Saval
ಏಕಾಂತಕ್ಕೆ ಗೊಮ್ಮಟಗಿರಿ ವಿಹಾರ
ಮೈಸೂರು ಪ್ರವಾಸ ತಾಣಗಳ ಸ್ವರ್ಗ ಲೋಕ. ಇಲ್ಲಿ ಏನಿಲ್ಲ? ಎಲ್ಲವೂ ಇದೆ. ಎಷ್ಟೇ ನೋಡಿದರೂ ಮುಗಿಯದಷ್ಟು ಪ್ರವಾಸ ತಾಣಗಳಿವೆ. ಅವುಗಳಲ್ಲಿ ಎಲೆಮರೆಯ ಕಾಯಂತಿರುವ ಗೊಮ್ಮಟಗಿರಿಯೂ ಒಂದು. ಜೈನರ ಪವಿತ್ರ ಕ್ಷೇತ್ರವಾದ ಈ ತಾಣಕ್ಕೆ...
ಮೈಸೂರಲ್ಲಿ ಒಂಟಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ; ನಾಲ್ವರು ಯುವತಿಯರ ರಕ್ಷಣೆ
ಮೈಸೂರು(Mysuru): ನಗರದ ಹೊರವಲಯದ ಒಂಟಿ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದು, ನಾಲ್ವರು ಅಂತಾರಾಜ್ಯ ಯುವತಿಯರನ್ನು ರಕ್ಷಣೆ ಮಾಡಲಾಗಿದೆ.
ಶಾಂತವೇರಿ ಗೋಪಾಲಗೌಡ ಬಡಾವಣೆಯಲ್ಲಿ ಒಂಟಿ ಮನೆಯನ್ನು ಬಾಡಿಗೆ ಪಡೆದು, ಹೊರ ರಾಜ್ಯದಿಂದ...
ಮಡಿಕೇರಿ: ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ- ಪರಿಹಾರ ಚೆಕ್ ವಿತರಣೆ
ಮಡಿಕೇರಿ(Madikeri): ಧಾರಾಕಾರ ಮಳೆಯಿಂದ ವ್ಯಾಪಕವಾಗಿ ಹಾನಿಗೀಡಾಗಿರುವ ಕೊಡಗು ಜಿಲ್ಲೆಗೆ ಇಂದು ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಗೋಡೆ ಕುಸಿತಗೊಂಡು ನೆಲೆ ಕಳೆದುಕೊಂಡಿರುವ ಜನರ ಸಮಸ್ಯೆ ಆಲಿಸಿ, ಪರಿಹಾರದ ಚೆಕ್ ವಿತರಿಸಿದರು.
ಸಂಪುಟದ ಸಹೋದ್ಯೋಗಿಗಳು,...
ಕುಡಿದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರಗೈದ ಪುತ್ರ
ದಾಂಡೇಲಿ(ಉತ್ತರ ಕನ್ನಡ): ಕುಡಿದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಮಗನೇ ಅತ್ಯಾಚಾರವೆಸಗಿರುವ ಹೀನ ಕೃತ್ಯ ದಾಂಡೇಲಿಯಲ್ಲಿ ನಡೆದಿದ್ದು, ಆರೋಪಿ ಮಗನನ್ನು ಬಂಧಿಸಲಾಗಿದೆ.
ಕೂಲಿ ಕೆಲಸಗಾರ 24 ವರ್ಷದ ಜಾಕಿ(ಹೆಸರು ಬದಲಿಸಲಾಗಿದೆ) ಹೇಯ ಕೃತ್ಯ ಎಸಗಿದ...
ಹೊಳೆಗೆ ಕಾರು ಬಿದ್ದು ಕೊಚ್ಚಿ ಹೋಗಿದ್ದ ಇಬ್ಬರ ಮೃತದೇಹ ಪತ್ತೆ
ಸುಳ್ಯ(ದಕ್ಷಿಣಕನ್ನಡ): ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿದ್ದ ಇಬ್ಬರ ಮೃತದೇಹ ಇಂದು ಪತ್ತೆಯಾಗಿವೆ.
ಕಾರು ಬಿದ್ದ ಜಾಗದಿಂದ ಸುಮಾರು 250ಮೀ ದೂರದಲ್ಲಿ ಒಂದು ಮೃತದೇಹವನ್ನು ಸ್ಥಳೀಯರು ಮೊದಲು ನೋಡಿದ್ದು, ನಂತರದಲ್ಲಿ...
ನಟ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫ್ಲವರ್ ಶೋ
ಬೆಂಗಳೂರು(Bengaluru): ಲಾಲ್ ಬಾಗ್ ನ ಸಸ್ಯಶಾಸ್ತ್ರೀಯ ಉದ್ಯಾನದಲ್ಲಿ ಪುಷ್ಪ ಪ್ರದರ್ಶನ ನಡೆಯಲಿದ್ದು, ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ `ಫ್ಲವರ್ ಶೋ’ ನಡೆಯಲಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ...
ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 220 ಕೋಟಿ ರೂ. ನೀರಿನ ಶುಲ್ಕ ಬಾಕಿ
ಮೈಸೂರು(Mysuru): ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಪಾವತಿಯಾಗದೇ 220 ಕೋಟಿ ರೂ. ನೀರಿನ ಶುಲ್ಕ ಬಾಕಿ ಇದೆ ಎಂದು ಮೇಯರ್ ಸುನಂದಾ ಪಾಲನೇತ್ರ ತಿಳಿಸಿದರು.
ಮೈಸೂರು ಪಾಲಿಕೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು(Mysuru): ಕೆಆರ್ ಎಸ್ ಹಾಗೂ ಕಬಿನಿ ಜಲಾಶಯದಿಂದ ಹೊರಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನಲೆ, ತಲಕಾಡಿನ ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಜಲಾಶಯದಿಂದ ನೀರನ್ನ ಹೊರಬಿಟ್ಟ ಹಿನ್ನೆಲೆ ತಲಕಾಡಿನ ಸುತ್ತಮುತ್ತ ಪ್ರವಾಹದ ಭೀತಿ ಎದುರಾಗಿದ್ದು...
ಮತದಾರರಿಗೆ ಹಣ ಹಂಚಿಕೆ: ಸಂಸದ ಶ್ರೀನಿವಾಸ್ ಪ್ರಸಾದ್ ವಿರುದ್ಧದ ಸಮನ್ಸ್ ಗೆ ಹೈಕೋರ್ಟ್ ತಡೆ
ಐದು ವರ್ಷಗಳ ಹಿಂದೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ, ಹಾಲಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ಮತದಾರರೊಬ್ಬರಿಗೆ ನೂರು ರೂಪಾಯಿಯನ್ನು ಬಹಿರಂಗವಾಗಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ...
ಬೇಡಿಕೆಗೆ ಸಿಎಂ ಒಪ್ಪಿಗೆ: ಪ್ರತಿಭಟನೆ ಕೈಬಿಟ್ಟ ರೈತ ಸಂಘ
ಬೆಂಗಳೂರು(Bengaluru) : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದವರು ಪ್ರತಿಭಟನೆ ಸಂಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರೊಂದಿಗೆ ಸಂಧಾನ ಸಭೆ ನಡೆಸಿದ್ದು, ಬೇಡಿಕೆ ಈಡೇರಿಕೆಗೆ ಒಪ್ಪಿಗೆ ನೀಡಿದ್ದಾರೆ.
ಬೆಂಗಳೂರಿನ...





















