ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40546 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಔರಂಗಾಬಾದ್ ಗೆ ಸಂಭಾಜಿನಗರ, ಉಸ್ಮಾನಾಬದ್ ಗೆ ಧರಶಿವ ಎಂದು ಮರುನಾಮಕರಣ

0
ಮುಂಬೈ(Mumbai): ಔರಂಗಾಬಾದ್‌ ಅನ್ನು ಛತ್ರಪತಿ ಸಂಭಾಜಿನಗರವೆಂದೂ, ಉಸ್ಮಾನಾಬಾದ್‌ ಅನ್ನು ಧರಶಿವ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ಶನಿವಾರ ನಿರ್ಧರಿಸಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಸರ್ಕಾರ ಈ ಆದೇಶ ಹೊರಡಿಸಿದ್ದು, ಠಾಕ್ರೆ ನೇತೃತ್ವದ...

ಕೊರೊನಾ ಲಸಿಕೆ ಅಮೃತ ಮಹೋತ್ಸವ ಅಭಿಯಾನಕ್ಕೆ ಚಾಲನೆ

0
ಬೆಂಗಳೂರು(Bengaluru): ಕರೋನಾ ಲಸಿಕೆ ಅಮೃತ ಮಹೋತ್ಸವ ಅಭಿಯಾನದ ಅಂಗವಾಗಿ ಮುಂದಿನ 75 ದಿನಗಳವರೆಗೆ 18 ವರ್ಷ ಮೇಲ್ಪಟ್ಟ ನಾಗರಿಕರು ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ಕೋವಿಡ್ ಲಸಿಕೆ ಪಡೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ...

ರಾಷ್ಟ್ರೀಯ ಹೆದ್ದಾರಿ-69 ರಲ್ಲಿ ಗುಡ್ಡ ಕುಸಿತ: ರಸ್ತೆ ಸಂಪರ್ಕ ಕಡಿತ

0
ಹೊನ್ನಾವರ(Honnavara): ತಾಲ್ಲೂಕಿನ ಗೇರುಸೊಪ್ಪ ಸಮೀಪದ ಸೂಳೆಮುರ್ಕಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ-69 ರಲ್ಲಿ ಗುಡ್ಡ ಕುಸಿತದ ಕಾರಣ ಹೊನ್ನಾವರದಿಂದ ಗೇರುಸೊಪ್ಪ ಮಾರ್ಗವಾಗಿ ಸಿದ್ದಾಪುರ, ತಾಳಗುಪ್ಪಕ್ಕೆ ಸಂಚರಿಸುವ ಮಾರ್ಗ ಕಡಿತವಾಗಿದೆ. ರಸ್ತೆಯ ಕೆಳಭಾಗದ ಗುಡ್ಡ ಕುಸಿದ್ದರಿಂದ...

ಜೈಲುಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕನಿಷ್ಟ ಕೂಲಿ ಶೀಘ್ರವೇ ಪಾವತಿ: ಆರಗ ಜ್ಞಾನೇಂದ್ರ

0
ಬೆಂಗಳೂರು(Bengaluru): ರಾಜ್ಯದ ಜೈಲುಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕನಿಷ್ಟ ಕೂಲಿ ಪಾವತಿಸಲು 7 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಲು ಪ್ರಕ್ರಿಯೆ ಆರಂಭಿಸಲಾಗಿದೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ...

ಚಿಕ್ಕಮಗಳೂರು ಉಸ್ತುವಾರಿ ಬೈರತಿ ಬಸವರಾಜ್ ಹೆಗಲಿಗೆ

0
ಬೆಂಗಳೂರು(Bengaluru): ಭಾರಿ ಮಳೆಯಿಂದ ತತ್ತರಿಸುತ್ತಿರುವ ಚಿಕ್ಕಮಗಳೂರು ಜಿಲ್ಲೆಉಸ್ತುವಾರಿ ಸಚಿವರನ್ನಾಗಿ ಭೈರತಿ ಬಸವರಾಜು ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ನಗರಾಭಿವೃದ್ಧಿ ಖಾತೆ ಸಚಿವರಾಗಿರುವ ಬೈರತಿ ಬಸವರಾಜ ಅವರಿಗೆ ದಾವಣಗೆರೆ ಜತೆಗೆ ಹೆಚ್ಚುವರಿಯಾಗಿ ಚಿಕ್ಕಮಗಳೂರು ಜಿಲ್ಲಾ...

ಅಪ್ರಾಪ್ತೆ ವರಿಸಲು ಆಧಾರ್ ಕಾರ್ಡ್ ತಿದ್ದಿದ ವರನ ಬಂಧನ

0
ಬೆಂಗಳೂರು(Bengaluru): ಅಪ್ರಾಪ್ತೆಯನ್ನು ವಿವಾಹವಾಗುವ ಸಲುವಾಗಿ ಆಧಾರ್ ಕಾರ್ಡ್ ನ್ನು ತಿದ್ದಿದ ಆರೋಪದಡಿಯನ್ನು ಯುವಕನನ್ನು ಬಂಧಿಸಲಾಗಿದೆ. ಲಗ್ಗೆರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ ನೋಂದಣಿ ಮಾಡಿಸಲು ತೆರಳಿದ್ದ ವೇಳೆ ಯುವಕನ ಕೃತ್ಯ ಬಯಲಾಗಿದೆ. 2005 ಇಸವಿ ಇರುವುದನ್ನು...

ರಾಷ್ಟ್ರಪತಿ ಚುನಾವಣೆ ಮುಗಿಯುವವರೆಗೂ ಹೋಟೆಲ್ ನಲ್ಲಿ ಉಳಿದುಕೊಳ್ಳಲು ಶಾಸಕರಿಗೆ ಬಿಜಿಪಿ ಆದೇಶ

0
ಬೆಂಗಳೂರು(Bengaluru): ರಾಷ್ಟ್ರಪತಿ ಚುನಾವಣೆ ಮುಕ್ತಾಯವಾಗುವವರೆಗೆ ಬಿಜೆಪಿ ತನ್ನ 122 ಶಾಸಕರು ಮತ್ತು 25 ಸಂಸದರನ್ನು ನಗರದ ಖಾಸಗಿ ಹೋಟೆಲ್ ನಲ್ಲಿ ಉಳಿದುಕೊಳ್ಳುವಂತೆ ಆದೇಶ ಹೊರಡಿಸಿದೆ. ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಯಾವ ರೀತಿ...

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರ ಸಾವು

0
ಚಿಂಚೋಳಿ (ಕಲಬುರಗಿ ಜಿಲ್ಲೆ): ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರಿಂದ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ತಾಲ್ಲೂಕಿನ ಶಿರೋಳ್ಳಿ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಶಿರೋಳ್ಳಿಯ ಜಗನ್ನಾಥ (42), ಮಹಿಬೂಬ್...

ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಮೂರು ಹಸುಗಳ ಸಜೀವ ದಹನ

0
ಮೈಸೂರು(Mysuru): ಹುಲ್ಲಿನಿಂದ ನಿರ್ಮಿಸಿದ್ದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಮೂರು ಹಸುಗಳು ಸಜೀವ ದಹನವಾಗಿರುವ ಘಟನೆ ಗಾವಡಗೆರೆ ಹೋಬಳಿಯ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಮ್ಮ ಎಂಬುವರು ರಾತ್ರಿ 10ಗಂಟೆ ಸುಮಾರಿಗೆ ಸೊಳ್ಳೆಯನ್ನು ಓಡಿಸಲು...

ತಾಲಿಬಾನ್ ಆಡಳಿತ ನಮ್ಮ ಕಣ್ಣೆದುರೇ ನಡೆಯುತ್ತಿದೆ: ಕಾಂಗ್ರೆಸ್

0
ಬೆಂಗಳೂರು(Bengaluru): ತಾಲಿಬಾನ್ ಆಡಳಿತ ಈಗ ನಮ್ಮಲ್ಲೇ, ಕಣ್ಣೆದುರೇ ನಡೆಯುತ್ತಿದೆ ಎಂದು ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಆದೇಶ ಹೊರಡಿಸಿದ್ದ ಹೊರಡಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಟ್ವೀಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರದ...

EDITOR PICKS