Saval
ಇತಿಹಾಸ ಪುಟ ಸೇರಿದ ಒಲಂಪಿಯಾ ಚಿತ್ರಮಂದಿರ
ಮೈಸೂರು (Mysuru)- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಚಿತ್ರಮಂದಿರ ಇತಿಹಾಸದ ಪುಟ ಸೇರಿದೆ.ಮೈಸೂರಿನ ಗಾಂಧಿ ವೃತ್ತದ ಬಳಿ ಇದ್ದ ಒಲಂಪಿಯಾ ಚಿತ್ರಮಂದಿರ ತನ್ನ ಆಟ ನಿಲ್ಲಿಸಿದೆ.ಪ್ರೇಕ್ಷಕರ ಕೊರತೆ ಹಿನ್ನೆಲೆಯಲ್ಲಿ ಚಿತ್ರಮಂದಿರ ಮುಚ್ಚಲು ನಿರ್ಧಾರ...
ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ಚನ್ನಬಸವೇಶ್ವರ ವಿದ್ಯಾ ಸಂಸ್ಥೆಗೆ ಶೇ.100 ರಷ್ಟು ಫಲಿತಾಂಶ
ಚಾಮರಾಜನಗರ (Chamrajnagar)-ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ತಾಲೂಕಿನ ಹರವೆ ಗ್ರಾಮದ ಶ್ರೀ ವಿರಕ್ತ ಮಠದ ಶ್ರೀ ಚನ್ನಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ರಷ್ಟು ಫಲಿತಾಂಶ ಪಡೆದುಕೊಂಡಿದೆ.19 ಮಂದಿ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಮತ್ತು ಇನ್ನುಳಿದ...
ನ್ಯಾ.ನಾಗಮೋಹನ್‌ದಾಸ್ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಚಾಮರಾಜನಗರ (Chamrajnagar)- ನ್ಯಾಯಾಮೂರ್ತಿ ನಾಗಮೋಹನ್‌ದಾಸ್ ವರದಿ ಜಾರಿಗೆ ಆಗ್ರಹಿಸಿ ನಾಯಕ ಸಮುದಾಯದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಪ್ರವಾಸಿಮಂದಿರ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿತರರು ಅಲ್ಲಿಂದ ಮೆರವಣಿಗೆ ಹೊರಟು ದೊಡ್ಡಂಗಡಿ ಬೀದಿ, ಚಿಕ್ಕಂಗಡಿ,...
ಮಳೆ ಸಮಸ್ಯೆಗೆ ಸ್ಪಂದಿಸಲು 24 ಗಂಟೆ ಸಿದ್ಧವಾಗಿರುವಂತೆ ಅಭಯ ತಂಡಕ್ಕೆ ಸೂಚನೆ: ಮೇಯರ್ ಸುನಂದಾ...
ಮೈಸೂರು (Mysuru)- ಮಳೆ ಸಮಸ್ಯೆಗಳಿಗೆ ಸ್ಪಂದಿಸಲು 24 ಗಂಟೆ ಸಿದ್ಧವಾಗಿರಿ ಎಂದು ಅಭಯ ತಂಡಕ್ಕೆ ಸೂಚಿಸಲಾಗಿದೆ ಎಂದು ಮಹಾಪೌರರಾದ ಸುನಂದಾ ಪಾಲನೇತ್ರಾ ಹೇಳಿದರು.ಮೈಸೂರು ಮಹಾನಗರ ಪಾಲಿಕೆಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಕೃಷಿ ಅನುದಾನ ಬಳಸಿಕೊಳ್ಳುವಲ್ಲಿ ರಾಜ್ಯಗಳು ವಿಫಲ: ಸಚಿವೆ ಶೋಭಾ ಕರಂದ್ಲಾಜೆ
ಮೈಸೂರು(Mysuru)-ಜಿಲ್ಲಾವಾರು ಕೃಷಿ ಯೋಜನಾ ವರದಿಗಳನ್ನು ಸಲ್ಲಿಸುವಲ್ಲಿ ರಾಜ್ಯ ಸರ್ಕಾರಗಳು ವಿಫಲವಾಗಿರುವ ಕಾರಣ ಕೇಂದ್ರ ಸರ್ಕಾರದ ಕೃಷಿ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದರು.ಇಂದು ಸುದ್ದಿಗೋಷ್ಠಿ...
ದಾಸರಹಳ್ಳಿ ಕ್ಷೇತ್ರಕ್ಕೆ ಬಿಡುಗಡೆ ಮಾಡಿದ್ದ 780 ಕೋಟಿ ರೂ. ಅನುದಾನವನ್ನು ಬಿಜೆಪಿ ಸರ್ಕಾರ ತಡೆಹಿಡಿದಿದೆ:...
ಬೆಂಗಳೂರು(Bengaluru)- ದಾಸರಹಳ್ಳಿ ಕ್ಷೇತ್ರಕ್ಕೆ ನನ್ನ ಅವಧಿಯಲ್ಲಿ 780 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೆ. ಬಿಜೆಪಿ ಸರ್ಕಾರ ಅದನ್ನು ತಡೆ ಹಿಡಿದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.ದಾಸರಹಳ್ಳಿ ಕ್ಷೇತ್ರದ ಮಳೆ ಹಾನಿ...
ಜ್ಞಾನವಾಪಿ ಮಸೀದಿ ಸಮೀಕ್ಷೆ: ನ್ಯಾಯಾಲಯ ನೇಮಿಸಿರುವ ಆಯುಕ್ತರ ಸಮೀಕ್ಷಾ ವರದಿ
ದೇಶಾದ್ಯಂತ ಭಾರಿ ಚರ್ಚೆ ಹುಟ್ಟುಹಾಕಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿಯನ್ನು ಅಡ್ವೊಕೇಟ್ ಕಮಿಷನರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದು ಬಾರ್ ಅಂಡ್ ಬೆಂಚ್‌ಗೆ ಲಭ್ಯವಾಗಿದೆ.
ವಾರಾಣಸಿ ಸಿವಿಲ್ ನ್ಯಾಯಾಲಯದ ಆದೇಶದ ಅನ್ವಯ ಮಸೀದಿಯಲ್ಲಿ ವಿಡಿಯೊಗ್ರಫಿ ಮತ್ತು...
ಅಭಿವೃದ್ಧಿ ಶೂನ್ಯ ವ್ಯಕ್ತಿಗಳಿಂದ ಸಿದ್ದರಾಮಯ್ಯರನ್ನು ಟೀಕಿಸುವ ನೈತಿಕ ಹಕ್ಕಿಲ್ಲ: ಎಚ್.ಎ.ವೆಂಕಟೇಶ್
ಮೈಸೂರು(Mysuru): ಅಭಿವೃದ್ಧಿ ಶೂನ್ಯವ್ಯಕ್ತಿಗಳಿಂದ ಅಭಿವೃದ್ಧಿಯ ಭಾಗ್ಯಗಳನ್ನು ಹರಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ನೈತಿಕ ಹಕ್ಕಿಲ್ಲ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವರ ಬಗ್ಗೆ ಭಯಬೀತರಾಗಿರುವ ನಳಿನ್ ಕುಮಾರ್ ಕಟೀಲ್,...
ಮೈಸೂರು: ಕೃಷಿ ಕ್ಷೇತ್ರದಲ್ಲಿ ಬಳಸುವ ಡ್ರೋನ್‌ಗಳ ಪ್ರಾತ್ಯಕ್ಷಿಕೆ
ಮೈಸೂರು(Mysuru): ಬೆಳೆಗಳಿಗೆ ಗೊಬ್ಬರ ಹಾಗೂ ಕೀಟನಾಶಕ ಸಿಂಪಡಿಸುವಂತಹ ಡ್ರೋನ್ ಪ್ರಾತ್ಯಕ್ಷಿಕೆಯನ್ನು ಶುಕ್ರವಾರ ಮೈಸೂರಿನ ಸಿಎಫ್‌ಟಿಆರ್‌ಐ ಆವರಣದಲ್ಲಿ ನಡೆಸಲಾಯಿತು.
ಪ್ರಾತ್ಯಕ್ಷಿಕೆಯನ್ನು ಕೇಂದ್ರ ಸಚಿವರಾದ ಡಾ.ಜಿತೇಂದ್ರ ಸಿಂಗ್ ಹಾಗೂ ಶೋಭಾ ಕರಾಂದ್ಲಾಜೆ ಅವರು ವೀಕ್ಷಿಸಿದರು.
ಈ ಡ್ರೋನ್‌ಗಳಿಂದ 10...
ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಭರವಸೆ: ಆರೋಗ್ಯ ಸಚಿವ ಸುಧಾಕರ್ ಮನವಿಗೆ ಸಕಾರಾತ್ಮಕ...
ಹೊಸದಿಲ್ಲಿ/ಬೆಂಗಳೂರು : ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ.
ಕಾರ್ಮಿಕ ಸಚಿವಾಲಯದಲ್ಲಿ ನಡೆದ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ...





















