Saval
ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಶಿವರಾಜ್ ಕುಮಾರ್: ಕೈಯಲ್ಲಿವೆ 6 ಸಿನಿಮಾ
ಬೆಂಗಳೂರು (Bengaluru): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 60 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಿತ್ರರಂಗ ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಅಲ್ಲದೆ ಹಲವು ಸಿನಿಮಾಗಳು ಲಾಂಚ್ ಆಗಿವೆ. ಜೊತೆಗೆ...
ಕೊಡಗಿನ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ
ಮಡಿಕೇರಿ (Madikeri): ಮಡಿಕೇರಿಯಲ್ಲಿಂದು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತ್ರಸ್ತರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿದರು.
ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪಾಯದಲ್ಲಿದ್ದ...
ರಾತ್ರಿ ಚೆನ್ನಾಗಿ ನಿದ್ದೆ ಮಾಡಬೇಕಾದರೆ ಅನುಸರಿಸಬೇಕಾದ ಕ್ರಮಗಳು
ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ, ಆಹಾರ ಪದ್ಧತಿ, ಎಲೆಕ್ಟ್ರಾನಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಅಥವಾ ಮಾನಸಿಕ ಖಿನ್ನತೆ, ಪ್ರೀತಿ ಪಾತ್ರರ ನಷ್ಟ ಹೀಗೆ ಹಲವು ಕಾರಣಗಳಿಂದ ಅನೇಕರಲ್ಲಿ ರಾತ್ರಿ ನಿದ್ದೆ ಸರಿಯಾಗಿ ಬರದಿರುವ...
ಪಿಎಸ್ಐ ಅಕ್ರಮ ನೇಮಕಾತಿ: ಬಂಧಿತ ಗಣಪತಿ ಭಟ್ ಗೃಹ ಇಲಾಖೆ ನೌಕರನಲ್ಲ
ಕಾರವಾರ(Karawara): ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿ ಮೂಲದ ಗಣಪತಿ ವಿ.ಭಟ್ ಎಂಬ ವ್ಯಕ್ತಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದು, ಬಂಧಿತ ಗಣಪತಿ ಭಟ್ ಗೃಹ ಇಲಾಖೆ ನೌಕರನಲ್ಲ ಎಂಬ...
ಮಳೆ ಹಾನಿ ಪ್ರದೇಶಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ: ತಕ್ಷಣ ಪರಿಹಾರ ಕಲ್ಪಿಸುವಂತೆ ಸೂಚನೆ
ಪಿರಿಯಾಪಟ್ಟಣ/ಹೆಚ್.ಡಿ.ಕೋಟೆ: ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಿರಿಯಾಪಟ್ಟಣ ತಾಲೂಕಿನ ವಿವಿಧೆಡೆ ಉರುಳಿ ಬಿದ್ದಿರುವ ಮನೆಗಳಿಗೆ ತೆರಳಿದ ಸಚಿವರು, ಹಾನಿಗೀಡಾದ ಮನೆಗಳಿಗೆ...
ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರ ನಾಮ ನಿರ್ದೇಶನ ರದ್ದು
ಬೆಂಗಳೂರು(Bengaluru): ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಸೇರಿದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಮೇರೆಗೆ ಆದೇಶ ಹೊರಡಿಸಲಾಗಿದೆ.
ಒಟ್ಟು 52 ಮಂದಿಯ ನಾಮ ನಿರ್ದೇಶನ...
ನನ್ನೊಳಗಿನ “ನಾನು’ ಹೋದರೆ ಹೋದೇನು
ಅಹಂಕಾರ ಎಂದರೆ ಜೀವದ ಸ್ವಕೃತ ಧರ್ಮ ಎನ್ನಬಹುದು. ಸ್ವಕೃತ ಎಂಬ ಶಬ್ದವನ್ನು “ಸ್ವ’ದ ಅರಿವಿನಿಂದ ಅಂದರೆ ತನ್ನತನದ ಅರಿವಿನಿಂದ ಜೀವವು ಸ್ವೀಕರಿಸಿದ ಕೃತಿಸ್ವರೂಪ ಕರ್ಮ ಎಂಬ ಅರ್ಥದಲ್ಲಿ ಬಳಸಬಹುದು. “ನನ್ನೊಳಗಿರುವ ನಾನು ಹೋದರೆ...
ಎಸಿಬಿ ವಿರುದ್ಧ ಟೀಕಾಪ್ರಹಾರ: ವಿಚಾರಣೆ 3 ದಿನ ಮುಂದೂಡಲು ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಸೂಚನೆ
ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ವಿರುದ್ಧ ಕೆಲ ಟೀಕೆಗಳನ್ನು ಮಾಡಿರುವ ಜಾಮೀನು ಪ್ರಕರಣವೊಂದರ ವಿಚಾರಣೆಯನ್ನು ಮೂರು ದಿನಗಳ ಕಾಲ ಮುಂದೂಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್...
ಕಕ್ಷಿದಾರರ ಜೊತೆಗೆ ವಕೀಲರನ್ನೂ ಆರೋಪಿಗಳಾಗಿ ಸಿಲುಕಿಸುವ ಹೊಸ ಪ್ರವೃತ್ತಿಯನ್ನು ತಡೆಹಿಡಿಯಬೇಕು: ಮದ್ರಾಸ್ ಹೈಕೋರ್ಟ್
ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಕಕ್ಷಿದಾರರು ಎಸಗಿದ್ದಾರೆ ಎಂದು ಆರೋಪಿಸಲಾದ ಅಪರಾಧಗಳಿಗೆ ವಕೀಲರನ್ನು ಅವರ ಕಕ್ಷಿದಾರರೊಂದಿಗೆ ಆರೋಪಿಗಳಾಗಿ ಸೇರಿಸುವ ಅಭ್ಯಾಸಕ್ಕೆ ಅಸಮ್ಮತಿ ಮತ್ತು ಖಂಡಿಸಿದೆ.
.
ಪ್ರಕರಣವೊಂದರಲ್ಲಿ ಆರೋಪಿಗಳ ಪರ ವಾದ ಮಂಡಿಸುತ್ತಿದ್ದ ವಕೀಲರ ವಿರುದ್ಧ...
ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಳ: ಕೊಟ್ಟ ಮಾತು ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ- ಬಿ.ಶ್ರೀರಾಮುಲು
ಕೊಳ್ಳೇಗಾಲ(Kollegala): ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಳ ಮಾಡುವುದಾಗಿ ಕೊಟ್ಟ ಮಾತು ಶೀಘ್ರದಲ್ಲಿ ಈಡೇರಿಸುತ್ತೇವೆ, ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು...





















