ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40546 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಕರೆ

0
ಬೆಂಗಳೂರು(Bengaluru): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಆರ್ ಆರ್ ನಗರದಲ್ಲಿರುವ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಗೆ  ಇ-ಮೇಲ್  ಮೂಲಕ ಕಿಡಿಗೇಡಿಗಳು ಬಾಂಬ್  ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ನಿನ್ನೆ (ಭಾನುವಾರ) ಬಾಂಬ್ ಇಟ್ಟಿರುವುದಾಗಿ ಇ-ಮೇಲ್...

ಆಕಸ್ಮಿಕ ಗ್ರೇನೆಡ್ ಸ್ಪೋಟ: ಸೇನಾ ಕ್ಯಾಪ್ಟನ್, ನೈಬ್ ಸುಬೇದಾರ್ ಸಾವು

0
ಜಮ್ಮು-ಕಾಶ್ಮೀರ(Jammukashmir): ಜಮ್ಮು-ಕಾಶ್ಮೀರದ ಪೊಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾನುವಾರ ತಡರಾತ್ರಿ ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಗ್ರೇನೆಡ್ ಸ್ಪೋಟಗೊಂಡಿದ್ದು, ಅಲ್ಲಿನ ಸೇನಾ ಕ್ಯಾಪ್ಟನ್ ಹಾಗೂ ನೈಬ್ ಸುಬೇದಾರ್ ತೀವ್ರವಾಗಿ ಗಾಯಗೊಂಡಿದ್ದಾರೆ. ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಸೇನಾ...

ರಾಷ್ಟ್ರಪತಿ ಚುನಾವಣೆ: ಮೊದಲು ಮತಚಲಾಯಿಸಿದ ಗೋವಿಂದ ಕಾರಜೋಳ

0
ಬೆಂಗಳೂರು(Bengaluru): ಇಂದು ನಡೆಯುತ್ತಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿಧಾನಸೌಧದ ಮತಗಟ್ಟೆಯಲ್ಲಿ ಜಲ‌ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮೊದಲಿಗರಾಗಿ ಮತ ಚಲಾಯಿಸಿದರು. ನಂತರ ಬಿಜೆಪಿ ಶಾಸಕರು ಸರದಿಯಲ್ಲಿ ಬಂದು ಮತ ಚಲಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ , ಅಧಿಕಾರಿಗಳು, ಸಿಬ್ಬಂದಿ, ಖಾಸಗಿ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಗೆ ನಿಷೇಧ

0
ಬೆಂಗಳೂರು(Bengaluru): ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಕ್ಕಳ ಪಾಲನಾ...

ಇಂದಿನಿಂದ ಸಂಸತ್ ಮುಂಗಾರು ಅ‍ಧಿವೇಶನ

0
ನವದೆಹಲಿ(New Delhi):  ಇಂದಿನಿಂದ ಸಂಸತ್ ​ನಲ್ಲಿ ಮುಂಗಾರು ಅಧಿವೇಶನ ಶುರುವಾಗಲಿದ್ದು, ಆಗಸ್ಟ್ 12ರವರೆಗೆ ನಡೆಯಲಿದೆ. ಈ ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಯವರ ಚುನಾವಣೆ ನಡೆಯುವುದರಿಂದ ಮುಂಗಾರು ಅಧಿವೇಶನ ಹೆಚ್ಚಿನ ಮಹತ್ವ ಹೊಂದಿದೆ.  ಸಂಸತ್ ಭವನದ...

ರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ

0
ಬೆಂಗಳೂರು(Bengaluru): ನೂತನ ರಾಷ್ಟ್ರಪತಿ ಆಯ್ಕೆಗೆ ಬೆಳಿಗ್ಗೆ 10 ಗಂಟೆಯಿಂದ ಮತದಾನ ಆರಂಭವಾಗಿದ್ದು, ವಿಧಾನಸೌಧದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ. ರಾಜ್ಯ ವಿಧಾನಸಭೆಯ 224 ಚುನಾಯಿತ ಸದಸ್ಯರು, ಮೈಸೂರು-...

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಪದವೀಧರರಿಗೆ ಅವಕಾಶ

0
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ಹುದ್ದೆಗಳ ಭರ್ತಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವು ಅಧಿಕೃತ ಅಧಿಸೂಚನೆ...

ನೀರಸಾಗರ ಜಲಾಶಯ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾದ ಯುವಕ

0
ಹುಬ್ಬಳ್ಳಿ (Huballi): ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೊಬ್ಬ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನೀರಸಾಗರ ಜಲಾಶಯದಲ್ಲಿ ನಡೆದಿದೆ. ಧಾರವಾಡ ಜಿಲ್ಲೆ ಬೇಗೂರು ಗ್ರಾಮದ ನಿವಾಸಿ ಕಿರಣ್ ರಾಜ್ ಪುರ (22) ನೀರಿನಲ್ಲಿ ಕೊಚ್ಚಿನಿಂದ...

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಗ್ಗಿದ ಮಳೆ

0
ಬೆಂಗಳೂರು (Bengaluru): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಮಳೆ ತುಸು ಬಿಡುವು ನೀಡಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿದೆ. ಆದರೆ, ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದ ಪರಿಣಾಮ, ಜಿಲ್ಲೆಯಲ್ಲಿ...

ಶ್ರೀಲಂಕಾ: ಪೆಟ್ರೋಲ್‌ ಬೆಲೆ ಲೀಟರ್‌ ಗೆ ರೂ.20 ರವರೆಗೆ ಇಳಿಕೆ

0
ಕೊಲಂಬೊ (Colombo): ಶ್ರೀಲಂಕಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರ್‌ಗೆ ರೂ.20ರಷ್ಟು ಇಳಿಕೆ ಮಾಡಿ ಅಲ್ಲಿನ ಸರ್ಕಾರಿ ಸ್ವಾಮ್ಯದ ಸೀಲೊನ್ ಪೆಟ್ರೋಲಿಯಂ ಕಾರ್ಪೊರೇಶನ್ (ಸಿಪಿಸಿ) ಆದೇಶ ಹೊರಡಿಸಿದೆ. ಭಾನುವಾರ ರಾತ್ರಿ 10 ಗಂಟೆಯಿಂದಲೇ ನೂತನ...

EDITOR PICKS