Saval
ದೇಶಕ್ಕೆ ಕಾಲಿಟ್ಟ ಮಂಕಿಪಾಕ್ಸ್: ಕೇರಳದಲ್ಲಿ ಮೊದಲ ಪ್ರಕರಣ
ತಿರುವನಂತಪುರಂ (Thiruvananthapuram): ಐರೋಪ್ಯ ರಾಷ್ಟ್ರಗಳಲ್ಲಿ ಭಾರಿ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಭಾರತಕ್ಕೂ ಕಾಲಿಟ್ಟಿದೆ. ದೇಶದಲ್ಲಿಯೇ ಮೊದಲ ಪ್ರಕರಣ ಕೇರಳದಲ್ಲಿ ದಾಖಲಾಗಿದೆ.
ದುಬೈನಿಂದ ತಿರುವನಂತಪುರಂಗೆ ಜುಲೈ 12ರಂದು ಆಗಮಿಸಿದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಸೋಂಕು ತಗುಲಿದೆ. ಸದ್ಯಕ್ಕೆ...
ಇಂದಿನ ರಾಶಿ ಭವಿಷ್ಯ
ಇಂದು ನಿಮ್ಮ ದಿನ ಹೇಗಿರುತ್ತದೆ. ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಈ ದಿನ ಮೇಷ ರಾಶಿಯ ಜನರು ತಮ್ಮ ಮನೆಯಲ್ಲಿ ಪ್ರೀತಿ ಮತ್ತು...
ಇಂದಿನಿಂದ ಕೋವಿಡ್ ಬೂಸ್ಟರ್ ಡೋಸ್ ಲಸಿಕಾ ಅಭಿಯಾನ: 4.34 ಕೋಟಿ ಮಂದಿಗೆ ವಿತರಣೆಯ ಗುರಿ
ಬೆಂಗಳೂರು (Bengaluru): 18 ವರ್ಷಗಳು ಮೇಲ್ಪಟ್ಟವರಿಗೆ ಉಚಿತವಾಗಿ ಕೋವಿಡ್ ಬೂಸ್ಟರ್ ಡೋಸ್ ನೀಡುವ ‘ಕೋವಿಡ್ ಲಸಿಕಾ ಅಮೃತ ಮಹೋತ್ಸವ’ಕ್ಕೆ ಇಂದು ಚಾಲನೆ ದೊರೆಯಲಿದೆ.
ಸ್ವಾತಂತ್ರ್ಯದ 75ನೇ ವರ್ಷದ ನಿಮಿತ್ತ ಸರ್ಕಾರವು ಆಚರಿಸಲಿರುವ ಅಮೃತ ಮಹೋತ್ಸವದ...
ಕೊಲೆಸ್ಟ್ರಾಲ್ ಕಡಿಮೆ ಮಾಡುವ ವ್ಯಾಯಾಮಾಗಳು
ಆರೋಗ್ಯವಾಗಿರಬೇಕೆಂದರೆ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಸ್ಥಿರವಾಗಿರಬೇಕು. ಅಧಿಕ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಈ 5 ವ್ಯಾಯಾಮಗಳು ಹೆಚ್ಚು ಸಹಕಾರಿ.
ಸೈಕ್ಲಿಂಗ್
ಇಡೀ ದೇಹಕ್ಕೆ ಸೈಕ್ಲಿಂಗ್ ಅತ್ಯುತ್ತಮ ವ್ಯಾಯಾಮ ಎಂದು ಹೇಳಬಹುದು. ಅಧಿಕ ಕೊಲೆಸ್ಟ್ರಾಲ್,...
ಗೊಟಬಯ ರಾಜಪಕ್ಸ ರಾಜೀನಾಮೆ ಸ್ವೀಕರಿಸಿದ ಸ್ಪೀಕರ್
ಕೊಲಂಬೊ (Colombo): ಗೊಟಬಯ ರಾಜಪಕ್ಸ ಅವರ ರಾಜೀನಾಮೆಯನ್ನು ಸ್ಪೀಕರ್ ಸ್ವೀಕರಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸ್ವೀಕರಿಸಿರುವುದನ್ನು ಶ್ರೀಲಂಕಾ ಸಂಸತ್ತಿನ ಸ್ವೀಕರ್ ಕಚೇರಿ ದೃಢಪಡಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸ್ಪೀಕರ್ ಕಚೇರಿ ಶ್ರೀಲಂಕಾದಲ್ಲಿರುವ ಸಿಂಗಾಪುರ...
ಶ್ರೀ ಸಪ್ತಶ್ಲೋಕೀ ದುರ್ಗಾ ಸ್ತೋತ್ರ
ಶ್ರೀ ಸಪ್ತಶ್ಲೋಕೀ ದುರ್ಗಾ ಸ್ತೋತ್ರ. ಈ ಸ್ತೋತ್ರವನ್ನು ಪಠಿಸುವವರ ಸುತ್ತಲೂ ‘ಸೂಕ್ಷ್ಮ ಸಂರಕ್ಷಣಾ ಕವಚವು’ ನಿರ್ಮಾಣವಾಗುತ್ತದೆ. ಮಾರ್ಕಂಡೇಯ ಮಹಾಪುರಾಣದಲ್ಲಿ ‘ಸಪ್ತಶತೀ’ ಅಂದರೆ ದೇವಿಯ ಮಹಾತ್ಮೆಯನ್ನು ತಿಳಿಸುವ ಸ್ತೋತ್ರ.
ಓಂ
ಅಥ ಸಪ್ತಶ್ಲೋಕೀ ದುರ್ಗಾ (ಸಪ್ತಶತೀ)
ಶಿವ...
ಗಾಯಕ ದಲೇರ್ ಮೆಹೆಂದಿಗೆ 2 ವರ್ಷ ಜೈಲು ಶಿಕ್ಷೆ
ನವದೆಹಲಿ (New Delhi): 2003ರ ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬಿ ಗಾಯಕ ದಲೇರ್ ಮೆಹೆಂದಿಯನ್ನು ಅಪರಾಧಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಪಟಿಯಾಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
15...
ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನ ವರ್ಗಾವಣೆ ಮಾಡಿದ ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru): ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಡಿಬಿಟಿ ಮೂಲಕ ಆನ್ ಲೈನ್ ನಲ್ಲಿ ವರ್ಗಾವಣೆ ಮಾಡಿದರು.
ಇತ್ತೀಚೆಗೆ ಕಾಶಿಯಾತ್ರೆಗೆ ತೆರಳಿದ್ದ 10 ಜನ...
ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಗೊಟಬಯ ರಾಜಪಕ್ಸ
ಕೊಲಂಬೊ (Colombo): ಶ್ರೀಲಂಕಾದಿಂದ ಪರಾರಿಯಾಗಿದ್ದ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿಂಗಾಪುರದಲ್ಲಿ ತಂಗಿರುವ ರಾಜಪಕ್ಸ ಶ್ರೀಲಂಕಾ ಸಂಸತ್ತಿನ ಸ್ಪೀಕರ್‌ಗೆ ಇ–ಮೇಲ್ ಮೂಲಕ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ತಮ್ಮ ಸ್ಥಾನಕ್ಕೆ...
ವಿಶ್ವದಾದ್ಯಂತ ಟ್ವಿಟರ್ ಸೇವೆಯಲ್ಲಿ ಕೆಲಕಾಲ ವ್ಯತ್ಯಯ
ನವದೆಹಲಿ (New Delhi): ಸಾಮಾಜಿಕ ಜಾಲತಾಣ ಟ್ವಿಟರ್ ಸೇವೆಯಲ್ಲಿ ಗುರುವಾರ ವಿಶ್ವದಾದ್ಯಂತ ಕೆಲಕಾಲ ವ್ಯತ್ಯಯ ಉಂಟಾಗಿದೆ. ಕೆಲ ಸಮಯದಲ್ಲೇ ಸಮಸ್ಯೆ ಸರಿಯಾಗಿದೆ ಎಂದು ‘ವೆಬ್‌ಸೈಟ್ ಡೌನ್‌ಡಿಟೆಕ್ಟರ್’ ತಿಳಿಸಿದೆ.
ಸೇವೆಯಲ್ಲಿನ ಜಾಗತಿಕ ವ್ಯತ್ಯಯದ ಕುರಿತು ಟ್ವಿಟರ್...




















