ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

53 ಶಾಸಕರ ಅನರ್ಹಗೊಳಿಸುವ ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ತಡೆ

0
ಮುಂಬೈ(Mumbai):  ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನಲ್ಲಿ ಭಾಗಿಯಾಗಿರುವ ಶಿವಸೇನೆಯ 53 ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳದಂತೆ ಮಹಾರಾಷ್ಟ್ರದ ನೂತನ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್‌ ನಿರ್ದೇಶಿಸಿದೆ. ಮಾಜಿ...

ಮೂಲ ಕಾಂಗ್ರೆಸ್ಸಿಗರಿಗೆ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ: ಬಿಜೆಪಿ ವ್ಯಂಗ್ಯ

0
ಬೆಂಗಳೂರು(Bengaluru): ಕಾಂಗ್ರೆಸ್ಸಿನಲ್ಲೀಗ ವಲಸಿಗ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದೆ. ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯ ಅವರ ಚಾಕರಿ ಮಾಡುವ ಸುಯೋಗ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಸಿದ್ದರಾಮೋತ್ಸವದ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಮುಖ್ಯಮಂತ್ರಿ ಸ್ಥಾನದ...

ಕಬಿನಿ ಜಲಾಶಯದಿಂದ ನೀರು ಬಿಡುಗಡೆ: 50 ಗ್ರಾಮಗಳಿಗೆ ಸಂಚಾರ ಸ್ಥಗಿತ, ಪ್ರವಾಹ ಭೀತಿ

0
ಮೈಸೂರು(Mysuru): ಕೇರಳದ ವಯನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದ ಒಳಹರಿವು ಜಾಸ್ತಿಯಾಗಿದ್ದು, ಜಲಾಶಯ ತುಂಬಲು ಇನ್ನು 2 ಅಡಿಯಷ್ಟೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ 30 ಸಾವಿರ ಕ್ಯೂಸೆಕ್​ ನೀರನ್ನು ನದಿಗೆ ಬಿಡಲಾಗುತ್ತಿದೆ....

ಮೈಸೂರು: ಎರಡು ಕಾರುಗಳ ನಡುವೆ ಅಪಘಾತ- ಇಬ್ಬರ ಸಾವು

0
ಮೈಸೂರು(Mysuru): ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕು ಬಿಳಿಕೆರೆ ಬಳಿ ನಡೆದಿದೆ. ವಿನೋದ್ ಕುಮಾರ್ ಮತ್ತು ಕ್ಯಾಂಟಿನ್ ಮೋಹನ್ ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು,...

ಹೊಸ ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನ ಅನಾವರಣ

0
ನವದೆಹಲಿ(New Delhi): ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನದ ಮೇಲೆ ಇರಿಸಲಾಗಿರುವ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದ್ದಾರೆ. ರಾಷ್ಟ್ರೀಯ ಲಾಂಚನದ ಈ ಪ್ರತಿಮೆಯನ್ನು ಕಂಚಿನಿಂದ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....

ಹುಲಿ ಸೆರೆಗಾಗಿ ಚಾಮನಹಳ್ಳಿ ತೋಟದಲ್ಲಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

0
ಮೈಸೂರು(Mysuru): ಸರಗೂರು ಬಳಿಯ ಚಾಮನಹಳ್ಳಿಯ ತೋಟದಲ್ಲಿ ಭಾನುವಾರ ಸಂಜೆ ದನ ಕಾಯುವ ವ್ಯಕ್ತಿಯೊಬ್ಬರಿಗೆ ಹುಲಿ ಕಾಣಿಸಿಕೊಂಡಿದ್ದು, ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಕಾರ್ಯಾಚಾರಣೆ ಆರಂಭಿಸಿದೆ. ಭಾನುವಾರ ಗ್ರಾಮಸ್ಥರ ಕಣ್ಣಿಗೆ ಬಿದ್ದಿದ್ದ ಹುಲಿ ಇರುವ ಜಾಗಗಳಲ್ಲಿ...

ಕವಿತಾಳ: ಶಾಲಾ ಆವರಣದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

0
ಕವಿತಾಳ(Kavithala): 8ನೇ  ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಸ್ಕಿ ತಾಲ್ಲೂಕಿನ ಡೊಣಮರಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಲಿಂಗಸೂಗುರು ತಾಲ್ಲೂಕಿನ ಆನ್ವರಿ ಗ್ರಾಮದ ಗಂಗಪ್ಪ ಮಲ್ಲಯ್ಯ...

ಮೆದುಳು ನಿಷ್ಕ್ರಿಯಗೊಂಡ  ಯುವತಿ ಹೃದಯ ಸಾಗಾಣೆಗೆ ಕ್ಷಿಪ್ರ ತಯಾರಿ

0
ಬೆಳಗಾವಿ(Belagavi): ಅಪಘಾತದಲ್ಲಿ ಗಾಯಗೊಂಡ ಯುವತಿಯ ಮಿದುಳು ನಿಷ್ಕ್ರಿಯಗೊಂಡ ಆಕೆಯ ಹೃದಯವನ್ನು ಧಾರವಾಡದಿಂದ ಬೆಳಗಾವಿಗೆ ಝೀರೊ ಟ್ರಾಫಿಕ್ ನಲ್ಲಿ ಸಾಗಿಸಲು ಅಗತ್ಯ ಸಿದ್ಧತೆ ನಡೆಸಲಾಲಾಗಿದೆ. ಸೋಮವಾರ ಸಂಜೆ 4ಕ್ಕೆ ಈ ಹೃದಯ ತರಲಾಗುತ್ತಿದೆ. ಅಪಘಾತದಿಂದ ಗಾಯಗೊಂಡ...

ಯೋಗದಿಂದ ಹೊಸ ಚೈತನ್ಯ: ಶಾಸಕ ಜಿ.ಟಿ.ದೇವೇಗೌಡ

0
ಮೈಸೂರು(Mysuru): ಯೋಗದಿಂದ ನಮಗೆ ಹೊಸದೊಂದು ಚೈತನ್ಯ ಸಿಗುತ್ತದೆ. ಹೊಸ ಬದುಕಿಗೆ ಮುನ್ನಡಿ ಬರೆಯುತ್ತದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಪ.ಪೂ.ಶ್ರೀ. ಮಾತಾಜಿ ನಿರ್ಮಲಾದೇವಿ ಅವರ 100ನೇ ಜನ್ಮದಿನ...

ಸಿಎಂ ಮನೆ ಮುತ್ತಿಗೆ ಯತ್ನ: ರೈತರನ್ನು ವಶಕ್ಕೆ ಪಡೆದ ಪೊಲೀಸರು

0
ಬೆಂಗಳೂರು(Bengaluru): ಕಬ್ಬು ಬೆಲೆ ನಿಗದಿ ಮತ್ತು ಹಳೇ ಬಾಕಿ ಪಾವತಿಗೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತರನ್ನು ಪೊಲೀಸರು ರೈಲ್ವೆ ನಿಲ್ದಾಣ ಬಳಿ ಬಂಧಿಸಿ ಆಡುಗೋಡಿ ಮೈದಾನಕ್ಕೆ...

EDITOR PICKS