ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

೧೦೧ ಗಣಪತಿ ವಿಗ್ರಹಗಳಿರುವ ಅಪರೂಪದ ದೇವಸ್ಥಾನ

0
ನೂರೊಂದು ಗಣಪತಿ ವಿಗ್ರಹಗಳಿರುವ ದೇವಸ್ಥಾನ ಅಪರೂಪ. ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿ ನೂರೊಂದು ಗಣಪತಿ ದೇವಸ್ಥಾನವಿದೆ. ಇದನ್ನು ಆಡಳಿತ ಮಂಡಳಿ ನಿರ್ವಹಿಸುತ್ತಿದೆ. ಗಣೇಶ ಚತುರ್ಥಿಯ ಸಂದರ್ಭದಲ್ಲಿ ಹಾಲು ಅಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಸಹಸ್ರ...

ಮಡಿಕೇರಿಯಲ್ಲಿ ಕಡಿಮೆಯಾದ ಮಳೆ: ಬಿರುಸು ಪಡೆದ ಮಣ್ಣು ತೆರವು ಕಾರ್ಯಾಚರಣೆ

0
ಮಡಿಕೇರಿ(Madikeri): ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕಡಿಮೆಯಾಗಿದೆ. ಆದರೆ ಗುರುವಾರ ರಾತ್ರಿ ಬಿದ್ದ ಧಾರಾಕಾರ ಮಳೆಗೆ ನಗರದ ಹಾಕಿ ಮೈದಾನದ ಎದುರು ಮಣ್ಣು ಕುಸಿತವಾಗಿದ್ದು, ತೆರವು ಕಾರ್ಯಾಚರಣೆ ನಿರಂತರವಾಗಿ ಸಾಗಿದೆ.ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಮದೆನಾಡು...

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಸಾವು

0
ಟೋಕಿಯೊ(Tokyo): ಗುಂಡಿನ ದಾಳಿಗೊಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅಸುನೀಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.೮ ವರ್ಷಗಳವರೆಗೆ ಜಪಾನ್ ಪ್ರಧಾನಿಯಾಗಿದ್ದ ಶಿಂಜೊ ಶುಕ್ರವಾರ ಬೆಳಗ್ಗೆ ನಾರಾ ಪಟ್ಟಣದಲ್ಲಿ ಚುನಾವಣಾ ರ‍್ಯಾಲಿಯಲ್ಲಿ...

ಹೇಮಾವತಿ ಜಲಾಶಯ ಭರ್ತಿಗೆ ೬.೫೬ ಅಡಿ ಬಾಕಿ: ಯಾವುದೇ ಸಂದರ್ಭದಲ್ಲಿ ನದಿಗೆ ನೀರು

0
ಹಾಸನ(Hassan): ಹೇಮಾವತಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಒಳಹರಿವು ಹೆಚ್ಚಾಗಿದೆ. ಯಾವುದೇ ಸಂದರ್ಭದಲ್ಲಿ ಹೇಮಾವತಿ ಜಲಾಶಯದಿಂದ ನದಿಗೆ ನೀರನ್ನು ಬಿಡಲಾಗುವುದು. ನದಿ ಪಾತ್ರದ ಜನರು ಮುನ್ನೆಚ್ಚರಿಕೆಯಾಗಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಎಂದು ಕಾವೇರಿ...

ಕಬಿನಿ ಜಲಾಶಯ ಭರ್ತಿಗೆ ೫ ಅಡಿಯಷ್ಟೇ ಬಾಕಿ

0
ಮೈಸೂರು(Mysuru): ಕಬಿನಿ ಜಲಾಶಯ ತುಂಬಲು ಕೇವಲ ೫ ಅಡಿಗಳಷ್ಟೇ ಬಾಕಿ ಇದ್ದು, ನದಿ ಪಾತ್ರದ ಗ್ರಾಮದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ.ಕೇರಳದ ವಯನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಲಾಶಯಕ್ಕೆ ಯಥೇಚ್ಛ...

ಉಪನ್ಯಾಸಕಿಗೆ ನೋಟಿಸ್, ನೀಡಿ ಶಿಸ್ತುಕ್ರಮದ ಎಚ್ಚರಿಕೆ ನೀಡಿದ ಕರಾಮುವಿ: ಕಾರಣವೇನು ಗೊತ್ತೆ ?

0
ಮೈಸೂರು(Mysuru): ಹಾಜರಾತಿ ಪುಸ್ತಕ ನೀಡದೆ ಉಡಾಫೆ ಉತ್ತರ ನೀಡಿದ ಆರೋಪದ ಮೇಲೆ ಉಪನ್ಯಾಸಕಿ ಡಾ.ಆರ್.ಹೇಮಲತಾ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ನೋಟಿಸ್ ನೀಡಿದ್ದು, ನೋಟಿಸ್ ಗೆ ಮರು ಉತ್ತರ ನೀಡದಿದ್ದರೆ...

ರಾಷ್ಟ್ರೀಯ ವಿಜ್ಞಾನ ಚಿತ್ರೋತ್ಸವ: ಮೈಸೂರು ಯುವಕ ನಿರ್ಮಿಸಿ, ನಿರ್ದೇಶಿಸಿರುವ ಸಾಕ್ಷ್ಯಚಿತ್ರ ಆಯ್ಕೆ

0
ಮೈಸೂರು(Mysuru): ರಾಷ್ಟ್ರ ಮಟ್ಟದ ವಿಜ್ಞಾನ ಚಿತ್ರೋತ್ಸವಕ್ಕೆ ನಗರದ ಯುವಕ ಎಂ.ವಿ.ವೆಂಕಟರಾಘವ ಅವರು ನಿರ್ಮಿಸಿ, ನಿರ್ದೇಶಿಸಿರುವ ‘ ದಿ ಗೋಲ್ಡನ್ ಬಗ್: ಫ್ರುಟ್ ಫುಲ್ ಸಾಗ ಆಫ್ ದಿ ಫ್ರುಟ್ ಪ್ಲೈ’ ಸಾಕ್ಷ್ಯಚಿತ್ರ ಆಯ್ಕೆ...

ಮೈಸೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪಿಗಳ ಬಂಧನ

0
ಮೈಸೂರು(Mysuru): ವ್ಯಕ್ತಿಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ ೨೪ ಲಕ್ಷ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ.ಸದರಿ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ...

ವಿಶೇಷ ಟಾಸ್ಕ್‌ಪೋರ್ಸ್ ರಚಿಸಲು ಪಾಲಿಕೆ ಆಯುಕ್ತರಿಗೆ ಸೂಚನೆ: ಸಚಿವ ಭೈರತಿ ಬಸವರಾಜು

0
ಮೈಸೂರು(Mysuru): ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದೆ. ಮಳೆಯ ಅವಾಂತರ ಸೃಷ್ಠಿಯಾದಾಗ ಜನರ ನೆರವಿಗೆ ಶೀಘ್ರ ಧಾವಿಸಲು ವಿಶೇಷ ಟಾಸ್ಕ್ ಪೋರ್ಸ್ ರಚಿಸಲು ಪಾಲಿಕೆ ಆಯುಕ್ತರುಗಳಿಗೆ ಸೂಚನೆ ನೀಡಲಾಗಿದೆ ಎಂದು ಎಂದು ನಗರಾಭಿವೃದ್ಧಿ ಸಚಿವ ಭೈರತಿ...

ಲೋಕಾಯುಕ್ತಕ್ಕೆ ಮೂಲ ಸ್ವರೂಪ ನೀಡಲು ಮೂರು ಪಕ್ಷಗಳಿಗೂ ಭಯ: ಹೆಚ್.ವಿಶ್ವನಾಥ್

0
ಮೈಸೂರು(Mysuru): ಲೋಕಾಯುಕ್ತಕ್ಕೆ ಮೂಲ ಸ್ವರೂಪ ಯಾವ ಪಕ್ಷಗಳು ಮುಂದಾಗದಿರುವುದಕ್ಕೆ ಪಕ್ಷದ ನಾಯಕರಿಗೆ ಲೋಕಾಯುಕ್ತದ ಮೇಲಿರುವ ಭಯವೇ ಕಾರಣ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ನುಡಿದರು.ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಭ್ರಷ್ಟಾಚಾರ ನಿಗ್ರಹ...

EDITOR PICKS