Saval
ಶಿವಕುಮಾರೋತ್ಸವ ಆಚರಿಸುವಂತೆ ಡಿಕೆಶಿ ಬೆಂಬಲಿಗರ ಪತ್ರ
ಬೆಂಗಳೂರು(Bengaluru): ವಿಪಕ್ಷ ನಾಯಕ ಸಿದ್ದರಾಮಯ್ಯಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರ 75ನೇ ಅಮೃತ ಮಹೋತ್ಸವವನ್ನು ಆಚರಿಸಲು ಅವರ ಬೆಂಬಲಿಗರು ಮುಂದಾಗಿರುವ ಹಿನ್ನೆಲೆಯಲ್ಲಿ ಶಿವಕುಮಾರೋತ್ಸವ ಆಚರಿಸುವಂತೆ ಬೆಂಬಲಿಗರೊಬ್ಬರು ಬಹಿರಂಗ ಪತ್ರ ಬರೆದಿದ್ದಾರೆ.
ಕೆಪಿಸಿಸಿ ಮಾಧ್ಯಮ...
ವನ ಸಿರಿ ವನಮಹೋತ್ಸವಕ್ಕೆ ಚಾಲನೆ
ಮೈಸೂರು(Mysuru): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ರಾಜೀವ್ ಸ್ನೇಹ ಬಳಗ ಸಂಯುಕ್ತಾಶ್ರಯದಲ್ಲಿ ನಗರದ ಕರಾಮುವಿ ಘಟಿಕೋತ್ಸವ ಭವನದ ಆವರಣದಲ್ಲಿ ಸಸಿ ನೆಡುವ ಮೂಲಕ `25 ಸಾವಿರ...
ಮೈಸೂರು: ಘನತ್ಯಾಜ್ಯ ನಿರ್ವಹಣಾ ವಾಹನಗಳಿಗೆ ಚಾಲನೆ
ಮೈಸೂರು(Mysuru): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೂಟಗಳ್ಳಿ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಘನತ್ಯಾಜ್ಯ ನಿರ್ವಹಣಾ ವಾಹನಗಳಿಗೆ ಚಾಲನೆ ನೀಡಿದರು.
ಇದೇ ವೇಳೆ ವಿವಿಧ ಯೋಜನೆಗಳ...
ಸುಶಾಂತ್ ಗೆ ನಶೆ ಏರಿಸಿದ ತಾರೆ ರಿಯಾ ಚಕ್ರವರ್ತಿ: ಎನ್ ಸಿಬಿ
ಮುಂಬೈ(Mumbai): ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರಿಗೆ ನಟಿ ರಿಯಾ ಚಕ್ರವರ್ತಿ ಡ್ರಗ್ಸ್ ಪೂರೈಸುತ್ತಿದ್ದರು ಎಂದು ಮಾದಕವಸ್ತು ನಿಯಂತ್ರಣ ಬ್ಯೂರೊ (ಎನ್‌ಸಿಬಿ), ಆರೋಪ ಹೊರಿಸಿದೆ.
2020ರಲ್ಲಿ ನಿಧನರಾದ ನಟ ಸುಶಾಂತ್...
ಸಿಪಿಐ ಕಾರ್ಯಕರ್ತನ ಕೊಲೆ ಪ್ರಕರಣ: 13 ಮಂದಿ ಆರ್’ಎಸ್’ಎಸ್ ಕಾರ್ಯಕರ್ತರ ಖುಲಾಸೆ
ಕೊಚ್ಚಿ(Cochin): 2008ರಲ್ಲಿ ತಿರುವನಂತಪುರಂನಲ್ಲಿ ನಡೆದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರ್‌ಎಸ್ಎಸ್ ಕಾರ್ಯಕರ್ತರನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ.
ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ವಿಫಲಗೊಂಡಿದ್ದಾರೆ ಎಂದಿದೆ.ಸತ್ರ ನ್ಯಾಯಾಲಯದ ತೀರ್ಪು...
ಶ್ರೀಲಂಕಾದಲ್ಲಿ ತುರ್ತು ಪರಿಸ‍್ಥಿತಿ ಘೋಷಣೆ
ಕೊಲಂಬೊ(colombo): ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶ ಭುಗಿಲೆದ್ದಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಈ ಕುರಿತು ಪ್ರಧಾನಿ ಕಚೇರಿ ಮಾಹಿತಿ ನೀಡಿದ್ದು, ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಪಲಾಯನ ಮಾಡಿದ ಬಳಿಕ...
ಅಪ್ರಾಪ್ತ ಬಾಲಕಿಯ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ
ಬೆಂಗಳೂರು(Bengaluru): ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ...
ಮೈಸೂರು: ಇನ್‍ಸ್ಟಾಗ್ರಾಮ್ ಪೋಸ್ಟ್ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ
ಮೈಸೂರು(Mysuru): ಇನ್‍ಸ್ಟಾಗ್ರಾಮ್ ಪೋಸ್ಟ್ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ.
ಅಂಗಟಹಳ್ಳಿಯ ಕುಚೇಲೇಗೌಡರ ಪುತ್ರ ಬೀರೇಶ್ (23) ಕೊಲೆಗೀಡಾದ ಯುವಕ.
ಈತನ ಸ್ನೇಹಿತರಾದ ಗೋಕುಲ್ ರಸ್ತೆಯ ಕುಟ್ಟಿ ಜಿಮ್‌ನ...
ಭೂಪಟ ವಿರೂಪಗೊಳಿಸಿದ್ದು, ಕನ್ನಡಿಗರಿಗೆ ಮಾಡಿದ ಅವಮಾನ: ಬಿಜೆಪಿ
ಬೆಂಗಳೂರು(Bengaluru): ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಗಸ್ಟ್ 3ರಂದು ಆಯೋಜಿಸಿರುವ ಸಿದ್ದರಾಮೋತ್ಸವ ಕಾರ್ಯಕ್ರಮದ ಪ್ರಚಾರ ಕಾರುಗಳ ಮೇಲೆ ಚಿತ್ರಿಸಿರುವ ಕರ್ನಾಟಕದ ಭೂಪಟದಲ್ಲಿ ಮೈಸೂರು, ಕರಾವಳಿ ಭಾಗಕ್ಕೆ ಕತ್ತರಿ ಹಾಕಿರುವುದಕ್ಕೆ...
ಜಾಗತಿಕ ಟೆಕ್ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟ ಎಚ್‌ಟಿಸಿ
ಬೆಂಗಳೂರು(Bengaluru): ತೈವಾನ್ ಮೂಲದ ಸ್ಮಾರ್ಟ್‌ಫೋನ್ ಕಂಪನಿ ಎಚ್‌ಟಿಸಿ, ಜಾಗತಿಕ ಟೆಕ್ ಮಾರುಕಟ್ಟೆಗೆ ಮತ್ತೆ ಲಗ್ಗೆ ಇರಿಸಿದೆ.
ಎಚ್‌ಟಿಸಿ ಡಿಸೈರ್ 22 ಪ್ರೊ ಈಗಾಗಲೇ ಬಿಡುಗಡೆಯಾಗಿದ್ದು, ಜುಲೈ 1ರಿಂದ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆಗಸ್ಟ್ ವೇಳೆಗೆ ಇಂಗ್ಲೆಂಡ್‌ನಲ್ಲಿ...





















