Saval
ದೇಶಬಿಟ್ಟು ಪರಾರಿಯಾದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ
ಕೊಲಂಬೊ (Colombo): ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ಮಣಿದಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ.
ರಾಜಪಕ್ಸ ಅವರು ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ...
ಬೆನ್ನು ನೋವು ನಿವಾರಣೆಗೆ ಈ ಯೋಗಾಸನಗಳು ಬೆಸ್ಟ್
ನೀವು ಈ ಯೋಗಾಸನಗಳನ್ನು ಅಭ್ಯಾಸ ಮಾಡಿದರೆ ಬೆನ್ನು ನೋವು ಕಡಿಮೆ ಮಾಡಿಕೊಳ್ಳಬಹುದು. ಬೆಳಿಗ್ಗೆ ಅಥವಾ ರಾತ್ರಿ ಮಲಗುವ ಮೊದಲು ಈ ಯೋಗಾಸನಗಳನ್ನು ಟ್ರೈ ಮಾಡಿ.
ಮಾರ್ಜಾಲ ಗೋ ಆಸನ
ಈ ಯೋಗಾಸನವನ್ನು ಅಭ್ಯಾಸ ಮಾಡಿದರೆ...
ರಾಜ್ಯದಲ್ಲಿ 891 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 891 ಹೊಸ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,80,585ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಇದರಿಂದ ಮೃತರ ಸಂಖ್ಯೆ 40083ಕ್ಕೆ ಏರಿಕೆಯಾಗಿದೆ. 1,189 ಸೋಂಕಿತರು ಗುಣಮುಖರಾಗಿ...
ಇಲ್ಲಿದೆ ಗಣೇಶ ಸ್ತೋತ್ರ
ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಮ್ ಚತುರ್ಭುಜಮ್ ಪ್ರಸನ್ನವದನಂ ಧ್ಯಾಯೇತ್ ಸರ್ವ ವಿಘೋಪಶಾಂತಯೇ
ಅಗಜಾನನ ಪದ್ಮಾರ್ಕಂ ಗಜಾನನ ಮಹರ್ನಿಶಮ್ ಅನೇಕದಂತಂ ಭಕ್ತಾನಾ-ಮೇಕದಂತ-ಮುಪಾಸ್ಮಹೇ
ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ ನಿರ್ವಿಘ್ನಂ ಕುರುಮೇ
ದೇವ ಸರ್ವ ಕಾರ್ಯೇಷು ಸರ್ವದಾ
ಗಜಾನನಂ ಭೂತ ಗಣಾದಿ ಸೇವಿತಮ್
ಕಪಿತ್ಥ...
ಗುಂಡ್ಲುಪೇಟೆ: ಎಲ್ ಕೆಜಿ ಮಕ್ಕಳನ್ನು ಮಸೀದಿಗೆ ಕರೆದುಕೊಂಡ ಹೋದ ಶಾಲೆ: ಹಿಂದೂ ಜಾಗರಣ ವೇದಿಕೆ...
ಗುಂಡ್ಲುಪೇಟೆ (Gundlupete): ಎಲ್‍ಕೆಜಿ ಮಕ್ಕಳನ್ನು ದರ್ಗಾ, ಮಸೀದಿಗೆ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂ ಜಾಗರಣ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.
ಪಟ್ಟಣದ ಯಂಗ್ ಸ್ಕಾಲರ್ ಶಾಲೆಯು ಕ್ಷೇತ್ರ ಭೇಟಿಯ ಅಂಗವಾಗಿ ಎಲ್‍ಕೆಜಿ ಮಕ್ಕಳನ್ನು ದರ್ಗಾ, ಮಸೀದಿಗೆ ಕರೆದುಕೊಂಡು...
ಭಯೋತ್ಪಾದಕರ ದಾಳಿ: ಓರ್ವ ಪೊಲೀಸ್ ಅಧಿಕಾರಿ ಹುತಾತ್ಮ; ಇಬ್ಬರಿಗೆ ಗಾಯ
ಶ್ರೀನಗರ (Srinagar): ಭಯೋತ್ಪಾದಕರ ಗುಂಡಿನ ದಾಳಿಗೆ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿರುವ ಘಟನೆ ಶ್ರೀನಗರದ ಡೌನ್ ಟೌನ್ ಪ್ರದೇಶದಲ್ಲಿನ ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ....
ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ
ಹುಬ್ಬಳ್ಳಿ (Hubballi): ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳನ್ನು ಮಂಗಳವಾರ ಮತ್ತೆ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ವಿದ್ಯಾನಗರ ಠಾಣೆ ಪೊಲೀಸರು ನಗರದ ಒಂದನೇ...
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಪಲ್ಟಿ: ಇಬ್ಬರಿಗೆ ಗಾಯ
ಬ್ರಹ್ಮಾವರ (Bramavara): ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿ ಇಬ್ಬರಿಗೆ ಗಾಯಗೊಂಡಿರುವ ಘಟನೆ ನಡೆದಿದೆ.
ಸಚಿವರ ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ಹಾಗೂ ಕಾರು ಚಾಲಕ ಚರಣ್ ಅವರಿಗೆ ಗಾಯಗಳಾಗಿವೆ....
ಮೊದಲ ಏಕದಿನ ಪಂದ್ಯ: 110ಕ್ಕೆ ಇಂಗ್ಲೆಂಡ್ ಆಲ್ ಔಟ್
ಲಂಡನ್(London): ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡು ಇಂಗ್ಲೆಂಡ್ ತಂಡವನ್ನು 110 ರನ್ ಗಳಿಗೆ ಕಟ್ಟಿ ಹಾಕಿದೆ.
ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ...
ವಿವಾದ ಸೃಷ್ಟಿಸಿದ ಹೊಸ ರಾಷ್ಟ್ರ ಲಾಂಛನ: ಬಿಜೆಪಿ ಹೇಳಿದ್ದೇನು?
ನವದೆಹಲಿ (New Delhi): ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅನಾವರಣಗೊಳಿಸಿದ ನೂತನ ಸಂಸತ್ ಭವನದ ಮೇಲಿನ ರಾಷ್ಟ್ರೀಯ ಲಾಂಛನ ಹೊಸ ವಿವಾದ ಸೃಷ್ಟಿಸಿದೆ. ರಾಷ್ಟ್ರೀಯ ಲಾಂಛನವನ್ನು ಮಾರ್ಪಡಿಸಲಾಗಿದೆ ಮತ್ತು ಅವಮಾನಿಸಲಾಗಿದೆ ಎಂದು...





















