Saval
ಹಾಸನ: ದೋಣಿಗಾಲ್ ಬಳಿ ಭೂ ಕುಸಿತ- ಭಾರಿ ವಾಹನ ಸಂಚಾರ ನಿರ್ಬಂಧ
ಹಾಸನ(Hassan): ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಕೆಳಭಾಗದಲ್ಲಿ ಗುರುವಾರ ಬೆಳಿಗ್ಗೆ ಮತ್ತೆ ಭೂಕುಸಿತ ಉಂಟಾಗಿದ್ದು, ಗುಂಡ್ಯದಿಂದ ಆಲೂರುವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ...
ಶ್ರೀಲಂಕಾ ಸರ್ಕಾರದ ಅಧೀಕೃತ ಕಟ್ಟಡ ತೆರವು ಮಾಡಿದ ಪ್ರತಿಭಟನಾಕಾರರು
ಕೊಲಂಬೊ(Colombo): ಶ್ರೀಲಂಕಾದ ಪ್ರತಿಭಟನಾಕಾರರು ಸರ್ಕಾರದ ಅಧಿಕೃತ ಕಟ್ಟಡಗಳನ್ನು ಶಾಂತಿಯುತವಾಗಿ ತೆರವು ಮಾಡುವ ನಿರ್ಧಾರ ಕೈಗೊಂಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಕಾಪಾಡುವಲ್ಲಿ ವಿಫಲವಾದ ಅಧ್ಯಕ್ಷ ಮತ್ತು ಪ್ರಧಾನ ಮಂತ್ರಿಯನ್ನು ಕೆಳಗಿಳಿಸಲು ತಮ್ಮ ಪ್ರಯತ್ನವನ್ನು ಮುಂದುವರೆಸುವುದಾಗಿ...
ಕಾವೇರಿ ನದಿ ತೀರಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
ಮಂಡ್ಯ(Mandya): ಕಾವೇರಿ ನದಿಯಲ್ಲಿ ಯುವಕನೋರ್ವ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಕಾವೇರಿ ನದಿ ತೀರಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಶ್ರೀರಂಗಪಟ್ಟಣ ತಾಲೂಕು ಆಡಳಿತ ಆದೇಶಿಸಿದೆ.
ಕಾವೇರಿ ಜಲಾಶಯದಲ್ಲಿ ಒಳಹರಿವಿನ ಮಟ್ಟ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ನದಿಗೆ...
ಶ್ರೀಲಂಕಾ ಪ್ರಧಾನಿ ಕುರ್ಚಿ ಕಾಯುತ್ತಿರುವ ಮಿಲಿಟರಿ
ಕೊಲಂಬೊ(Colombo): ಆರ್ಥಿಕ ಸಂಕಷ್ಟದಿಂದ ದೇಶವನ್ನು ಕಾಪಾಡುವಲ್ಲಿ ವಿಫಲವಾದ ಶ್ರೀಲಂಕಾ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ನಾಗರಿಕರು ಉಗ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಕುರ್ಚಿಯನ್ನು ಮಿಲಿಟರಿ ಕಾವಲು ಕಾಯುತ್ತಿದೆ.
ಶ್ರೀಲಂಕಾ ಅಧ್ಯಕ್ಷ...
ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆ
ಶಿವಮೊಗ್ಗ(Shivamogga): ವಿನೋಬ ನಗರದ ಪೋಲಿಸ್ ಚೌಕಿ ಎದುರು ರೌಡಿಶೀಟರ್ ಹಂದಿ ಅಣ್ಣಿಯನ್ನು (ಅಣ್ಣಪ್ಪ) ಗುರುವಾರ ಬೆಳಿಗ್ಗೆ ಬರ್ಬರವಾಗಿ ಹತ್ಯೆಗೈಯಲಾಗಿದೆ.
ವಿನೋಬ ನಗರ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿ ಮುಖ್ಯ ರಸ್ತೆಯಲ್ಲಿಯೇ ಆರು ಜನರ...
ಕಪಿಲಾ ನದಿಯಲ್ಲಿ ಯುವಕ ನಾಪತ್ತೆ ಪ್ರಕರಣ: ಮಗನ ಕೊಲೆ ಮಾಡಲಾಗಿದೆ ಎಂದು ತಂದೆ ಆರೋಪ
ಮೈಸೂರು(Mysuru): ಕಪಿಲಾ ನದಿಯಲ್ಲಿ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ತಂದೆ ಪ್ರತಿಕ್ರಿಯಿಸಿದ್ದು, ಈ ಘಟನೆ ಆಕಸ್ಮಿಕವಲ್ಲ ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ನಂಜನಗೂಡು ತಾಲೂಕು ಹೆಜ್ಜಿಗೆ ಗ್ರಾಮದ ಬಳಿ ತುಂಬಿ...
ಗಾಳಿಗೆ ತತ್ತರಿಸಿದ ಕೊಡಗು ಜನತೆ: ಮರಗಳು, ವಿದ್ಯುತ್ ಕಂಬಗಳು ಧರಾಶಾಹಿ
ಮಡಿಕೇರಿ(Madikeri): ಜಿಲ್ಲೆಯಾದ್ಯಂತ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆವರೆಗೂ ಬೀಸಿದ ಗಾಳಿಗೆ ಜನರು ತತ್ತರಿಸಿದ್ದು, ಅನೇಕ ರಸ್ತೆಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ಸಂಪರ್ಕ ಕಡಿತಗೊಂಡಿದೆ.
ವಿದ್ಯಾರ್ಥಿಗಳು ಗ್ರಾಮೀಣ ಭಾಗಗಳಿಂದ ಶಾಲೆ, ಕಾಲೇಜುಗಳಿಗಾಗಿ ಪಟ್ಟಣಕ್ಕೆ...
ಗಂಡು ಮಗು ಜನಿಸಿದ ಖುಷಿಗೆ, ಯುವಕನ ಬಲಿ: ಆರೋಪಿ ಬಂಧನ
ರೇವಾ(Reva): ಗಂಡು ಮಗು ಹುಟ್ಟಿದ ಖುಷಿಗೆ ವ್ಯಕ್ತಿಯೊಬ್ಬ 19 ವರ್ಷದ ಯುವಕನನ್ನೇ ಬಲಿ ನೀಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ರಾಮ್‌ಲಾಲ್(32) ಎಂಬಾತನೇ ಕೃತ್ಯವೆಸಗಿರುವ ಆರೋಪಿ. ಕಿಯೋತಿ ನಿವಾಸಿ ದಿವ್ಯಾಂಶು...
ಪ್ರತ್ಯೇಕ ಪ್ರಕರಣ: 1.50 ಲಕ್ಷ ನಗದು, ಗೂಡ್ಸ್ ವಾಹನ ಲ್ಯಾಪ್ ಟಾಪ್ ಕಳ್ಳತನ
ತಿ. ನರಸೀಪುರ/ಹನೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಗಮನ ಬೇರೆಡೆ ಸೆಳೆದು ದ್ವಿಚಕ್ರ ವಾಹನ ಸವಾರರು 1.50 ಲಕ್ಷ ರೂ. ದೋಚಿದರೆ, ಇನ್ನೊಂದು ಪ್ರಕರಣದಲ್ಲಿ ಶೆಡ್ ಬೀಗ ಒಡೆದು ಗೂಡ್ಸ್ ವಾಹನ ಹಾಗೂ ಲ್ಯಾಪ್...
ಚಾಕು ಇರಿತಕ್ಕೆ ಒಳಗಾಗಿದ್ದ ಬಿಬಿಎಂಪಿ ಮಾಜಿ ಸದಸ್ಯ ಅಯೂಬ್ ಖಾನ್ ಸಾವು
ಬೆಂಗಳೂರು(Bengaluru): ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಚಾಕು ಇರಿತಕ್ಕೊಳಗಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಅಯೂಬ್ ಖಾನ್ ಗುರುವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಚಾಮರಾಜಪೇಟೆ ಮನೆ ಬಳಿ ಅಯೂಬ್ ಖಾನ್‌ಗೆ ಬುಧವಾರ ಸಂಜೆ ಚಾಕುವಿನಿಂದ...





















