Saval
ಹೊಯ್ಸಳ ಚಿತ್ರೀಕರಣದ ಸೆಟ್ ಗೆ ಭೇಟಿ ನೀಡಿದ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ
ಮೈಸೂರು (Mysuru): ಡಾಲಿ ಧನಂಜಯ್ ಅಭಿನಯದ ʻಹೊಯ್ಸಳʼ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗಿದೆ. ಚಿತ್ರೀಕರಣದ ಸೆಟ್ ಗೆ ಭಾರತ ಮಹಿಳಾ ಕ್ರಿಕೆಟ್ ತಂಡದ ಖ್ಯಾತ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಭೇಟಿ ನೀಡಿದ್ದಾರೆ.
ಮೈಸೂರಿನಲ್ಲಿ...
ಉಡುಪಿಯಲ್ಲಿ ತಗ್ಗದ ನೆರೆ: ಜು.9 ರಂದು ರೆಡ್ ಅಲರ್ಟ್ ಮುನ್ಸೂಚನೆ
ಉಡುಪಿ (Udupi ): ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ನೆರೆ ತಗ್ಗಿಲ್ಲ. ಇದರಿಂದ ಜನಜೀವ ಅಸ್ತವ್ಯಸ್ತವಾಗಿದೆ. ಜಿಲ್ಲಾಡಳಿತ ನೆರೆ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ಮುಂದುವರಿಸಿದೆ.
ಬಹುತೇಕರು ಕಾಳಜಿ ಕೇಂದ್ರಗಳಿಗೆ ತೆರಳಲು ಒಪ್ಪುತ್ತಿಲ್ಲ....
ಮೂಸಂಬಿ ಹಣ್ಣು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಇಲ್ಲಿದೆ ಸಂಪೂರ್ಣ ಮಾಹಿತಿ
ಆರೋಗ್ಯವಾಗಿರಲು ದಿನಕ್ಕೊಂದು ಮೂಸಂಬಿ ಹಣ್ಣನ್ನು ಸೇವಿಸಿ. ಸಿಟ್ರಸ್ ಜಾತಿಯ ಹಣ್ಣಿನ ಗುಂಪಿಗೆ ಸೇರಿರುವ ಈ ಮೂಸಂಬಿ ಹಣ್ಣು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇದು ಆರೋಗ್ಯದ ಹಲವಾರು ಸಮಸ್ಯೆಗಳನ್ನು ದೂರ ಮಾಡುತ್ತದೆ.
ಸಿಟ್ರಸ್ ಜಾತಿಗೆ ಸೇರಿರುವ ಹಣ್ಣುಗಳಲ್ಲಿ, ಮೂಸಂಬಿ...
ಜೀ ನ್ಯೂಸ್ ಸುದ್ದಿ ನಿರೂಪಕ ರೋಹಿತ್‌ಗೆ ಮಧ್ಯಂತರ ರಕ್ಷಣೆ ನೀಡಿದ ಸುಪ್ರೀಂ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಚಾನೆಲ್ ಸುಳ್ಳು ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಹಲವು ಕಡೆ ಪೊಲೀಸರು ಪ್ರಕರಣ ದಾಖಲಿಸಿದ್ದನ್ನು ಪ್ರಶ್ನಿಸಿ ರಂಜನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ...
ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರ ಸಾವು
ಬೆಳಗಾವಿ(Belagavi): ಚಾಲಕ ನಿಯಂತ್ರಣ ತಪ್ಪಿ ಕಾಲುವೆಗೆ ಕಾರೊಂದು ಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನಡೆದಿದೆ.ಕರಿಮಸೂತಿ ಏತ ನೀರಾವರಿ ಕಾಲುವೆಗೆ ಕಾರು ಬಿದ್ದಿದ್ದು, ಮೃತರನ್ನು ಮಹಾದೇವ ಚಿಗರಿ...
ದಸರಾ ವೇಳೆಗೆ ಕೈಗೊಂಡಿರುವ ಕಾಮಗಾರಿ ಪೂರ್ಣಗೊಳಿಸಿ: ಬೈರತಿ ಬಸವರಾಜ
ಮೈಸೂರು(Mysuru): ದಸರಾ ವೇಳೆಗೆ ಮೈಸೂರು ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಸೂಚಿಸಿದರು.ಪಾಲಿಕೆಯಲ್ಲಿ ಶುಕ್ರವಾರ ಮೈಸೂರು ಮಹಾನಗರ ಪಾಲಿಕೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ...
ಉತ್ತರ ಕನ್ನಡ ಜಿಲ್ಲೆಗೆ ಹೋದರೆ ಮಿಸ್ ಮಾಡದೇ ಈ ಸ್ಥಳಗಳಿಗೆ ಭೇಟಿ ನೀಡಿ
ಉತ್ತರ ಕನ್ನಡ ಜಿಲ್ಲೆಯು ತನ್ನ ವೈವಿಧ್ಯಮಯ ಭೌಗೋಳಿಕತೆ, ದಟ್ಟವಾದ ಅರಣ್ಯ, ಸುಂದರವಾದ ನದಿಗಳು, ನಯನ ಮನೋಹರವಾದ ಜಲಪಾತಗಳು, ಶ್ರೀಮಂತ ಸಸ್ಯ ಮತ್ತು ಪ್ರಾಣಿ ಸಂಕುಲಗಳಿಗೆ ಜನಪ್ರಿಯವಾಗಿದೆ.ದಕ್ಷಿಣ ಭಾರತದ ಮಂದಿ ಉತ್ತರ ಭಾರತದ ಪ್ರವಾಸ...
ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್
ದೆಹಲಿ(Delhi): ರಾಜ್ಯ ಸಭಾ ಸದಸ್ಯರಾಗಿ ಕನ್ನಡದಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ.ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್‌ಸಿಂಗ್ ಹಾಗೂ...
ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸುತ್ತೇವೆ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ೧೩೨ ಕೋಟಿ ರೂ. ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈಗಾಗಲೇ...
ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಚೆನ್ನೈ(ತಮಿಳುನಾಡು): ತಮಿಳು ಚಿತ್ರರಂಗದ ಹೆಸರಾಂತ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಅವರು ಆಂಜಿಯೋ ಥೆರಪಿ ಚಿಕಿತ್ಸೆಗೆ ಒಳಗಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಇಂದು...





















