Saval
ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್
ನವದೆಹಲಿ (New Delhi): ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜು.21 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ...
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಾಳೆಯಿಂದ ಆರಂಭ
ಲಂಡನ್ (London): ಟಿ20 ಸರಣಿ ಗೆದ್ದಿರುವ ಭಾರತ ತಂಡ ಅದೇ ಆತ್ಮವಿಶ್ವಾಸದಲ್ಲಿ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಮಂಗಳವಾರ ಇಂಗ್ಲೆಂಡ್ ವಿರುದ್ಧ ಸೆಣಸಾಡಲಿದೆ.
ಏಕದಿನ ಮಾದರಿಯಲ್ಲಿ ಮಾತ್ರ ಆಡುವ ಶಿಖರ್ ಧವನ್ ಸೇರಿದಂತೆ...
ಧಾರವಾಡದಿಂದ ಬೆಳಗಾವಿಗೆ ಝೀರೊ ಟ್ರಾಫಿಕ್ ನಲ್ಲಿ ಸಾಗಿತು ಬಾಲಕಿಯ ಹೃದಯ: ಅಂಗಾಂಗ ದಾನದಿಂದ ನಾಲ್ಕು...
ಧಾರವಾಡ (Dharwad): ಮೆದುಳು ನಿಷ್ಕ್ರಿಯಗೊಂಡ ಯುವತಿಯ ಅಂಗಾಂಗಳು ನಾಲ್ಕು ಜನರ ಜೀವನಕ್ಕೆ ಬೆಳಕು ನೀಡಿದೆ. ಝೀರೊ ಟ್ರಾಫಿಕ್ ಮೂಲಕ ಇಲ್ಲಿನ ಎಸ್‌ಡಿಎಂಯಿಂದ ಅಂಗಾಂಗಗಳನ್ನು ಸಾಗಿಸಲಾಯಿತು.
ಆಸ್ಪತ್ರೆಯಿಂದ ಸೋಮವಾರ ಸಂಜೆ ಸುಮಾರು 4.30ರ ಹೊತ್ತಿಗೆ ಹೊರಟ...
ಚೇತರಿಸಿಕೊಂಡ ಬಳಿಕ ಸಿನಿಮಾದಲ್ಲಿ ಬ್ಯುಸಿಯಾದ ನಟ ದಿಗಂತ್
ಬೆಂಗಳೂರು (Bengaluru): ಗೋವಾದಲ್ಲಿ ಕುತ್ತಿಗೆಗೆ ಪೆಟ್ಟು ಮಾಡಿಕೊಂಡು ಸ್ವಲ್ಪ ದಿನ ರೆಸ್ಟ್ ನಲ್ಲಿದ್ದ ನಟ ದಿಗಂತ್ ಅವರು ಇದೀಗ ತಮ್ಮ ಮುಂದಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಗೋವಾ ಪ್ರವಾಸದಲ್ಲಿದ್ದ ವೇಳೆ ಕುತ್ತಿಗೆಗೆ ಪೆಟ್ಟು ಮಾಡಿಕೊಂಡಿದ್ದ ದಿಗಂತ್...
ಹಾಡಹಗಲೇ ಪುರಸಭೆ ಮಾಜಿ ಅಧ್ಯಕ್ಷನ ಹತ್ಯೆ
ಕಲಬುರಗಿ (Kallburgi): ಪುರಸಭೆ ಮಾಜಿ ಅಧ್ಯಕ್ಷರೊಬ್ಬರನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಗಿರೀಶ್ ಕಂಬಾನೂರ್ (40) ಹತ್ಯೆಯಾದವರು. ದುಷ್ಕರ್ಮಿಗಳು ಶಹಾಬಾದ್ ನ ಸ್ಟೇಷನ್ ಏರಿಯಾದಲ್ಲಿ ಗಿರೀಶ್ ಕಂಬಾನೂರ್ ಅವರನ್ನು...
ಪಡವಲಕಾಯಿಯಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನ?
ಪಡವಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕಡಿಮೆ ಕ್ಯಾಲೋರಿ, ವಿಟಮಿನ್ ಎ, ಬಿ, ಸಿ, ಜೊತೆಗೆ ಮ್ಯಾಂಗನೀಸ್, ಮೆಗ್ನೀಸಿಯಮ್, ಕ್ಯಾಲ್ಸಿಯಂ, ಕಬ್ಬಿಣ ಸಮೃದ್ಧವಾಗಿದೆ. ಇಷ್ಟೆಲ್ಲ ಗುಣಗಳಿರುವ ಪಡವಲಕಾಯಿಯಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಎಂಬುದರ ಮಾಹಿತಿ...
ಯೋಗಥಾನ್ ಮೂಲಕ ಯೋಗದಲ್ಲಿ ಗಿನ್ನೆಸ್ ದಾಖಲೆ ನಿರ್ಮಾಣ: ಸಚಿವ ಡಾ.ನಾರಾಯಣಗೌಡ
ಬೆಂಗಳೂರು(Bengaluru): ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯೋಗಥಾನ್ ಹಮ್ಮಿಕೊಳ್ಳಲಾಗಿದ್ದು ಆಗಸ್ಟ್ 28 ರಂದು ಗಿನ್ನೆಸ್ ದಾಖಲೆ ನಿರ್ಮಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು...
ಶಿರಾಡಿ ಘಾಟ್ ಬಂದ್ ಮಾಡುವುದಿಲ್ಲ: ಸಚಿವ ಸಿ. ಸಿ. ಪಾಟೀಲರ ಸ್ಪಷ್ಟನೆ
ಹಾಸನ(Hassan): ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತವಾಗಿ ಈ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ ದುರಸ್ತಿ ಕಾಮಗಾರಿ ಮುಂದುವರಿಸಲಾಗುವುದು...
ಕೆಆರ್ ಎಸ್ ಗೆ ಬಾಗೀನ ಅರ್ಪಿಸಲು ರಾಜವಂಶಸ್ಥರನ್ನು ಆಹ್ವಾನಿಸಿ: ಮನವಿ
ಮೈಸೂರು(Mysuru): ಕೆಆರ್ ಎಸ್ ನ ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಜಲಾಶಯ ಭರ್ತಿಯಾಗುವತ್ತ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಗೆ ಬಾಗೀನ ಅರ್ಪಿಸುವ ಕಾರ್ಯಕ್ರಮಕ್ಕೆ ರಾಜವಂಶಸ್ಥರನ್ನು ಆಹ್ವಾನಿಸುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ಮನವಿ...
ಭಕ್ತ ಪ್ರಹ್ಲಾದನ ದೈವ ಭಕ್ತಿ
ಹಿರಣ್ಯಕಶ್ಯಪೂಗೆ ದೊರೆತ ವರ
ಹಿರಣ್ಯಕಶ್ಯಪೂ ಎಂಬ ರಾಜನಿಗೆ ಪ್ರಹ್ಲಾದನೆಂಬ ಮಗನಿದ್ದನು. ಹಿರಣ್ಯಕಶ್ಯಪೂವು ಘೋರ ತಪಸ್ಸನ್ನು ಆಚರಿಸಿ ದೇವರನ್ನು ಪ್ರಸನ್ನಗೊಳಿಸಿ ’ತನ್ನ ಮರಣವು ಮನುಷ್ಯನಿಂದಾಗಲಿ ಪ್ರಾಣಿಗಳಿಂದಾಗಲಿ ಬರಕೂಡದು, ಹಗಲು ಅಥವಾ ರಾತ್ರಿ ಬರಬಾರದು, ಮನೆಯಲ್ಲಿ ಅಥವಾ...





















