Saval
ಕಾರು- ಆಟೋ ನಡುವೆ ಮುಖಾಮುಖಿ ಡಿಕ್ಕಿ: ಮೂವರ ಸಾವು, ಇಬ್ಬರಿಗೆ ಗಂಭೀರ ಗಾಯ
ಮಂಡ್ಯ(Mandya): ಮಳವಳ್ಳಿ ಪಟ್ಟಣದ ಹೊರವಲಯದ ಕಣಿಗಲ್ ಗೇಟ್ ಬಳಿ ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಬೆಂಗಳೂರು ಮೂಲದ ರವಿಕುಮಾರ್(50),...
ಕರ್ನಾಟಕ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ನಲ್ಲಿ 39 ಹುದ್ದೆಗಳ ಭರ್ತಿಗೆ ಅಧಿಸೂಚನೆ
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ 39 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ವೃತ್ತಿಪರ ಸೇವಾ ಪ್ರತಿನಿಧಿಗಳು, ಪ್ರದೇಶ ವ್ಯವಸ್ಥಾಪಕರು ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ...
ಇಂದಿನ ದಿನದ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ದೇಶದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿಯ ದರ ಮಾಹಿತಿ ಇಲ್ಲಿದೆ. ಇಂದು ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,095 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ...
ಕಿಕ್ ಬಾಕ್ಸಿಂಗ್ ಸ್ಪರ್ಧೆ: ಮೈಸೂರಿನ ಕಿಕ್ ಬಾಕ್ಸರ್ ನಿಖಿಲ್ ಸಾವು
ಮೈಸೂರು (Mysuru): ಕೆ–ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ನಗರದ ಹೊಸಕೇರಿಯ ಕಿಕ್ ಬಾಕ್ಸರ್ ಮೃತಪಟ್ಟಿರುವ ಘಟನೆ ನಡೆದಿದೆ.
ಕಿಕ್ ಬಾಕ್ಸರ್ ಎಸ್.ನಿಖಿಲ್ (23) ಮೃತಪಟ್ಟವರು. ಸ್ಪರ್ಧೆಯಲ್ಲಿ ಗಾಯಗೊಂಡಿದ್ದ...
ದೆಹಲಿ ಪೊಲೀಸರಿಂದ ಮಾನವೀಯ ಹೆಜ್ಜೆ: ಪ್ರತಿದಿನ ವೃದ್ಧರ ಮನೆಗೆ ಭೇಟಿ
ನವದೆಹಲಿ (New Delhi): ದೆಹಲಿ ಪೊಲೀಸರು ಮಾನವೀಯ ಹಾಗೂ ಮಹತ್ತರ ಹೆಜ್ಜೆಯನ್ನು ಇಟ್ಟಿದ್ದಾರೆ. ಹೌದು, ದೆಹಲಿ ಪೊಲೀಸರು ಇನ್ನು ಮುಂದೆ ಪ್ರತಿದಿನ ಸಂಜೆ ಒಬ್ಬಂಟಿಯಾಗಿ ವಾಸಿಸುತ್ತಿರುವ ವೃದ್ಧರ ಮನೆಗೆ ಭೇಟಿ ನೀಡಿ, ಯೋಗ-ಕ್ಷೇಮ...
ಲಂಕಾ ಪರಿಸ್ಥಿತಿ ಮೇಲೆ ನಿಗಾ: ಸೌರವ್ ಗಂಗೂಲಿ
ಲಂಡನ್ (London): ಶ್ರೀಲಂಕಾ ಪರಿಸ್ಥಿತಿ ಮೇಲೆ ಸೂಕ್ಷ್ಮ ನಿಗಾ ವಹಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.
ಈ ಕುರಿತಾಗಿ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿರುವ ಸೌರವ್ ಗಂಗೂಲಿ, ಈಗ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಪರಿಸ್ಥಿತಿ ಮೇಲೆ...
ಇಂದಿನ ರಾಶಿ ಭವಿಷ್ಯ
ಇಂದಿನ ರಾಶಿ ಭವಿಷ್ಯ ಇಂತಿದೆ.
ಮೇಷ ರಾಶಿ
ಮೇಷ ರಾಶಿಯ ಜನರು ಈ ದಿನ ಕೆಲವು ಶುಭ ಮಾಹಿತಿಯನ್ನು ಪಡೆಯಬಹುದು. ಮನೆಯ ಜವಾಬ್ದಾರಿಗಳನ್ನು ಪೂರೈಸುವ ದಿಕ್ಕಿನಲ್ಲಿ ನೀವು ಕೆಲವು ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ನಿಮ್ಮ...
ಬ್ರಿಟನ್ ಪ್ರಧಾನಿ ಸ್ಥಾನದ ಆಕಾಂಕ್ಷಿಗಳ ಮೊದಲ ಸುತ್ತಿನ ಆಯ್ಕೆ: ರಿಷಿ ಸುನಕ್ ಮುಂಚೂಣಿ
ಲಂಡನ್ (London): ಬ್ರಿಟನ್ ಪ್ರಧಾನಿ ಸ್ಥಾನದ ಆಕಾಂಕ್ಷಿಗಳ ಮೊದಲ ಸುತ್ತಿನ ಆಯ್ಕೆ ಪ್ರಕ್ರಿಯೆ ನಡದಿದ್ದು, ಭಾರತೀಯ ಮೂಲದ ರಿಷಿ ಸುನಕ್ ಅವರು 88 ಮತಗಳೊಂದಿಗೆ ಮುಂಚೂಣಿಯಲ್ಲಿದ್ದಾರೆ. ಭಾರತೀಯ ಮೂಲದ ಇನ್ನೊಬ್ಬ ಆಕಾಂಕ್ಷಿಯಾಗಿದ್ದ ಅಟಾರ್ನಿ...
ಮಳೆಗಾಲದಲ್ಲಿ ಮನೆಯಲ್ಲೇ ಮಾಡಬಹುದಾದ ವ್ಯಾಯಾಮಾಗಳು
ಮಳೆಗಾಲದಲ್ಲಿ ಹೊರಗೆ ಹೋಗಿ ವ್ಯಾಯಾಮಾ ಮಾಡಲು ಕಷ್ಟವೆನ್ನಿಸುತ್ತದೆ. ಇದಕ್ಕೆ ಇಲ್ಲಿದೆ ಪರಿಹಾರ. ಹೌದು ಮನೆಯಲ್ಲೇ ಮಾಡಬಹುದಾದ ವ್ಯಾಯಾಮಾಗಳ ಮಾಹಿತಿ ಇಲ್ಲಿದೆ. ಇದನ್ನು ಅನುಸರಿಸಿ ಮಳೆಗಾಲ, ಚಳಿಗಾಲದಲ್ಲೂ ನಿಮ್ಮ ಫಿಟ್ ನೆಸ್ ಅನ್ನು ಮೂಲೆ...
ರಾಜ್ಯದಲ್ಲಿ ಕೋವಿಡ್ ಹೆಚ್ಚಳ: 1231 ಮಂದಿಗೆ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1231 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,81,816ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಸಾವಿನ ಸಂಖ್ಯೆ 40083...





















