ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಆಯುಷ್ ಇಲಾಖೆಯ ಮೂರು ದಿನಗಳ ಆರೋಗ್ಯ ಶಿಬಿರಕ್ಕೆ ಚಾಲನೆ

0
ಮೈಸೂರು(Mysuru): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣಸಂಸ್ಥೆ ವತಿಯಿಂದ ಏರ್ಪಡಿಸಲಾಗಿರುವ ಮೂರು ದಿನಗಳ ಪೊಲೀಸ್ ಸಿಬ್ಬಂದಿಗೆ ಆರೋಗ್ಯ ಶಿಬಿರಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಉದ್ಘಾಟಿಸಿದರು. ನಗರ ಸಶಸ್ತ್ರ ಮೀಸಲು ಪರೇಡ್...

4 ಜಿಲ್ಲೆಗಳಲ್ಲಿ ಸಿಎಂ ಪ್ರವಾಸ: ಮಳೆಹಾನಿ ಪ್ರದೇಶಗಳ ಪರಿಶೀಲನೆ

0
ಬೆಂಗಳೂರು(Bengaluru): ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲು ನಾಳೆಯಿಂದ ಎರಡು ದಿನಗಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ...

ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರದಿಂದ ಜನರ ತೆರಿಗೆ ಹಣ ಲೂಟಿ: ಹೆಚ್.ಡಿ.ಕುಮಾರಸ್ವಾಮಿ

0
ಬೇಂಗಳೂರು(Bengaluru): ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ನಾನು ಯಾವುದೇ ಲೂಟಿ ಹೊಡೆಯುವ ಸಂಸ್ಥೆಗಳನ್ನು ನಡೆಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಬಿಜೆಪಿ ಸರ್ಕಾರದ...

ತುಮಕೂರು ಜಿಲ್ಲೆಗೆ ಹೇಮಾವತಿ ನೀರು: ಕೆ.ಗೋಪಾಲಯ್ಯ

0
ತುಮಕೂರು(Tumkur):  ಇಂದು ರಾತ್ರಿ ಜಿಲ್ಲೆಗೆ ಹೇಮಾವತಿ ನೀರು ಹರಿಸಲು ಸರ್ಕಾರ ಮುಂದಾಗಿರುವುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಷ್ಟು ದಿನ ನಾಲೆಯಲ್ಲಿ ಕಾಮಗಾರಿ...

ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್ ಆದೇಶ

0
ನವದೆಹಲಿ(New Delhi):  9,000 ಕೋಟಿಗೂ ಅಧಿಕ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 4 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿಗಳಾದ ಉದಯ್ ಉಮೇಶ್...

ಖಾಸಗಿ ನೌಕರರ ನಿವೃತ್ತಿಯ ವಯಸ್ಸು ಏರಿಕೆಗೆ ಧಾರವಾಡ ಹೈಕೋರ್ಟ್ ಒಪ್ಪಿಗೆ

0
ಧಾರವಾಡ(Dharwad): ಖಾಸಗಿ ವಲಯದ ನೌಕರರ ನಿವೃತ್ತಿಯ ವಯಸ್ಸನ್ನು ೫೮ ವರ್ಷದಿಂದ ೬೦ ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯಪೀಠವು ಎತ್ತಿ ಹಿಡಿದಿದೆ.ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ...

ಮಳೆಯ ಅಬ್ಬರ ತೀವ್ರಗೊಂಡಿದ್ದರೂ, ಕೇಂದ್ರದ ನೆರವು ಕೇಳಲು ಮೀನಾಮೇಷ ಎಣಿಸುತ್ತಿರುವುದೇಕೆ ?: ಸರ್ಕಾರಕ್ಕೆ ಕಾಂಗ್ರೆಸ್...

0
ಬೆಂಗಳೂರು(Bengaluru): ರಾಜ್ಯದಲ್ಲಿ ಮಳೆಯ ಅಬ್ಬರದಿಂದ ಪ್ರವಾಹ ಸ್ಥಿತಿ ಉಂಟಾಗಿದ್ದರೂ, ೪೦ ಪರ್ಸೆಂಟ್ ಸರ್ಕಾರ ಕೇಂದ್ರದ ನೆರವು ಕೇಳಲು ಮೀನಾಮೇಷ ಎಣಿಸುತ್ತಿರುವುದೇಕೆ ? ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.ಈ ಕುರಿತಾಗಿ ಸರಣಿ...

ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ನೇಮಕ

0
ಚೆನ್ನೈ(Chennai): ಚೆನ್ನೈನಲ್ಲಿ ಇಂದು ಬೆಳಿಗ್ಗೆ ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆಯಾಗಿದ್ದಾರೆ.ಎಐಎಡಿಎಂಕೆಯ ಸಾಮಾನ್ಯ ಮಂಡಳಿ ಸಭೆಗೆ ತಡೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಓ ಪನ್ನೀರ್...

ಒಂದೇ ಆಟೋದಲ್ಲಿ ೨೭ ಮಂದಿ ಪ್ರಯಾಣ: ವಾಹನ ತಡೆದ ಪೊಲೀಸರೇ ಶಾಕ್

0
ಫತೇಪುರ್(ಉತ್ತರ ಪ್ರದೇಶ): ಅತೀ ವೇಗವಾಗಿ ಚಲಿಸುತ್ತಿದ್ದ ಆಟೋ ತಡೆದ ಉತ್ತರ ಪ್ರದೇಶದ ಪೊಲೀಸರೇ ಶಾಕ್ ಆಗಿದ್ದು, ೩ ಸೀಟಿನ ಆಟೋದಲ್ಲಿ ೨೭ ಮಂದಿ ಪ್ರಯಾಣಿಸುತ್ತಿರುವುದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ...

ಮಡಿಕೇರಿಯಲ್ಲಿ ಮುಂದುವರೆದ ಮಳೆ: ಹಾರಂಗಿ ಜಲಾಶಯದಿಂದ ೨೧,೧೬೬ ಕ್ಯುಸೆಕ್ ನೀರು ನದಿಗೆ

0
ಮಡಿಕೇರಿ(Madikeri): ಜಿಲ್ಲೆಯಾದ್ಯಂತ ಸೋಮವಾರವೂ ಮಳೆ ಮುಂದುವರೆದಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ೧೭,೨೩೧ ಕ್ಯುಸೆಕ್ ನೀರು ಬರುತ್ತಿದ್ದು, ೨೧,೧೬೬ ಕ್ಯುಸೆಕ್ ನೀರನ್ನು ನದಿಗೆ ಹೊರಬಿಡಲಾಗುತ್ತಿದೆ.ತಾಲ್ಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...

EDITOR PICKS