ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಆಸ್ತಿ ವಿವಾದದ ದ್ವೇಷವೇ ಗುಂಡಿನ ದಾಳಿಗೆ ಕಾರಣ: ದೂರದ ಸಂಬಂಧಿಯಿಂದಲೇ ಕೃತ್ಯ- ನಟ ಶಿವರಂಜನ್

0
ಬೈಲಹೊಂಗಲ (ಬೆಳಗಾವಿ ಜಿಲ್ಲೆ):  ಆಸ್ತಿ ವಿಚಾರದ ಹಲವು ವರ್ಷಗಳ ವೈಮನಸ್ಸಿನಿಂದಾಗಿ ನನ್ನ ಸಹೋದರನ ಕುಮ್ಮಕ್ಕಿನಿಂದ ದೂರದ ಸಂಬಂಧಿಯೇ ಈ ಕೃತ್ಯ ಎಸಗಿದ್ದಾನೆ' ಎಂದು ಉದ್ಯಮಿ, ಚಲನಚಿತ್ರ ನಟ ಶಿವರಂಜನ್ ಬೋಳನ್ನವರ ತಿಳಿಸಿದರು. ಮಂಗಳವಾರ ರಾತ್ರಿ...

ತುಂಗಭದ್ರಾ ಜಲಾಶಯದಿಂದ ಹೊರ ಹರಿವು ಹೆಚ್ಚಳ: ಹಂಪಿ ಸ್ಮಾರಕಗಳು ಮುಳುಗುವ ಭೀತಿ

0
ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯ ಸಂಪೂರ್ಣ ತುಂಬಿರುವುದರಿಂದ ಹೊರ ಹರಿವು ಹೆಚ್ಚಳವಾಗಿರುವ ಕಾರಣ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳು ಮುಳುಗುವ ಆತಂಕ ಎದುರಾಗಿದೆ. ಹಂಪಿ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ರಾಮ...

ಗುರು ಪೂರ್ಣಿಮೆಯ ಶುಭಾಶಯಗಳು

0
ಇಂದು ದೇಶದೆಲ್ಲೆಡೆ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಭಾರತೀಯ ಸಾಂಸ್ಕೃತಿಯಲ್ಲಿ ಗುರುವಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಮನುಷ್ಯನನ್ನು ‘ಮನುಷ್ಯ’ನನ್ನಾಗಿಸುವಂಥ ತತ್ತ್ವವೇ ಗುರುತತ್ತ್ವ. ನಮ್ಮ ಜೀವನದ ದಾರಿ ಹೇಗಿರಬೇಕು, ಹೇಗಿದ್ದರೆ ನಮ್ಮ ಜೀವನ ಸುಂದರವೂ, ಸಾರ್ಥಕವೂ ಆಗಿರಬಲ್ಲದು ಎಂಬ...

ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆ: ಪೊಲೀಸರಿಗೆ ದೂರು ನೀಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

0
ಬೆಂಗಳೂರು(Bengaluru): ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆರ್.ಟಿ.ನಗರದ ಮಂಜುನಾಥ್ ಲೇಔಟ್​​ನ ಮುಖ್ಯ ರಸ್ತೆಯಲ್ಲಿರುವ ಮನೆ ಹಿಂಭಾಗದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳನ್ನು ಬೆಳೆಯಲಾಗಿದ್ದು, ಖುದ್ದು ಶಾಸಕರೇ ಪೊಲೀಸರಿಗೆ ಮಾಹಿತಿ...

ಜಲಸಂಪನ್ಮೂಲ ಇಲಾಖೆಯಲ್ಲಿ ಎಸ್​ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

0
ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ  155 ಬ್ಯಾಕ್​ಲಾಗ್​ ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್​ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ...

ಇಂದಿನ ಚಿನ್ನ-ಬೆಳ್ಳಿ ದರದ ವಿವರ

0
ನವದೆಹಲಿ (New Delhi):  ಇಂದುದೇಶದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿಯ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ದೇಶದಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರದ ಬೆಲೆ 5,105 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ...

ಎಟಿಎಸ್‌ ನಿಂದ 376 ಕೋಟಿ ರೂ. ಮೌಲ್ಯದ 75 ಕೆ.ಜಿ.ಗೂ ಹೆಚ್ಚು ಹೆರಾಯಿನ್‌ ವಶಕ್ಕೆ

0
ಅಹಮದಾಬಾದ್‌ (Ahmedabad): ಮುಂದ್ರಾ ಬಂದರಿನಲ್ಲಿದ್ದ ಕಂಟೇನರ್‌ ಒಂದರಲ್ಲಿ 376 ಕೋಟಿ ರೂ. ಮೌಲ್ಯದ 75 ಕೆಜಿಗೂ ಹೆಚ್ಚು ಹೆರಾಯಿನ್‌ ಅನ್ನು ಗುಜರಾತ್‌ ಭಯೋತ್ಪಾದನೆ ತಡೆ ಘಟಕವು (ಎಟಿಎಸ್‌) ವಶಪಡಿಸಿಕೊಂಡಿದೆ. ಅನುಮಾನಾಸ್ಪದವಾದ ಕಂಟೇನರ್ ಒಂದು ಮುಂದ್ರಾ...

ಸಶಕ್ತ ಪುರುಷ ಪತ್ನಿಯಿಂದ ಶಾಶ್ವತ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್‌

0
ಬೆಂಗಳೂರು (Bengaluru): ಆರ್ಥಿಕವಾಗಿ ಸಂಪಾದನೆ ಮಾಡುವ ಸಾಮರ್ಥ್ಯ ಹೊಂದಿರುವ ಸಶಕ್ತ ಪುರುಷ ತನ್ನ ಪತ್ನಿಯಿಂದ ಶಾಶ್ವತ ಜೀವನಾಂಶ ಕೇಳಲು ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಉಡುಪಿಯ ಬಡನಿಡಿಯೂರು ಗ್ರಾಮದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ...

ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 10 ವಿಕೆಟ್‌ ಗಳ ಜಯ

0
ಲಂಡನ್ (London): ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 10 ವಿಕೆಟ್ ಗಳ ಜಯಗಳಿಸಿದ್ದು, ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಟಾಸ್‌ ಗೆದ್ದ ಟೀಂ ಇಂಡಿಯಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು. ಟೀಂ ಇಂಡಿಯಾ...

ಇಂದಿನ ರಾಶಿ ಭವಿಷ್ಯ

0
ನಿಮಗಿಂದು ಶುಭ ದಿನವೇ? ಅಥವಾ ಅಶುಭ ದಿನವೇ? ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ. ​ಮೇಷ ರಾಶಿ ಮೇಷ ರಾಶಿಯ ಜನರು ಇಂದು ಉತ್ಸಾಹದಿಂದ ಇರುತ್ತಾರೆ. ಅದೃಷ್ಟ ನಿಮ್ಮೊಂದಿಗೆ ಇರುತ್ತದೆ,...

EDITOR PICKS