Saval
ಸಾರಿಗೆ ಬಸ್ನಲ್ಲಿ ಬಂದು ದೇವಿ ದರ್ಶನ ಪಡೆದ ಡಿ.ಕೆ.ಶಿವಕುಮಾರ್
ಮೈಸೂರು(Mysuru): ಮೂರನೇ ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಯ ದರ್ಶನ ಪಡೆದರು.
ಚಾಮುಂಡಿ ಬೆಟ್ಟಕ್ಕೆ ತೆರಳುವ ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಿ ವಿಐಪಿ ಪಾಸ್ಗಳನ್ನು...
ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೇ ಫೋಟೋ, ವಿಡಿಯೋ ತೆಗೆಯುವ ಹಾಗಿಲ್ಲ
ಬೆಂಗಳೂರು(Bengaluru): ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ/ವಿಡಿಯೋ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯ ನೌಕರರ ಸಂಘದ ಮನವಿ ಮೇರೆಗೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಆದೇಶ ಹೊರಡಿಸಿದೆ.
ರಾಜ್ಯ...
ಸೈಕಲ್ ಬಳಸದಿದ್ದರೂ ನಿರ್ವಹಣಾ ವೆಚ್ಚ ಪಡೆಯುತ್ತಿರುವ 53 ಸಾವಿರ ಪೊಲೀಸರು: ದೆಹಲಿ ಹೈಕೋರ್ಟ್ ನಲ್ಲಿ...
ದೆಹಲಿಯಲ್ಲಿ 53 ಸಾವಿರ ಪೊಲೀಸ್ ಅಧಿಕಾರಿಗಳು ಅಕ್ರಮವಾಗಿ ಸೈಕಲ್ ನಿರ್ವಹಣಾ ವೆಚ್ಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಮತ್ತು ದೆಹಲಿ ಸರ್ಕಾರಗಳು ಹಾಗೂ ದೆಹಲಿ ಪೊಲೀಸ್...
ಸಿದ್ದರಾಮಯ್ಯ ವಾಹನದ ಮೇಲೆ ಪರಿಹಾರ ಧನ ಎಸೆದು ಆಕ್ರೋಶ ವ್ಯಕ್ತಪಡಿಸಿದ ಹಲ್ಲೆ ಸಂತ್ರಸ್ತೆ
ಬಾಗಲಕೋಟೆ(Bagalkote): ಕುಳಗೇರಿ ಕ್ರಾಸ್ ದಾಬಾ ಬಳಿ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ ಸಂತ್ರಸ್ತರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ 2 ಲಕ್ಷ ರೂ. ಹಣ ನೀಡಿದ್ದು, ಸಂತ್ರಸ್ತರು ಹಣವನ್ನು ಕಾರಿನ ಮೇಲೆ ಎಸೆದು, ನಿಮ್ಮ ಹಣ...
ಕೊಲೆ ಅಪರಾಧಿ ಹತ್ಯೆಗೆ ಸಂಚು ರೂಪಿಸಿದ್ದ ಮೂವರ ಬಂಧನ
ಮೈಸೂರು(Mysuru): ಕೊಲೆ ಅಪರಾಧಿ ಮಹಾದೇವಪುರದ ರವಿ ಅಲಿಯಾಸ್ ಜಾಂಬೂ ರವಿ ಹತ್ಯೆಗೆ ಸಂಚು ರೂಪಿಸಿದ್ದ ಮೂವರನ್ನು ಮಂಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಕನಕಗಿರಿ ನಿವಾಸಿಗಳಾದ ಅವಿನಾಶ್ ಅಲಿಯಾಸ್ ಅವಿ ಅಲಿಯಾಸ್ ಸೊಪ್ಪು (27),...
ಬಹುಭಾಷಾ ನಟ, ನಿರ್ದೇಶಕ ಪ್ರತಾಪ್ ಪೋಥೆನ್ ನಿಧನ
ಬೆಂಗಳೂರು(Bengaluru): ಬಹುಭಾಷಾ ನಟ, ನಿರ್ದೇಶಕ ಪ್ರತಾಪ್ ಪೋಥೆನ್ ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಪ್ರತಾಪ್ ಪೋಥೆನ್ ಅವರಿಗೆ 70 ವರ್ಷ ವಯಸ್ಸಾಗಿತ್ತು. ಪೋಥೆನ್...
ಆಷಾಢ ಶುಕ್ರವಾರ: ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಮಾಜಿ ಸಚಿವ ಹೆಚ್.ಡಿ.ರೇವಣ್ಣ
ಮೈಸೂರು(Mysuru): ಆಷಾಢಮಾಸ 3ನೇ ಶುಕ್ರವಾರ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
ಮಳೆಗಾಲದಲ್ಲಿ ನೀರಿನಿಂದ ಸ್ಮಾರ್ಟ್ ಫೋನ್ ರಕ್ಷಣೆ ಹೇಗೆ ?: ಇಲ್ಲಿದೆ ಮಾಹಿತಿ
ಮಳೆಗಾಲದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಸ್ವಲ್ಪ ಕಷ್ಟಸಾಧ್ಯದ ಕೆಲಸವೇ ಹೌದು, ಅದರಲ್ಲೂ ವಿಶೇಷವಾಗಿ ಕೆಲಸದ ನಿಮಿತ್ತ ಹೊರಗಡೆ ಇರುವಾಗ. ಹೀಗಾಗಿ ಸ್ಮಾರ್ಟ್‌ಫೋನ್ ಅನ್ನು ಮಳೆ ನೀರಿನಿಂದ ರಕ್ಷಿಸಲು ಮತ್ತು ಒಳಗೆ ಸೇರಿಕೊಂಡಿರುವ ನೀರನ್ನು ಕ್ಷಣಾರ್ಧದಲ್ಲಿ...
ನಾನೇ ಮಾಡಿದ್ದು ಎಂದು ಕ್ರೆಡಿಟ್ ಗೆ ಯಾಕೆ ಇಳಿಯಬೇಕು ?: ಎಲ್.ನಾಗೇಂದ್ರ
ಮೈಸೂರು(Mysuru): ನಾವು ಮಾಡಿದ ಕೆಲಸವನ್ನು ಜನರು ಗುರುತಿಸಬೇಕು, ಆದರೆ ನಾನೇ ಮಾಡಿದ್ದು ಅಂತ ಯಾಕೆ ಕ್ರೆಡಿಟ್ ಗೆ ಇಳಿಯಬೇಕು ? ಎಂದು ಶಾಸಕ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ ಅವರಿಗೆ ಪರೋಕ್ಷವಾಗಿ ಟಾಂಗ್...
ಪತಿಯಿಂದ ದೂರವಿರುವ ಪತ್ನಿ ತಾಳಿ ತೆಗೆದರೆ, ಪತಿಗೆ ಮಾನಸಿಕ ಕ್ರೌರ್ಯ: ಮದ್ರಾಸ್ ಹೈಕೋರ್ಟ್
ಚೆನ್ನೈ(Chennai): ಪತಿಯಿಂದ ದೂರವಿರುವ ಪತ್ನಿಯು 'ತಾಳಿ' (ಮಂಗಳಸೂತ್ರ) ತೆಗೆದರೆ ಅದು ಪತಿಗೆ ಮಾನಸಿಕ ಹಿಂಸೆ ನೀಡಿದ ಅತೀವ ಕ್ರೌರ್ಯದ ಕೃತ್ಯವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ಪತ್ನಿಯಿಂದ ನೊಂದ ವ್ಯಕ್ತಿಗೆ ವಿಚ್ಛೇದನ ನೀಡಿರುವ ಕೋರ್ಟ್...




















