ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಂಪೂರ್ಣ ವರದಿ ನೀಡದ ಎಸಿಬಿ ಎಡಿಜಿಪಿ: ಆತ್ಮಸಾಕ್ಷಿ ಪ್ರಶ್ನಿಸಿಕೊಳ್ಳಿ ಎಂದ ನ್ಯಾ. ಎಚ್.ಪಿ ಸಂದೇಶ್

0
ಬೆಂಗಳೂರು(Bengaluru): ಎಸಿಬಿ ಎಡಿಜಿಪಿ ವಿರುದ್ಧ ನನಗೇನು ದ್ವೇಷವಿಲ್ಲ. ಅನುಮಾನ ಬರಲು ಹಲವು ಕಾರಣಗಳಿವೆ. ಅಧಿಕಾರಿ ರಕ್ಷಣೆಗಾಗಿಯೇ ಸಂಪೂರ್ಣ ವರದಿ ನೀಡಿಲ್ಲ. ಅವರಿಗೆ ಆತ್ಮಸಾಕ್ಷಿ ಕೇಳಿಕೊಳ್ಳಲು ಹೇಳಿ ಎಂದು ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಎಸಿಬಿಗೆ...

ಮತಗಟ್ಟೆ ಅಧಿಕಾರಿ ಮೇಲೆ ಹಲ್ಲೆ: ಬಾಲಿವುಡ್ ನಟ ರಾಜ್ ಬಬ್ಬರ್‌ಗೆ ೨ ವರ್ಷ...

0
ಮುಂಬೈ(Mumbai): ಮತಗಟ್ಟೆ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಪ್ರಕರಣದಲ್ಲಿ ಬಾಲಿವುಡ್ ನಟ ಹಾಗೂ ಮಾಜಿ ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಅವರಿಗೆ ಇಲ್ಲಿನ ನ್ಯಾಯಾಲಯ ಎರಡು ವರ್ಷಗಳ...

ಬೈಕ್’ಗೆ ಲಾರಿ ಡಿಕ್ಕಿ: ತಾಯಿ ಮಗ ಸ್ಥಳದಲ್ಲೇ ಸಾವು

0
ಹಾಸನ(Hassan): ಬೈಕ್ ಗೆ ಲಾರಿ ಡಿಕ್ಕಿಯಾಗಿ ತಾಯಿ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.ಸೀಮಾ(೩೮) ಹಾಗೂ ಮಯೂರ(೧೦) ಮೃತಪಟ್ಟವರು.ಮಯೂರ ಕೇಂದ್ರೀಯ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ...

ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡೇಟು: ಆಸ್ಪತ್ರೆಗೆ ದಾಖಲು- ಶಂಕಿತ ವ್ಯಕ್ತಿಯ ಬಂಧನ

0
‌ಟೊಕಿಯೊ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರಿಗೆ ಪಶ್ಚಿಮ ಜಪಾನ್‌ನ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಗುಂಡೇಟು ತಗುಲಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸ್ಥಳೀಯ ಸುದ್ದಿ ಮಾಧ್ಯಮ ‘ಎನ್‌ಎಚ್‌ಕೆ’...

ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ಬಾಲಕಿ ಪ್ರೌಢಾವಸ್ಥೆಗೆ ಬಂದು ಮೇಜರ್ ಆಗಿದ್ದರೂ ಪೋಕ್ಸೊ ಕಾಯ್ದೆ ಅನ್ವಯ:...

0
ಪೋಕ್ಸೋ ಕಾಯ್ದೆಯಡಿ ಆತನ ವಿರುದ್ಧ ಆರೋಪ ಹೊರಿಸಲಾಗುವುದಿಲ್ಲ. ಏಕೆಂದರೆ ಅವನು ಲೈಂಗಿಕ ಸಂಬಂಧವನ್ನು ಸ್ಥಾಪಿಸಿದ ಹುಡುಗಿ ಪ್ರೌಢಾವಸ್ಥೆಗೆ ಬಂದಿದ್ದಾಳೆ ಮತ್ತು ಆದ್ದರಿಂದ ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಮೇಜರ್ ಆಗಿದ್ದಾಳೆ ಎಂಬ ಮುಸ್ಲಿಂ...

ಎರಡನೇ ಆಷಾಡ ಶುಕ್ರವಾರ: ನಾಗಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ

0
ಮೈಸೂರು(Mysuru): ಸಾಂಸ್ಕೃತಿಕ ನಗರಿಯ ಚಾಮುಂಡಿ ಬೆಟ್ಟದಲ್ಲಿ ಎರಡನೇ ಆಷಾಡ ಶುಕ್ರವಾರದ ಸಂಭ್ರಮ ಕಳೆಗಟ್ಟಿದ್ದು, ಮುಂಜಾನೆಯಿಂದಲೇ ನಾಡ ದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಎರಡನೇ ಆಷಾಡ ಶುಕ್ರವಾರದಂದು ಚಾಮುಂಡಿ ತಾಯಿಗೆ ನಾಗ ಲಕ್ಷ್ಮಿ ಅಲಂಕಾರದಿಂದ ಕಂಗೊಳಿಸುತ್ತಿದ್ದು, ...

ಕೇಂದ್ರ ಲೋಕಸೇವಾ ಆಯೋಗದಿಂದ ಸಿಎಸ್’ಇ ಮುಖ್ಯ ಪರೀಕ್ಷೆಗೆ ಡೀಟೇಲ್ಡ್ ಫಾರ್ಮ್ ಭರ್ತಿ ಮಾಡಲು ಲಿಂಕ್...

0
ಕೇಂದ್ರ ಲೋಕಸೇವಾ ಆಯೋಗವು 2022ನೇ ಸಾಲಿನ ಸಿಎಸ್‌ಇ ಮುಖ್ಯ ಪರೀಕ್ಷೆಗೆ ಡೀಟೇಲ್ಡ್‌ ಅಪ್ಲಿಕೇಶನ್‌ ಫಾರ್ಮ್‌ ಭರ್ತಿ ಮಾಡಲು ಲಿಂಕ್ ಬಿಡುಗಡೆ ಮಾಡಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.ಆಯೋಗವು 2022ನೇ...

ಕಚ್ಚಾ ಬಾಂಬ್‌ ಸ್ಫೋಟ: ತಂದೆ- ಮಗ ಸಾವು

0
ತಿರುವುನಂತಪುರ (Thiruvananthapuram): ಕಚ್ಚಾ ಬಾಂಬ್ ಒಂದು ಸ್ಫೋಟಗೊಂಡ ಪರಿಣಾಮ ತಂದೆ ಮತ್ತು ಮಗ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಫೈಝಲ್ ಖಾನ್ (45) ಮತ್ತು ಅವರ ಪುತ್ರ ಶಾಹೀದುಲ್‌ (22) ಮೃತಪಟ್ಟವರು. ಕೇರಳದ ಕಣ್ಣೂರಿನಲ್ಲಿ...

ಶನಿವಾರದಿಂದ ಮದ್ಯ ಮಾರಾಟ ಬಂದ್‌ ! ಎಣ್ಣೆ ಪ್ರಿಯರಿಗೆ ಶಾಕ್‌

0
ಬೆಂಗಳೂರು (Bengaluru): ಶನಿವಾರದಿಂದ ಮದ್ಯ ಮಾರಾಟ ಬಂದ್‌ ಆಗಲಿದೆ! ಇದರಿಂದ ಎಣ್ಣೆ ಪ್ರಿಯರಿಗೆ ಶಾಕ್‌ ನ್ಯೂಸ್‌ ಸಿಕ್ಕಿದೆ. ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್...

ರಾಜ್ಯದಲ್ಲಿ ಮುಂಗಾರು ಚುರುಕು: ದಕ್ಷಿಣ ಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಣೆ

0
ಬೆಂಗಳೂರು (Bengaluru): ರಾಜ್ಯದ ಮುಂಗಾರು ಚುರುಕುಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜಲಾಶಯಗಳಲ್ಲಿ ಒಳಹರಿವು ಹೆಚ್ಚಾಗಿದೆ. ಕರಾವಳಿಯ ಕೆಲವೆಡೆ ಇಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ...

EDITOR PICKS