Saval
ರಾಷ್ಟ್ರಪತಿ ಅಭ್ಯರ್ಥಿ ವಿರುದ್ಧ ಟ್ವೀಟ್: ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಮಾನನಷ್ಟ...
ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರ ಹೆಸರನ್ನು ಸೂಚಿಸಿದ ಸಂದರ್ಭದಲ್ಲಿ ಅವರ ಕುರಿತು ಟ್ವೀಟ್ ಮಾಡಿದ್ದ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ರಾಮ್ ಗೋಪಾಲ್ ವರ್ಮ ವಿರುದ್ಧ ಮುಂಬೈ ನ್ಯಾಯಾಲಯದಲ್ಲಿ ಕ್ರಿಮಿನಲ್...
ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಗೆ ಕೇಸರಿ ಶಾಲಿನ ಮೂಲಕ ಸ್ವಾಗತ
ಬೆಂಗಳೂರು(Bengaluru): ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಅವರಿಗೆ ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿ ಸ್ವಾಗತಿಸಿದ ಘಟನೆ ಇಂದು ನಡೆಯಿತು.
ಸುರೇಶ್ ಅವರು ಮತಗಟ್ಟೆಯತ್ತ...
ಪತ್ರಕರ್ತರಿಗೆ ಬೂಸ್ಟರ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು(Mysuru): ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ
ಪತ್ರಕರ್ತರಿಗೆ ಬೂಸ್ಟರ್ ಲಸಿಕೆ ನೀಡುವ ಕಾರ್ಯಕ್ಕೆ ವಾರ್ತಾ ಭವನದಲ್ಲಿ ಇಂದು ಚಾಲನೆ ನೀಡಲಾಯಿತು.
ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೇಯರ್...
ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು(Bengaluru): ಅಗತ್ಯ ವಸ್ತುಗಳ ಮೇಲೂ ಜಿಎಸ್ ಟಿ. ಇದೇನಾ ಮೋದಿ ಹೇಳೀರೋ ಅಚ್ಚೇ ದಿನ್. ತೆರಿಗೆ ಹೆಸರಲ್ಲಿ ಬಡ ಮಧ್ಯಮ ಜನರ ರಕ್ತ ಹೀರುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.
ಅಗತ್ಯ ವಸ್ತುಗಳ...
ಎಸಿಬಿ ಹಾಗೂ ಅದರ ಎಡಿಜಿಪಿ ಕುರಿತು ಕರ್ನಾಟಕ ಹೈಕೋರ್ಟ್ ಮಾಡಿದ್ದ ಅವಲೋಕನ, ಆದೇಶಕ್ಕೆ ಸುಪ್ರೀಂ...
ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಅದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಸೀಮಂತ್ ಕುಮಾರ್ ಸಿಂಗ್ ಅವರ ವಿರುದ್ಧ ಜುಲೈ 7ರ...
ಸೇತುವೆಯಿಂದ ನರ್ಮದಾ ನದಿಗೆ ಬಿದ್ದ ಬಸ್; 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ
ಮಧ್ಯಪ್ರದೇಶ(Madyapradesh): ಇಂದೋರ್ ನಿಂದ ಪುಣೆಗೆ ಹೋಗುತ್ತಿದ್ದ ಬಸ್ ಧಾರ್ ಜಿಲ್ಲೆಯ ಖಲ್ಘಾಟ್ ಎಂಬಲ್ಲಿ ಸೇತುವೆಯಿಂದ ನರ್ಮದಾ ನದಿಗೆ ಬಿದ್ದಿದೆ.
ಸುಮಾರು 50 ರಿಂದ 60 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು....
ಹುಚ್ಚ ವೆಂಕಟ್ ಹೆಸರಿನಲ್ಲಿ ಬಾಂಬ್ ಬೆದರಿಕೆ: ಡಿಕೆಶಿ ಮಾಹಿತಿ
ಬೆಂಗಳೂರು(Bengaluru): ರಾಜರಾಜೇಶ್ವರಿ ನಗರದ ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಶಾಲೆಗೆ ಹುಚ್ವ ವೆಂಕಟ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಬಾಂಬ್ ಬೆದರಿಕೆ ಪತ್ರ ಬಂದಿರುವುದಾಗಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ....
ಹಿಂದೂ ಧರ್ಮದಲ್ಲಿ ಅರಿಶಿಣ, ಕುಂಕುಮಕ್ಕೆ ವಿಶೇಷ ಸ್ಥಾನವಿದೆ: ರೇಖಾ ಶ್ರೀನಿವಾಸ್
ಮೈಸೂರು(Mysuru): ಹಿಂದೂ ಧರ್ಮದಲ್ಲಿ ಅರಿಶಿಣ ಕುಂಕುಮಕ್ಕೆ ವಿಶೇಷ ಸ್ಥಾನವಿದೆ ಎಂದು ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ತಿಳಿಸಿದರು.
ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಷಾಢ ಮಾಸ ಹಾಗೂ ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ...
ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಿಲ್ಲ, ತಪ್ಪು ಸರಿಪಡಿಸಬಹುದು: ಸಿ.ಟಿ.ರವಿ
ಬೆಂಗಳೂರು(Bengaluru): ಈಗ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಲ್ಲಿಲ್ಲ. ತಪ್ಪುಗಳಾಗಿದ್ದರೆ ಸರಿಪಡಿಸಲು ಅವಕಾಶ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಮೊಸರು,...
ರಾಷ್ಟ್ರಪತಿ ಚುನಾವಣೆ: ಪ್ರಧಾನಿ ನರೇಂದ್ರ ಮೋದಿ ಮತ ಚಲಾವಣೆ
ನವದೆಹಲಿ(New Delhi): ನೂತನ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ದು, ಸಂಸತ್ತಿನ ಆವರಣದಲ್ಲಿರುವ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು.
ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಇರಿಸಲಾಗಿರುವ ಮತಗಟ್ಟೆಗಳಲ್ಲಿ ಸೋಮವಾರ ಬೆಳಗ್ಗೆ 10...





















