Saval
ಇಂದಿನ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ಇಂದು (ಜು.18) ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,039 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ 5,010...
ಇಂದಿನ ರಾಶಿ ಭವಿಷ್ಯ
ನಿಮ್ಮ ದಿನವು ಹೇಗಿರಲಿದೆ. ನಿಮಗೆ ಇಂದು ಶುಭವಾಗಲಿದೆಯೇ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಲಾಭದಾಯಕ ದಿನವಾಗಲಿದೆ. ಬಯಸಿದ ಕೆಲಸ ಸಿಕ್ಕರೆ ಖುಷಿಯಾಗಲಿದೆ. ಹಣದ ವ್ಯವಹಾರದಲ್ಲಿ ಜಾಗರೂಕರಾಗಿರಿ....
ರಿಷಬ್ ಪಂತ್ ಶತಕ: ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ
ಮ್ಯಾಂಚೆಸ್ಟರ್ (Manchester): ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಸರಣಿ...
ಈ ಯೋಗಾಸನ ಮಾಡಿ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಿ
ಕಣ್ಣಿನ ಆರೋಗ್ಯವನ್ನು ಆಹಾರದಿಂದ ಮಾತ್ರವಲ್ಲ. ಯೋಗಾಸನಗಳಿಂದಲೂ ಉತ್ತಮವಾಗಿಸಿಕೊಳ್ಳಬಹುದು. ಅದು ಹೇಗೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.
ಹಸ್ತದ ಮೂಲಕ ಕಣ್ಣಿನ ಆರೋಗ್ಯ
ಕಣ್ಣಿನ ಆರೋಗ್ಯ ನಮ್ಮ ಅಂಗೈನಲ್ಲಿಯೇ ಇದೆ ಎಂದರೆ ನೀವು ನಂಬಲೇಬೇಕು. ಹೌದು. ಅದಕ್ಕೆ...
ರಾಜ್ಯದಲ್ಲಿ 944 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 944 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,86,320ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,089ಕ್ಕೆ ಏರಿಕೆಯಾಗಿದೆ...
ಶ್ರೀ ಶಿವ ರಕ್ಷಾ ಸ್ತೋತ್ರ
ಅಸ್ಯ ಶ್ರೀ ಶಿವರಕ್ಷಾಸ್ತೋತ್ರಮಂತ್ರಸ್ಯ ಯಾಜ್ಞವಲ್ಕ್ಯ ಋಷಿಃ |ಶ್ರೀ ಸದಾಶಿವೋ ದೇವತಾ | ಅನುಷ್ಟುಪ್ ಛಂದಃ |ಶ್ರೀ ಸದಾಶಿವಪ್ರೀತ್ಯರ್ಥಂ ಶಿವರಕ್ಷಾಸ್ತೋತ್ರಜಪೇ ವಿನಿಯೋಗಃ ||
ಚರಿತಂ ದೇವದೇವಸ್ಯ ಮಹಾದೇವಸ್ಯ ಪಾವನಮ್ |ಅಪಾರಂ ಪರಮೋದಾರಂ ಚತುರ್ವರ್ಗಸ್ಯ ಸಾಧನಮ್ ||...
ಮಧುಮೇಹದಲ್ಲಿ ಕಾಡುವ ಪಾದದ ಹುಣ್ಣಿನ ನಿಯಂತ್ರಣಕ್ಕೆ ಇಲ್ಲಿದೆ ಪರಿಹಾರ
ಮಧುಮೇಹಿಗಳಲ್ಲಿ ಹೆಚ್ಚಾಗಿ ಕಂಡುಬರುವ ಗಂಭೀರ ಸಮಸ್ಯೆ ಎಂದರೆ ಅದು ಪಾದದ ಹುಣ್ಣು ಅಥವಾ ಫೂಟ್ ಅಲ್ಸರ್. ಇದನ್ನು ಆರಂಭದಲ್ಲಿಯೇ ನಿಯಂತ್ರಿಸುವುದು ಮುಖ್ಯ. ಗ್ಯಾಂಗ್ರೀನ್ ಆಗುವ ಸಾಧ್ಯತೆ ಇರುತ್ತದೆ. ಹಾಗಾದರೆ ಈ ಪಾದದ ಹುಣ್ಣನ್ನು ಹೇಗೆ...
ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಆಯ್ಕೆ
ನವದೆಹಲಿ (New Delhi): ಉಪ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕ ಮೂಲದ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಆಯ್ಕೆ ಮಾಡಲಾಗಿದೆ.
ಇಂದು ದೆಹಲಿಯಲ್ಲಿ ವಿಪಕ್ಷಗಳ ಸಭೆ ಮುಕ್ತಾಯ ನಂತರ ಎನ್ ಸಿಪಿ ನಾಯಕ...
ಭರ್ತಿಯಾಗುತ್ತಿದೆ ರಕ್ಕಸಕೊಪ್ಪ ಜಲಾಶಯ
ಬೆಳಗಾವಿ ((Bellagavi): ನಿರಂತರ ಮಳೆಯಿಂದಾಗಿ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿದ್ದು, ತಾಲ್ಲೂಕಿನ ರಕ್ಕಸಕೊಪ್ಪ ಜಲಾಶಯ ಭರ್ತಿಯಾಗುತ್ತ ಸಾಗಿದೆ.
ಈಗ ಕೇವಲ ಒಂದೂವರೆ ಅಡಿ ಮಾತ್ರ ಬಾಕಿ ಉಳಿದಿದ್ದು, ಹೆಚ್ಚುವರಿ ನೀರನ್ನು ಭಾನುವಾರ ಬೆಳಿಗ್ಗೆಯಿಂದ ನದಿಗೆ...
ಮುಂಬರುವ ಚುನಾವಣೆಗೆ ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳೇ ವರದಾನ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ (Bellagavi): ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳೇ ಮುಂಬರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಇಂದು ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆಗಾಗಿ ಆರು ದಿನಗಳ...





















