Saval
ಜೆಇಇ ಮುಖ್ಯ ಪರೀಕ್ಷೆ ಸೆಷನ್ ೧ರ ಫಲಿತಾಂಶ ಪ್ರಕಟ: ಸೆಷನ್ ೨ಕ್ಕೆ ನೋಂದಣಿ ಆರಂಭ
ನವದೆಹಲಿ(New Delhi): ೨೦೨೨ನೇ ಸಾಲಿನ ಜೆಇಇ ಮುಖ್ಯ ಪರೀಕ್ಷೆಯ ಸೆಷನ್ ೧ರ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ jeemain.nta.nic.in ನಲ್ಲಿ ನೋಡಬಹುದಾಗಿದೆ.ಜೂನ್ ೨೦ರಿಂದ ಜೂನ್ ೨೯ರ ವರೆಗೆ ಪರೀಕ್ಷೆ ನಡೆಸಲಾಗಿತ್ತು....
೧೧೫೧ ಅಪ್ರೆಂಟಿಸ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ೧೧೫೧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಒಂದು ವರ್ಷ ಅವಧಿಯ ಹುದ್ದೆ...
ಶ್ರೀಲಂಕಾದಲ್ಲಿ ಸರ್ವಪಕ್ಷ ಮಧ್ಯಂತರ ಸರ್ಕಾರ ರಚನೆಗೆ ಒಪ್ಪಿಗೆ
ಕೊಲಂಬೊ (Colombo): ಶ್ರೀಲಂಕಾದಲ್ಲಿ ಸರ್ವಪಕ್ಷ ಮಧ್ಯಂತರ ಸರ್ಕಾರ ರಚಿಸಲು ಅಲ್ಲಿನ ಪ್ರಮುಖ ವಿರೋಧ ಪಕ್ಷಗಳು ನಿರ್ಧರಿಸಿವೆ.
ಎಲ್ಲ ಪಕ್ಷಗಳಿಗೂ ಪ್ರಾತಿನಿಧ್ಯ ಇರುವ ಮಧ್ಯಂತರ ಸರ್ಕಾರ ರಚಿಸಲು ತಾತ್ವಿಕವಾಗಿ ನಾವು ಸಮ್ಮತಿಸಿದ್ದೇವೆ ಎಂದು ಆಡಳಿತಾರೂಢ ಶ್ರೀಲಂಕಾ...
ಶಿಕ್ಷಣ ಸಚಿವರನ್ನು ವಜಾಗೊಳಿಸುವಂತೆ ಸಿಎಂಗೆ ಸೂಚಿಸಿ: ಪ್ರಧಾನಿ ಮೋದಿಗೆ ರುಪ್ಸ ಪತ್ರ
ಬೆಂಗಳೂರು (Bengaluru): ಶಿಕ್ಷಣ ಸಚಿವರನ್ನು ವಜಾ ಮಾಡುವಂತೆ ಮುಖ್ಯಮಂತ್ರಿಗೆ ನಿರ್ದೇಶನ ನೀಡಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಸಂಘ (ರುಪ್ಸ) ಪತ್ರ ಬರೆದಿದೆ.
ಪ್ರಾಥಮಿಕ ಮತ್ತು ಪ್ರೌಢ...
ಮಳೆಗಾಲದಲ್ಲಿ ಸವಿಯಿರಿ ಹೆಸರು ಬೇಳೆ ಪಕೋಡ
ಮಳೆಗಾಲ ಹಾಗೂ ಚಳಿಗಾಲದ ಸಮಯದಲ್ಲಿ ಬಿಸಿಬಿಸಿಯಾಗಿ ಹೆಸರು ಬೇಳೆ ಪಕೋಡ ಸವಿಯಿರಿ. ಬಹಳ ಸರಳ ಹಾಗೂ ಸುಲಭವಾಗಿ ಹೆಸರು ಬೇಳೆ ಪಕೋಡ ಮಾಡಬಹುದು. ಪಕೋಡಕ್ಕೆ ಬೇಕಾದ ಸಾಮಗ್ರಿ, ಮಾಡುವ ವಿಧಾನದ ಮಾಹಿತಿ ಇಲ್ಲಿದೆ....
ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ
ಜಮ್ಮು (Jammu): ದಿಢೀರ್ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆಯನ್ನು ಸೋಮವಾರ ಬೆಳಿಗ್ಗೆ ಪುನರಾರಂಭಿಸಲಾಗಿದೆ.
ದಕ್ಷಿಣ ಕಾಶ್ಮೀರದ ಪವಿತ್ರ ಗುಹಾಲಯದ ಸಮೀಪದಲ್ಲಿ ಜುಲೈ 8ರಂದು ಉಂಟಾದ ದಿಢೀರ್ ಪ್ರವಾಹದಿಂದಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಈಗ ತೀರ್ಥಯಾತ್ರೆ...
ಇಂದಿನ ರಾಶಿ ಭವಿಷ್ಯ
ಇಂದಿನ ನಿಮ್ಮ ರಾಶಿ ಫಲಾಫಲ ಹೇಗಿದೆ, ನಿಮಗೆ ಇಂದು ಶುಭವಾಗಲಿದೆಯೇ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯ ಜನಪ್ರಿಯತೆಯು ಉತ್ತುಂಗದಲ್ಲಿರುತ್ತದೆ ಮತ್ತು ನೀವು ಇತರರ ಮೇಲೆ ಸಾಕಷ್ಟು ಪ್ರಭಾವ...
ಟಿ20: ಭಾರತದ ಪಾಲಾದ ಸರಣಿ; ಕೊನೆ ಪಂದ್ಯದಲ್ಲಿ ಇಂಗ್ಲೆಂಡ್ ಗೆ ಗೆಲುವು
ನಾಟಿಂಗ್ಹ್ಯಾಮ್ (Nottingham): ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ ಸೋಲು ಅನುಭವಿಸಿದೆ. ಆದರೆ ಸರಣಿಯ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡ ಸರಣಿ...
ಸ್ನಾಯುಗಳ ಬಲಪಡಿಸುವಿಕೆಗೆ ಈ 5 ವ್ಯಾಯಾಮಾ ಬೆಸ್ಟ್
ದೇಹದಲ್ಲಿನ ಸ್ನಾಯುಗಳನ್ನು ಬಲಪಡಿಸಲು ವ್ಯಾಯಾಮ ಅತಿ ಮುಖ್ಯವಾಗಿದೆ. ದೇಹದಲ್ಲಿನ ತೂಕ ಇಳಿಕೆ ಎಷ್ಟು ಮುಖ್ಯವೋ ಸ್ನಾಯುಗಳನ್ನು ಬಲಪಡಿಸಿಕೊಂಡು ಆರೋಗ್ಯಯುತವಾಗಿ ಇಟ್ಟುಕೊಳ್ಳುವುದು ಕೂಡ ಅಷ್ಟೇ ಮುಖ್ಯ.
ಕೋರ್ ಸ್ನಾಯುಗಳು ಎಂದು ಕರೆಯುವ ಕಾಲು, ಕೈ,...
ರಾಜ್ಯದಲ್ಲಿ 942 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 942 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,79,021ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40081...





















