Saval
ಯೋಗ ದಿನಾಚರಣೆ -2022: ಮೈಸೂರಿಗೆ ಪ್ರಧಾನಿ ಮೋದಿ ಆಗಮನ
ಮೈಸೂರು(Mysuru): ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.
ಈ ವಿಚಾರವನ್ನು ಪ್ರಧಾನ ಮಂತ್ರಿ ಸಚಿವಾಲಯ ಖಚಿತ ಪಡಿಸಿದೆ.
ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು...
ಮರಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಕ್ಸ್: 7 ಜನರ ಸಾವು
ಧಾರವಾಡ(Dharawad): ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 13 ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಾಡ ಕ್ರಾಸ್ ಬಳಿ ನಡೆದಿದೆ.
ಮನಸೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ರಾತ್ರಿ 2ರ...
ಪಿಎಸ್‌ಐ ನೇಮಕಾತಿ ಹಗರಣ: ಬಂಧಿತರಿಂದ 2.46 ಕೋಟಿ ರೂ. ಜಪ್ತಿ; ಮಾಹಿತಿ ಪಡೆದ ಇಡಿ,...
ಬೆಂಗಳೂರು (Bengaluru)-ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಮತ್ತು ಅವರ ಸ್ನೇಹಿತರಿಂದ ಈವರೆಗೆ 2.46 ಕೋಟಿ ರೂ. ಜಪ್ತಿ ಮಾಡಲಾಗಿದೆ.
ಜಪ್ತಿ ಮಾಡಿರುವ ಹಣದ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ), ಭ್ರಷ್ಟಾಚಾರ ನಿಗ್ರಹ...
ʻಪ್ರತಿ ಮನೆಗೂ ಲಸಿಕೆʼ ಅಭಿಯಾನ ನಡೆಸಲು ಕೇಂದ್ರದಿಂದ ನಿರ್ದೇಶನ
ನವದೆಹಲಿ (New Delhi)-ದೇಶದಾದ್ಯಂತ ಕೋವಿಡ್ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಬೇಕು ಎಂದು ಸೂಚಿಸಿರುವ ಕೇಂದ್ರ ಸರ್ಕಾರ ‘ಹರ್ ಘರ್ ದಸ್ತಕ್ (ಪ್ರತಿ ಮನೆಗೂ ಲಸಿಕೆ)’ ಅಭಿಯಾನವನ್ನು ನಡೆಸಲು ನಿರ್ದೇಶಿಸಿದೆ.
ಜೂನ್‌ನಿಂದ ಎರಡು ತಿಂಗಳ ಅವಧಿಯ ‘ಹರ್...
ರಾಜ್ಯದಲ್ಲಿ 95 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 95 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,223ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40064 ಇದೆ...
ಜ್ಞಾನವಾಪಿ ಮಸೀದಿ ಪ್ರಕರಣವನ್ನು ಜಿಲ್ಲಾ ಕೋರ್ಟ್ ನ್ಯಾಯಾಧೀಶರಿಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ನವದೆಹಲಿ (New Delhi)-ಜ್ಞಾನವಾಪಿ ಮಸೀದಿ ವಿವಾದದ ಅರ್ಜಿಯ ವಿಚಾರಣೆಯನ್ನು ವಾರಣಾಸಿ ಸಿವಿಲ್ ಕೋರ್ಟ್ ನಿಂದ ಜಿಲ್ಲಾ ಕೋರ್ಟ್ ನ್ಯಾಯಾಧೀಶರಿಗೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಪ್ರಕರಣದಲ್ಲಿನ ಸಂಕೀರ್ಣತೆಯನ್ನು ಮನಗಂಡು ಸರ್ವೋಚ್ಛ ನ್ಯಾಯಾಲಯ ಅನುಭವಿ...
ಪಿಎಸ್ ಐ ನೇಮಕಾತಿ ಹಗರಣ: ಬಂಧಿತ ನಾಲ್ವರ ಜಾಮೀನು ಅರ್ಜಿ ತಿರಸ್ಕಾರ
ಕಲಬುರಗಿ (kalaburagi)- ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದಲ್ಲಿ ಬಂಧಿತರಾದ ನಾಲ್ವರ ಜಾಮೀನು ಅರ್ಜಿಯನ್ನು ಇಲ್ಲಿನ ಮೂರನೇ ಜೆಎಂಎಫ್ ನ್ಯಾಯಾಲಯ ತಿರಸ್ಕರಿಸಿದೆ.
ನಗರದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ, ಮುಖ್ಯಶಿಕ್ಷಕ...
ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳಿ ಜೀವಾವಧಿ ಶಿಕ್ಷೆ
ಬೆಂಗಳೂರು (Bengaluru)-ಬಾಂಗ್ಲಾದೇಶದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ 2021ರ ಮೇ 27ರಂದು ನಡೆದಿದ್ದ ಪ್ರಕರಣದ ವಿಚಾರಣೆ ನಡೆಸಿದ್ದ 54ನೇ ಸಿಸಿಎಚ್...
ಹಿರಿಯ ನಾಗರಿಕರ ನಿರ್ವಹಣೆ, ಕಲ್ಯಾಣ ನ್ಯಾಯಮಂಡಳಿಯು ಅತ್ತೆಗೆ ಜೀವನಾಂಶ ಪಾವತಿಸಲು ಸೊಸೆಗೆ ನಿರ್ದೇಶಿಸಲು ಸಾಧ್ಯವಿಲ್ಲ:...
ಬಾಂಬೆ ಹೈಕೋರ್ಟ್(Bombay High Court)- ಪೋಷಕರು ಮತ್ತು ಹಿರಿಯ ನಾಗರಿಕರ ನ್ಯಾಯಮಂಡಳಿ ನಿರ್ವಹಣೆ ಮತ್ತು ಕಲ್ಯಾಣ ನ್ಯಾಯಮಂಡಳಿಯು ತನ್ನ ಅತ್ತೆಗೆ ಜೀವನಾಂಶ ಪಾವತಿಸಲು ಸೊಸೆಗೆ ನಿರ್ದೇಶಿಸಲು ಸಾಧ್ಯವಿಲ್ಲ ಎಂಬುದನ್ನು ಬಾಂಬೆ ಹೈಕೋರ್ಟ್ ನ...
ರಸ್ತೆ ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು: ಸಾರ್ವಕನಿಕರಿಂದ ಮೆಚ್ಚುಗೆ
ಮೈಸೂರು (Mysuru)- ಮೈಸೂರಿನಲ್ಲಿ ರಸ್ತೆ ಗುಂಡಿಯನ್ನು ಸಂಚಾರ ಪೊಲೀಸರು ಸ್ವಯಂ ಪ್ರೇರಿತರಾಗಿ ಮುಚ್ಚಿದ್ದಾರೆ.ನಗರದ ಅಗ್ರಹಾರದ ರಸ್ತೆಯಲ್ಲಿ ಪೊಲೀಸರು ರಸ್ತೆ ಗುಂಡಿಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಪೊಲೀಸರು ರಸ್ತೆ ಗುಂಡಿ ಮುಚ್ಚುತ್ತಿರುವ ಫೋಟೋ ಸಾಮಾಜಿಕ...





















