯಪ್ರಾಣದೇವರ ಸ್ತೋತ್ರ
ಉದ್ಯದ್ರವಿಪ್ರಕರಸನ್ನಿಭಮಚ್ಯುತಾಂಕೇ ಸ್ವಾಸೀನಮಸ್ಯ ನುತಿನಿತ್ಯವಚಃಪ್ರವೃತ್ತಿಮ್ |
ಧ್ಯಾಯೇದ್ಗದಾಭಯಕರಂ ಸುಕೃತಾಂಜಲಿಂ ತಂ ಪ್ರಾಣಂ ಯಥೇಷ್ಟತನುಮುನ್ನತಕರ್ಮಶಕ್ತಿಮ್ ||
ಶ್ರೀಹರಿ-ವಾಯುಸ್ತುತಿಃ ಶ್ರೀಖಿಲವಾಯುಸ್ತುತಿಃ ಲಘುವಾಯುಸ್ತುತಿಃ ಶ್ರೀ ಮಧ್ವ ವಿಜಯ – ಪ್ರಥಮ ಸರ್ಗಃ ಯಂತ್ರೋದ್ಧಾರಕ
ಹನೂಮತ್ತ್ಸೋತ್ರಮ್ ಮಧ್ವನಾಮ ವಾಯುದೇವರ ಅವತಾರತ್ರಯ ಸುಳಾದಿ...
ಹಾಲು, ಮೊಸರು ದರ ಏರಿಕೆ: ಮರುಪಾವತಿ ಪಡೆದರೆ ದರ ಹೆಚ್ಚಿಸುವ ಅಗತ್ಯವಿಲ್ಲ; ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru): ಬ್ರಾಂಡೆಡ್ ಹಾಗೂ ಪ್ಯಾಕೇಜ್ಡ್ ಹಾಲು ಮೊಸರು ಮಾರುವವವರಿಗೆ ಮಾತ್ರ ಶೇ. 5 ಜಿ.ಎಸ್.ಟಿ ಹಾಕಲಾಗಿದೆ. ಇದನ್ನು ಅವರು ಕ್ಲೇಮು ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಇಂದು ಸುದ್ದಿಗಾರರೊಂದಿಗೆ...
ದ್ರೌಪದಿ ಮುರ್ಮು ಗೆಲುವು ನಿಶ್ಚಿತ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು (Bengaluru): ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3 ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಹತ್ತು ವರ್ಷದ ನಂತರ ಒಂದಾದ ದಂಪತಿ
ಧಾರವಾಡ (Dharwada): ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು ಹತ್ತು ವರ್ಷಗಳಿಂದ ದೂರವಾಗಿದ್ದ ದಂಪತಿಗಳನ್ನು ಪರಸ್ಪರ ಒಂದುಗೂಡಿಸಿದೆ.ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ದಂಪತಿಗಳು ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ದೂರವಾಗಿದ್ದರು....
ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಲ್‌ರೌಂಡರ್ ಬೆನ್ ಸ್ಟೋಕ್ಸ್
ಲಂಡನ್ (London): ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಬಳಿಕ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದಾಗಿ ಇಂಗ್ಲೆಂಡ್ ಕ್ರಿಕೆಟಿಗ, ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಘೋಷಿಸಿದ್ದಾರೆ.ಇದು ಅತ್ಯಂತ ಕಠಿಣ ನಿರ್ಧಾರವಾಗಿತ್ತು ಎಂದು ಸ್ಟೋಕ್ಸ್ ತಮ್ಮ ಸಾಮಾಜಿಕ...
ಕೋವಿಡ್ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ
ಮೈಸೂರು (Mysuru): ಕೋವಿಡ್ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಮಹಾಪೌರರಾದ ಸುನಂದಾ ಪಾಲನೇತ್ರ ಚಾಲನೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ...





















