Saval
ಮಂಗಳೂರು ವಿಮಾನ ನಿಲ್ದಾಣದ ಹೊರಭಾಗದ ಅದ್ಯಪಾಡಿಯಲ್ಲಿ ಗುಡ್ಡ ಕುಸಿತ
ಮಂಗಳೂರು(Mangalore) : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಲ್ಲಿರುವ, ಅದ್ಯಪಾಡಿಯಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ವಿಮಾನ ನಿಲ್ದಾಣದ ಹೊರಭಾಗದ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ರನ್ ವೇಗೆ ಯಾವುದೇ...
ರಾಜಕೀಯ ಬಿಕ್ಕಟ್ಟು: ರಾಜೀನಾಮೆ ನೀಡಲು ಒಪ್ಪಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ಲಂಡನ್(London): ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ರಾಜೀನಾಮೆ ನೀಡಲು ಒಪ್ಪಿಕೊಂಡಿದ್ದು, ಪ್ರಧಾನಿ ಆಯ್ಕೆಯಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯುವುದಾಗಿ ಗುರುವಾರ ತಿಳಿಸಿದ್ದಾರೆ.
ರಾಜಕೀಯ ಬಿಕ್ಕಟ್ಟಿನ ಕಾರಣದಿಂದಾಗಿ ಗುರುವಾರ ಸಂಜೆ ಜಾನ್ಸನ್ ಅವರು ಔಪಚಾರಿಕವಾಗಿ ಪ್ರಧಾನಿ ಹುದ್ದೆಗೆ...
ಸಿದ್ಧರಾಮೋತ್ಸವದಿಂದ ಡಿಕೆಶಿಗೆ ಭಯ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ
ಬೆಂಗಳೂರು(Bengaluru): ಸಿದ್ಧರಾಮೋತ್ಸವದಿಂದ ಡಿ.ಕೆ.ಶಿವಕುಮಾರ್ ಗೆ ಭಯ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಸಿದ್ಧರಾಮೋತ್ಸವದಿಂದ ನಮಗೆ ಹೊಟ್ಟೆ ಕಿಚ್ಚಿಲ್ಲ. ಸಿದ್ದರಾಮಯ್ಯ ಇನ್ನಷ್ಟು...
ಸಣ್ಣ ಪ್ರಮಾಣದ ಭೂಕಂಪ: ಆತಂಕ ಪಡುವ ಅಗತ್ಯವಿಲ್ಲ- ಸಚಿವ ಆರ್.ಅಶೋಕ್
ಮಡಿಕೇರಿ(Madikeri): ರಾಜ್ಯದ ಕರಾವಳಿ ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಡಿಕೇರಿಯಲ್ಲಿ ಭೂಕುಸಿತದಿಂದ ಅಪಾರ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಇಂದು ಭೂಕಂಪನ ಉಂಟಾದ ಚೆಂಬು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ...
ನ್ಯಾಯಸಮ್ಮತ ಬೇಡಿಕೆ ಈಡೇರಿಸಲು ಸಿದ್ಧ: ಸಚಿವ ಸುಧಾಕರ್
ಬೆಂಗಳೂರು(Bengaluru): ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ನ್ಯಾಯಸಮ್ಮತ ಬೇಡಿಕೆ ಈಡೇರಿಸಲು ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರು...
ಮಳೆ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಸಿಗಳಿಗೆ ಸೂಚನೆ: ಸಿಎಂ
ಬೆಂಗಳೂರು(Bengaluru): ಮಳೆ ಎದುರಿಸಲು ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಕಾರವಾರ, ಉಡುಪಿಗಳಲ್ಲಿ ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊಡಗಿನಲ್ಲಿ ಭೂಕುಸಿತ...
ವೈದ್ಯೆ ಗುರುಪ್ರೀತ್ ಕೌರ್’ನೊಂದಿಗೆ ಪಂಜಾಬ್ ಸಿಎಂ ಭಗವಂತ್ ಮಾನ್ ವಿವಾಹ
ಚಂಡೀಗಡ(Chandigad): ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ವೈದ್ಯೆ ಗುರುಪ್ರೀತ್ ಕೌರ್ ಅವರನ್ನು ಸರಳವಾಗಿ ವಿವಾಹವಾದರು.
ಚಂಡೀಗಡದ ಮಾನ್ ನಿವಾಸದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಎಎಪಿಯ...
ಕಬಿನಿ: ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ
ಮೈಸೂರು(Mysuru): ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡಲಾಗುವುದು.
ಆದ್ದರಿಂದ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿ ಇರುವ...
ಓಮಿಕ್ರಾನ್ ನ ಹೊಸ ಉಪತಳಿ ಬಿಎ.2.75 ತಳಿ ಭಾರತದಲ್ಲಿ ಪತ್ತೆ
ವಾಷಿಂಗ್ಟನ್(Washington): ಕೊರೊನಾ ವೈರಸ್‌ನ ರೂಪಾಂತರಿ ಓಮೈಕ್ರಾನ್‌ನ ಹೊಸ ಉಪತಳಿ ಬಿಎ.2.75 ಭಾರತದಲ್ಲಿ ಪತ್ತೆಯಾಗಿದ್ದು ನಿಗಾ ವಹಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಟೆಡ್ರೋಸ್ ಅಡಾನೊಮ್ ಗೆಬ್ರೆಯೆಸಸ್ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ...
ಕೆರೂರಿನಲ್ಲಿ ಗಲಭೆ: ನಾಲ್ಕು ಪ್ರಕರಣ ದಾಖಲು, 18 ಮಂದಿ ವಶ
ಬಾಗಲಕೋಟೆ(Bagalakote): ಜಿಲ್ಲೆಯ ಕೆರೂರಿನಲ್ಲಿ ಬುಧವಾರ ಸಂಜೆ ನಡೆದ ಗಲಭೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕೆರೂರಿನಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದ್ದು, 18...





















