Saval
ವಿಜಯಪುರದಲ್ಲಿ ಭೂಕಂಪ: ೪.೯ ರಷ್ಟು ತೀವ್ರತೆ ದಾಖಲು
ವಿಜಯಪುರ(Vijayapura): ಶನಿವಾರ ಜಿಲ್ಲೆಯ ವಿವಿದೆಡೆ ಬೆಳಿಗ್ಗೆ ೬.೨೨ರಿಂದ ೬.೨೩ರ ವೇಳೆಗೆ ಭೂಮಿ ೧೦ ಸೆಕೆಂಡ್ ಗೂ ಅಧಿಕ ಸಮಯ ಕಂಪಿಸಿದ್ದು, ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ ೪.೯ ರಷ್ಟು ದಾಖಲಾಗಿದೆ.ಶನಿವಾರ ಬೆಳ್ಳಂಬೆಳಿಗ್ಗೆ ನಗರ...
ಐಡಿಬಿಐ ಬ್ಯಾಂಕ್ : ೨೨೬ ಹುದ್ದೆಗಳಿಗೆ ನೇಮಕಾತಿ
ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ೨೨೬ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ...
ಮಾನಸಿಕ ಆರೋಗ್ಯಕ್ಕೆ ಯೋಗ ಹೆಲ್ಪ್ ಫುಲ್
ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ. ನಿತ್ಯ ಹತ್ತು ನಿಮಿಷಗಳ ಕಾಲ ಯೋಗಾಸನ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಿ. ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಮಾಡಬೇಕಾದ ಯೋಗ ಬಗ್ಗೆ ಇಲ್ಲಿದೆ ಮಾಹಿತಿ.
ಶಶಾಂಕಾಸನ ಅಥವಾ ಮಗುವಿನ...
ಸಮಸ್ಯೆಗಳ ಪರಿಹಾರಕ್ಕೆ ಶನಿ ಮಂತ್ರ ಪಠಿಸಿ
ಶನಿಯಿಂದುಂಟಾಗುವ ಸಮಸ್ಯೆಗಳಿಗೆ ಪರಿಹಾರ ಬೇಕೇ? ಇಲ್ಲಿದೆ ಅದ್ಭುತ ಶನಿ ಮಂತ್ರ ಮತ್ತು ಅವುಗಳ ಪ್ರಯೋಜನ. ಶನಿಯಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಅಥವಾ ಈಗಾಗಲೇ ಹೇಳಿರುವ ಸಮಸ್ಯೆಗಳಲ್ಲಿ ಸಿಲುಕಿಕೊಂಡಿದ್ದರೆ ಈ ಮಂತ್ರವನ್ನು ತಪ್ಪದೇ ಪಠಿಸಿ.
ಕೋಣಸ್ಥಃ ಪಿಂಗಲೋ...
ಅಮರನಾಥ ಗುಹೆ ಬಳಿ ಮೇಘ ಸ್ಫೋಟ: 9 ಮಂದಿ ಸಾವು
ಶ್ರೀನಗರ (Srinagar): ಪವಿತ್ರ ಯಾತ್ರಾತಾಣ ಅಮರನಾಥ ಗುಹೆ ಬಳಿ ಮೇಘ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅಮರನಾಥದ ಪವಿತ್ರ ಗುಹೆಯ ದೇಗುಲದ ಬಳಿ ಮೇಘಸ್ಫೋಟ ಸಂಭವಿಸಿದ್ದು,...
ವೃಕ್ಷಮಾತೆ ಸಾಲುಮರದ ತಿಮ್ಮಕ್ಕಗೆ ಸಂಪುಟ ದರ್ಜೆ ಸ್ಥಾನಮಾನ: ಸರ್ಕಾರದಿಂದ ಆದೇಶ
ಬೆಂಗಳೂರು (Bengaluru): ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಿರುವ ರಾಜ್ಯ ಸರ್ಕಾರ, ಮುಂದಿನ...
ನಟ ವಿಕ್ರಮ್ ಗೆ ಹೃದಯಾಘಾತವಾಗಿಲ್ಲ: ಕಾವೇರಿ ಆಸ್ಪತ್ರೆ ಸ್ಪಷ್ಟನೆ
ಚೆನ್ನೈ (Chennai): ತಮಿಳು ನಟ ಚಿಯಾನ್ ವಿಕ್ರಮ್ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿಲ್ಲ ಎಂದು ಚೆನ್ನೈನ ಕಾವೇರಿ ಆಸ್ಪತ್ರೆ ಸ್ಪಷ್ಟನೆ ನೀಡಿದೆ.
ಚಿಯಾನ್ ವಿಕ್ರಮ್ ಅವರ ಆರೋಗ್ಯದ ಬಗ್ಗೆ ಕಾವೇರಿ ಆಸ್ಪತ್ರೆ ಮೆಡಿಕಲ್ ಬುಲೆಟಿನ್...
ಶಿಂಜೊ ಅಬೆ ನಿಧನ: ನಾಳೆ ಭಾರತದಲ್ಲಿ ಶೋಕಾಚರಣೆ ಘೋಷಿಸಿದ ಪ್ರಧಾನಿ ಮೋದಿ
ನವದೆಹಲಿ (New Delhi): ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಜುಲೈ 9) ಒಂದು ದಿನ ದೇಶದಾದ್ಯಂತ ಶೋಕಾಚರಣೆ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್...
2ನೇ ಟಿ 20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 4 ಬದಲಾವಣೆ ಸಾಧ್ಯತೆ
ಬರ್ಮಿಂಗ್‌ಹ್ಯಾಮ್ (Birmingham): ಇಂಗ್ಲೆಂಡ್ ವಿರುದ್ದ ಐದನೇ ಟೆಸ್ಟ್ ಸೋಲಿನ ಬಳಿಕ ಭಾರತ ತಂಡ ಗೆಲುವಿನೊಂದಿಗೆ ಟಿ20 ಸರಣಿಯಲ್ಲಿ ಶುಭಾರಂಭ ಕಂಡಿದೆ. ಇದೀಗ ಎಲ್ಲರ ಚಿತ್ತ ಶನಿವಾರ (ಜುಲೈ 9) ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಸ್ಟೇಡಿಯಂನಲ್ಲಿ...
ಮೈಸೂರಿನ ಆಡಳಿತಾತ್ಮಕ ನ್ಯಾಯಾಧೀಶರಾಗಿ ಪಿ.ಎಸ್.ದಿನೇಶ್ ಕುಮಾರ್ ನೇಮಕ
ಬೆಂಗಳೂರು (Bengaluru): ಮೈಸೂರು ಜಿಲ್ಲೆಗೆ ನ್ಯಾಯಾಧೀಶರಾದ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ಆಡಳಿತಾತ್ಮಕ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರು ಜುಲೈ 11 ರಿಂದ ಜಾರಿಗೆ ಬರುವಂತೆ ಕರ್ನಾಟಕ ಹೈಕೋರ್ಟ್ ನ...





















