ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40546 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಪಿ.ವಿ.ಸಿಂಧು ಚಾಂಪಿಯನ್‌

0
ಸಿಂಗಪುರ (Singapore ): ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್‌ ಪಂದ್ಯದಲ್ಲಿ ಚೀನಾದ ವಾಂಗ್‌ ಜಿ ಯಿ...

ಕೋವಿಡ್‌ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮೈಲುಗಲ್ಲು

0
ನವದೆಹಲಿ (New Delhi): ಕೋವಿಡ್-19 ಲಸಿಕಾ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ದಾಟಿದೆ. ದೇಶದಲ್ಲಿ ಇಲ್ಲಿಯವರೆಗೂ 200 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಕೋವಿಡ್-19 ಲಸಿಕಾ ನೀಡಿಕೆಯಲ್ಲಿ 200 ಕೋಟಿ ಡೋಸ್ ದಾಟಿರುವುದಕ್ಕೆ...

ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತ ಮಾಡಲು ಅನುಮತಿ ನೀಡಿದ ಕೇರಳ ಹೈಕೋರ್ಟ್: ದೆಹಲಿ ಹೈಕೋರ್ಟ್‌ ನಿಂದ...

0
ಕೇರಳ(Kerala): ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತ ಮಾಡಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಆದರೆ ಅದೇ ರೀತಿಯ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ 24 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಕೇರಳ ಹೈಕೋರ್ಟ್...

ನಾಳೆ ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಗೆಲುವು ಬಹುತೇಕ ಖಚಿತ

0
ನವದೆಹಲಿ (New Delhi): ನಾಳೆ (ಜು.18) ರಾಷ್ಟ್ರಪತಿ ಚುನಾವಣೆ ನಡೆಯಲಿದೆ. 15ನೇ ರಾಷ್ಟ್ರಪತಿ ಆಯ್ಕೆಗಾಗಿ ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು...

ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ನೋಟಿಸ್

0
ಬೆಂಗಳೂರು (Bengaluru): ಅಕ್ರಮ ಆಸ್ತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್‌ ಅಹ್ಮದ್‌ ಖಾಗ್‌ ಗೆ ಎಸಿಬಿ ನೋಟಿಸ್‌ ನೀಡಿದೆ. ಈ ಸಂಬಂಧ ಬೆಂಗಳೂರಿನ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ...

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

0
ಮುಡಿಪು (Mudipu): ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಉಳ್ಳಾಲ ಠಾಣೆಯ ಇನ್‌ಸ್ಪೆಕ್ಟರ್‌ ಸಂದೀಪ್ ಅವರು ಇಂದು ಆರೋಪಿ ಮಹಮದ್ ಮುಕ್ತಾರ್ ಅಹಮದ್‌...

ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ತಾನೂ ಗುಂಡು ಹಾರಿಸಿಕೊಂಡು ಮೃತಪಟ್ಟ ಯೋಧ

0
ನವದೆಹಲಿ (New Delhi): ತಮ್ಮ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಬಳಿಕ ತಾವೇ ಗುಂಡು ಹಾರಿಸಿಕೊಂಡು ಇಂಡೊ–ಟಿಬೆಟ್‌ ಗಡಿ ಪೊಲೀಸ್‌ನ (ಐಟಿಬಿಪಿ) ಕಾನ್‌ ಸ್ಟೇಬಲ್‌ ವೊಬ್ಬರು ಮೃತಪಟ್ಟಿರುವ ಘಟನೆ ಜಮ್ಮು ಮತ್ತು...

ದೇಶದಲ್ಲಿ 20,528 ಮಂದಿಗೆ ಕೋವಿಡ್‌ ಪಾಸಿಟಿವ್‌

0
ನವದೆಹಲಿ (New Delhi): ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 20,528 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 49 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,37,50,599ಕ್ಕೆ...

ಪತ್ನಿಯ ಬಂಧನಕ್ಕೆ ಮುಂಚಿತವಾಗಿ ಜಾಮೀನಿಗೆ ಷರತ್ತಾಗಿ ಶರಣಾಗುವಂತೆ ನ್ಯಾಯಾಲಯವು ಪತಿಗೆ ನಿರ್ದೇಶಿಸಬಹುದೇ?

0
ಸುಪ್ರೀಂ ಕೋರ್ಟ್ (Supreme Court): ಕುತೂಹಲಕಾರಿ ಪ್ರಕರಣದಲ್ಲಿ ದಿನೇಶ್ ಮಾಹೇಶ್ವರಿ ಮತ್ತು ಕೃಷ್ಣ ಮುರಾರಿ, ಜೆಜೆ ಅವರನ್ನೊಳಗೊಂಡ ರಜಾಕಾಲದ ಪೀಠವು ಎಂಪಿ ಹೈಕೋರ್ಟ್ ವಿಧಿಸಿದ ವಿಚಿತ್ರ ಜಾಮೀನು ಷರತ್ತನ್ನು ನಿರಾಕರಿಸಿತು. ಪತ್ನಿಯ ಬಂಧನ...

ಬಾಲಕಿ ಮೇಲೆ ಅತ್ಯಾಚಾರ, ಆ್ಯಸಿಡ್‌ ಕುಡಿಸಿ ಹತ್ಯೆಗೆ ಯತ್ನ

0
ನವದೆಹಲಿ (New Delhi): 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಗೆ ಆ್ಯಸಿಡ್‌ ಕುಡಿಸಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬಾಲಕಿ ಕೆಲಸ ಮಾಡುತ್ತಿದ್ದ ಕಾರ್ಖಾನೆಯ ಮ್ಯಾನೇಜರ್‌ ಜೈ ಪ್ರಕಾಶ್ (31) ಈ ಕೃತ್ಯ...

EDITOR PICKS