ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶಿವ ತಾಂಡವ ಸ್ತೋತ್ರ ಪಠಿಸಿ ಆತನ ಕೃಪೆಗೆ ಪಾತ್ರರಾಗಿ

0
ಜಟಾಟವೀಗಲಜ್ಜಲಪ್ರವಾಹಪಾವಿತಸ್ಥಲೇಗಲೇವಲಂಬ್ಯ ಲಂಬಿತಾಂ ಭುಜಂಗತುಂಗಮಾಲಿಕಾಮ್ಡಮಡ್ಡಮಡ್ಡಮಡ್ಡಮನ್ನಿನಾದವಡ್ಡಮರ್ವಯಂಚಕಾರ ಚಂಡತಾಂಡವಂ ತನೋತು ನಃ ಶಿವಃ ಶಿವಮ್ ಜಟಾಕಟಾಹಸಂಭ್ರಮಭ್ರಮನ್ನಿಲಿಂಪನಿರ್ಝರೀ--ವಿಲೋಲವೀಚಿವಲ್ಲರೀವಿರಾಜಮಾನಮೂರ್ಧನಿಧಗದ್ಧಗದ್ಧಗಜ್ಜ್ವಲಲ್ಲಲಾಟಪಟ್ಟಪಾವಕೇಕಿಶೋರಚಂದ್ರಶೇಖರೇ ರತಿಃ ಪ್ರತಿಕ್ಷಣಂ ಮಮ ಧರಾಧರೇಂದ್ರನಂದಿನೀವಿಲಾಸಬಂಧುಬಂಧುರಸ್ಫುರದ್ದಿಗಂತಸಂತತಿಪ್ರಮೋದಮಾನಮಾನಸೇಕೃಪಾಕಟಾಕ್ಷಧೋರಣೀನಿರುದ್ಧದುರ್ಧರಾಪದಿಕ್ವಚಿದ್ದಿಗಂಬರೇ ಮನೋ ವಿನೋದಮೇತು ವಸ್ತುನಿ ಸಹಸ್ರಲೋಚನಪ್ರಭೃತ್ಯಶೇಷಲೇಖಶೇಖರಪ್ರಸೂನಧೂಳಿಧೋರಣೀ ವಿಧೂಸರಾಂಘ್ರಿಪೀಠಭೂಃಭುಜಂಗರಾಜಮಾಲಯಾ ನಿಬದ್ಧಜಾಟಜೂಟಕಶ್ರಿಯೈ ಚಿರಾಯ ಜಾಯತಾಂ ಚಕೋರಬಂಧುಶೇಖರಃ ಲಲಾಟಚತ್ವರಜ್ವಲದ್ಧನಂಜಯಸ್ಫುಲಿಂಗಭಾ--ನಿಪೀತಪಂಚಸಾಯಕಂ ನಮನ್ನಿಲಿಂಪನಾಯಕಮ್ಸುಧಾಮಯೂಖಲೇಖಯಾ ವಿರಾಜಮಾನಶೇಖರಂಮಹಾಕಪಾಲಿಸಂಪದೇಶಿರೋಜಟಾಲಮಸ್ತು ನಃ ಕರಾಲಫಾಲಪಟ್ಟಿಕಾಧಗದ್ಧಗದ್ಧಗಜ್ಜ್ವಲ-ದ್ಧನಂಜಯಾಧರೀಕೃತಪ್ರಚಂಡಪಂಚಸಾಯಕೇಧರಾಧರೇಂದ್ರನಂದಿನೀಕುಚಾಗ್ರಚಿತ್ರಪತ್ರಕ--ಪ್ರಕಲ್ಪನೈಕಶಿಲ್ಪಿನಿ ತ್ರಿಲೋಚನೇ ಮತಿರ್ಮಮ ನವೀನಮೇಘಮಂಡಲೀ...

ಕೆಆರ್‌ ಎಸ್‌ ಜಲಾಶಯದಿಂದ ನೀರು ಬಿಡುಗಡೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

0
ಮೈಸೂರು (Mysuru): ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದಿಂದ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿರುವುದರಿಂದ ನದಿಯ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಮಳೆಯಿಂದಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು...

ಜು.12 ರಂದು ಸೆಟ್ಟೇರಲಿದೆ ನಟ ಶಿವರಾಜ್‌ ಕುಮಾರ್‌ ಹೊಸ ಚಿತ್ರ

0
ಬೆಂಗಳೂರು (Bengaluru): ನಟ ಶಿವರಾಜ್‌ ಕುಮಾರ್ ಅಭಿನಯದಲ್ಲಿ ಹೊಸ ಚಿತ್ರವೊಂದು ಸೆಟ್ಟೇರಿದೆ. ಜುಲೈ 12ರಂದು ಚಿತ್ರದ ಹೆಸರು ಘೋಷಣೆ ಆಗಲಿದೆ. ಎಆರ್‌ಕೆ ಪ್ರೊಡಕ್ಷನ್ ಮತ್ತು ರುಬಿನ್ ರಾಜ್ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ....

ನ್ಯಾಯಾಧೀಶರ ಮಾತು ಕೇಳಿ ವಿಚ್ಚೇದನ ನಿರ್ಧಾರದಿಂದ ದೂರ ಸರಿದ ದಂಪತಿ

0
ಡಿವೋರ್ಸ್‌ ಗೆ ಬಂದ ಜೋಡಿಗಳಿಬ್ಬರು ನ್ಯಾಯಾಧೀಶರು ನೀಡಿದ ಸಲಹೆಯಂತೆ ಇಬ್ಬರು ತಮ್ಮ ನಿರ್ಧಾರವನ್ನ ಬದಲಿಸಿ ಮತ್ತೆ ಒಂದಾಗಿ ಬದುಕುವ ನಿರ್ಧಾರಕ್ಕೆ ಬಂದಿದ್ದಾರೆ. ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಜೋಡಿಯ ಪ್ರಕರಣವನ್ನು ಕೂಲಂಕುಷವಾಗಿ ಗಮನಿಸಿದ ನ್ಯಾಯಾಧೀಶರಾದ ಕೌಶಿಕ್...

ಕಿಡ್ನಿ ಸ್ಟೋನ್‌ ಸಮಸ್ಯೆ ನಿವಾರಣೆಗೆ ನಿಂಬೆ ಹಣ್ಣು ಅತ್ಯುತ್ತಮ ಔಷಧ

0
ಕಿಡ್ನಿಸ್ಟೋನ್‌ನ ಸಮಸ್ಯೆಯನ್ನು ಹೋಗಲಾಡಿಸಲು ಹಲವಾರು ಮನೆ ಮದ್ದುಗಳ ಬಗ್ಗೆ ನೀವು ಕೇಳಿರುವಿರಿ. ನಿಂಬೆ ಹಣ್ಣನ್ನು ಕಿಡ್ನಿ ಸ್ಟೋನ್‌ನ ಸಮಸ್ಯೆಗೆ ಅತ್ಯುತ್ತಮ ಔಷಧವೆಂದು ಪರಿಗಣಿಸಲಾಗಿದೆ. ನಿಂಬೆಹಣ್ಣು ಕಿಡ್ನಿ ಸ್ಟೋನ್‌ ನಿವಾರಿಸಲು ಹೇಗೆ ಸಹಕಾರಿ ಎಂಬುದರ...

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

0
ಬೆಂಗಳೂರು (Bengaluru):ಬೆಂಗಳೂರಿಗೆ ಆಗಮಿಪಿಸಿದ ರಾಷ್ಟ್ರಪತಿ ಸ್ಥಾನದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಸೇರಿದಂತೆ ಇತರ...

ಮಂಗಳೂರು: ಹೊಳೆಗೆ ಉರುಳಿದ ಕಾರು; ಇಬ್ಬರು ನಾಪತ್ತೆ

0
ಮಂಗಳೂರು (Mangalore): ಮಾರುತಿ 800 ಕಾರು ದಕ್ಷಿಣ ಕನ್ನಡ ಜಿಲ್ಲೆಯ ಬೈತಡ್ಕ ಮಸೀದಿ ಬಳಿ ಹೊಳೆಗೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಕಾರು ವಿಟ್ಲ ಕುಂದಡ್ಕದ ಧನುಷ್ (26)...

10 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಕ್ಕೆ

0
ಅಸ್ಸಾಂ (Assam): ಅಸ್ಸಾಂನ ಕಮ್ರೂಪ್ ಜಿಲ್ಲೆಯಲ್ಲಿ ಐದು ಕೆಜಿ ಅಫೀಮು ಸೇರಿದಂತೆ 10 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ‘ಆನ್ ಟೆಲಿಕಾಂ ಡ್ಯೂಟಿ’ ಎಂಬ ಸ್ಟಿಕ್ಕರ್‌ನೊಂದಿಗೆ ಮಿನಿ ಟ್ರಕ್‌ನಲ್ಲಿ ಡ್ರಗ್ಸ್ ಸಾಗಿಸಲಾಗುತ್ತಿತ್ತು....

ಬಕ್ರೀದ್‌ ಹಬ್ಬ: ಮುಸ್ಲಿಂ ಬಾಂಧವರೊಂದಿಗೆ ನಮಾಜ್‌ ಮಾಡಿದ ಸಿದ್ದರಾಮಯ್ಯ

0
ಬೆಂಗಳೂರು (Bengaluru):ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ನಾಡಿನಾದ್ಯಂತ ಮುಸ್ಲಿಂರು ಶ್ರದ್ಧಾ ಹಾಗೂ ಭಕ್ತಿಯಿಂದ ಆಚರಿಸುತ್ತಿದ್ದಾರೆ.  ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ತೆರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು...

ಭಾರತದ ಸಂತ ಪರಂಪರೆ ಏಕ ಭಾರತ, ಶ್ರೇಷ್ಠ ಭಾರತದ ಪರವಾಗಿದೆ: ಪ್ರಧಾನಿ ಮೋದಿ

0
ನವದೆಹಲಿ (NewDelhi): ಭಾರತದ ಸಂತ ಪರಂಪರೆಯು ಯಾವಾಗಲೂ ʼಏಕ ಭಾರತ, ಶ್ರೇಷ್ಠ ಭಾರತದ ಪರವಾಗಿ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು. ಸ್ವಾಮಿ ಆತ್ಮಸ್ಥಾನಂದ ಅವರ ಜನ್ಮ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ...

EDITOR PICKS