Saval
ಕೊನೆಯ ಸರಣಿ… ಬಿಸಿಸಿಐ ಕಡೆಯಿಂದ ಸಿಕ್ತು ಸ್ಪಷ್ಟನೆ..!
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಂಬ್ಯಾಕ್ ಮಾಡಲಿದ್ದಾರೆ. ಅಂದರೆ ಚಾಂಪಿಯನ್ಸ್ ಟ್ರೋಫಿಯ ಬಳಿಕ...
ಬೆಂಗಳೂರಿನ 12 ಕಡೆಗಳಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಪ್ಲಾನ್..!
ಬೆಂಗಳೂರು : ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಯಿಂದ ಸಿಟಿ ಮಂದಿ ಬೇಸತ್ತು ಹೋಗಿದ್ದಾರೆ. ಟ್ರಾಫಿಕ್ ಸುಧಾರಿಸಲು ಯಾವೆಲ್ಲಾ ಸರ್ಕಸ್ ಮಾಡಿದರೂ ವಾಹನ ದಟ್ಟಣೆ ನಿಯಂತ್ರಿಸುವುದು ಬಹುದೊಡ್ಡ ತಲೆನೋವಾಗಿದೆ.
ನಗರದ ವಾಹನಗಳ ದಟ್ಟಣೆ ನಿಯಂತ್ರಣ ಮಾಡುವುದಕ್ಕಾಗಿ ಬರೋಬ್ಬರಿ...
ದರ್ಶನ್ಗೆ ಮತ್ತೆ ಕಾಡ್ತಿದೆ ಬೆನ್ನು ನೋವು – ಚಿಕಿತ್ಸೆಗೆ ಮನವಿ ಮಾಡಿದ ನಟ
ಬೆನ್ನು ನೋವು ಅತೀವವಾಗಿ ಕಾಡಿದ್ದಾಗಿ ದರ್ಶನ್ ಈ ಮೊದಲು ಅಳಲು ತೋಡಿಕೊಂಡಿದ್ದರು. ಆಪರೇಷನ್ ಮಾಡಿಸಿಕೊಳ್ಳಬೇಕು ಎಂಬ ಕಾರಣದಿಂದ ಅವರು ಮಧ್ಯಂತರ ಜಾಮೀನು ಕೂಡ ಪಡೆದರು.
ಸಿನಿಮಾ ಶೂಟ್ನಲ್ಲಿ ಬ್ಯುಸಿ ಆದ ಅವರು ಸರ್ಜರಿ ಮಾಡಿಸಿಕೊಳ್ಳಲೇ...
ಶೇಕ್ ಹ್ಯಾಂಡ್ ಮಾಡಿದ ಭಾರತ-ಪಾಕ್ ಆಟಗಾರರು
ಮಲೇಷ್ಯಾ : ಮಲೇಷ್ಯಾದಲ್ಲಿ ನಡೆಯುತ್ತಿರುವ ಸುಲ್ತಾನ್ ಆಫ್ ಜೋಹರ್ ಕಪ್ ಹಾಕಿ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಆಟಗಾರರು ಪರಸ್ಪರ ಹಸ್ತಲಾಘವ ನೀಡುವ ಮೂಲಕ ಗಮನ ಸೆಳೆದಿದ್ದಾರೆ.
ಇತ್ತೀಚೆಗೆ ಮುಗಿದ ಏಷ್ಯಾಕಪ್ ಕ್ರಿಕೆಟ್ ಟೂರ್ನಿ...
ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ – ಪಿಎಸ್‌ಐ ಸಸ್ಪೆಂಡ್
ಕೊಪ್ಪಳ : ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್‌ಐನ್ನು ಅಮಾನತು ಮಾಡಿ ಕೊಪ್ಪಳ ಎಸ್‌ಪಿ ರಾಮ್ ಅರಸಿದ್ದಿ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಕನೂರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ...
ಒಂದು ರೂಪಾಯಿ ಬಡ್ಡಿಗೆ ಲೋನ್ ಕೊಡಿಸ್ತೀವಿ ಅಂತ ಬರ್ತಾರೆ ಹುಷಾರ್ – ಖತರ್ನಾಕ್ ಲೇಡಿ...
ಬೆಂಗಳೂರು : ನಗರದಲ್ಲೊಂದು ಖತರ್ನಾಕ್ ಗ್ಯಾಂಗ್ ಹುಟ್ಟಿಕೊಂಡಿದೆ. ಕಡಿಮೆ ಬಡ್ಡಿಗೆ ಲೋನ್ ಕೊಡಿಸ್ತೀವಿ ಅಂತ ಬಂದು ಗ್ರಾಹಕರಿಂದ ಹಣ ಪೀಕಿ ಎಸ್ಕೇಪ್ ಆಗ್ತಾರೆ. ಇದೇ ರೀತಿ ಜನರನ್ನ ಯಾಮಾರಿಸುತ್ತಿದ್ದ ಖತರ್ನಾಕ್ ಲೇಡಿ ಗ್ಯಾಂಗ್‌ವೊಂದು...
ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು : ಬಂಗಾಳದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ...
ಕಾಲ್‌ಸೆಂಟರ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ – ಟಾರ್ಗೆಟ್ ಮಾಡ್ತಿದ್ದ 16 ಜನರ ಗ್ಯಾಂಗ್ ಅರೆಸ್ಟ್
ಬೆಂಗಳೂರು : ಕಾಲ್‌ಸೆಂಟರ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿ ಜನರಿಗೆ ವಂಚಿಸುತ್ತಿದ್ದ ಅಡ್ಡೆ ಮೇಲೆ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ದಾಳಿ ನಡೆಸಿ, 16 ಜನರ ಗ್ಯಾಂಗ್‌ವೊಂದನ್ನು ಬಂಧಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಇಡಿ, ಸಿಸಿಬಿ, ಸಿಬಿಐ,...
ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಹೂವು ವರ ನೀಡಿದ ದೇವಿ
ಹಾಸನ : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ. ನೆನ್ನೆ (ಮಂಗಳವಾರ) ಪತ್ನಿಯೊಂದಿಗೆ ಹಾಸನಾಂಬೆ ಸನ್ನಿಧಿಗೆ ತೆರಳಿ ವಿಶೇಷ...
ಯುಪಿ, ಮಹಾರಾಷ್ಟ್ರದಲ್ಲಿ ಟೀಕೆ ಟಿಪ್ಪಣಿ ಮಾಡಿದ್ರೆ ಜೈಲಿಗೆ ಹೋಗ್ತಿದ್ರು – ಕಿರಣ್ ಮಜುಂದಾರ್ ಷಾಗೆ...
ಬೆಂಗಳೂರು : ಯುಪಿ, ಮಹಾರಾಷ್ಟ್ರದಲ್ಲಿ ಈ ರೀತಿ ಟೀಕೆ ಟಿಪ್ಪಣಿ ಮಾಡಲಿ ನೋಡೋಣ, ಅಲ್ಲಿ ಮಾಡಿದ್ರೆ ಜೈಲಿಗೆ ಹೋಗುತ್ತಿದ್ರು ಎಂದು ಬೆಂಗಳೂರಿನ ರಸ್ತೆಗುಂಡಿಗಳು ಹಾಗೂ ಕಸದ ಸಮಸ್ಯೆ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಕಿರಣ್...



















